ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕಾ ಆಸ್ಪತ್ತೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ದಿನಾಂಕ 13--6--2023 `ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಕೊಟ್ಟಿಗೆಹಾರ: ವಿದ್ಯುತ್ ಅವಘಡ ಸಂಭವಿಸಿ ಎರಡು ಮಂಗಗಳಲ್ಲಿ ಒಂದು ಮಂಗಕ್ಕೆ ಗಾಯ ಮತ್ತೊಂದು ಅಸುನೀಗಿದ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ . ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು. ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಮತ್...
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ ಆರ್ ಟಿಸಿ ಸರಕಾರಿ ನಗರ ಸಾರಿಗೆ ನರ್ಮ್ ಬಸ್ಸ್ ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮತ್ತು ಜನರ ಬೇಡಿಕೆಯ ಅನುಗುಣವಾಗಿ ಮಂಜೂರಾಗದೆ ಬಾಕಿ ಇರುವ ಪ್ರದೇಶಗಳಿಗೂ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸಲು ಆಗ್ರಹಿಸಿ ಡಿವೈಎಫ್ ಐ ದಕ್ಷಿಣ ಜಿಲ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಪತ್ನಿ ಗೀತಾ ಅವರ ಜತೆ ಬಂದು ಸಿಎಂ ಭೇಟಿ ಮಾಡಿದ್ದು ನಟ ಶಿವರಾಜ್ ಕುಮಾರ್, ಕೆಲ ಹೊತ್ತು ಅವರೊಂದಿಗೆ ಮಾತನಾಡಿದ್ದಾರೆ. ಆದರೆ ಸಿಎಂ ಜೊತೆ ಏನು ಚರ್ಚಿಸಿದ್ದಾರೆಂಬುದನ್ನು ಶಿವರಾಜ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರು. ಪ್ರತಿಕ್ರಿಯೆ ಕೊಡದೇ ತೆರಳಿದರು. ಇನ್ನುಶ...
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ...
ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ತಾಲೂಕಿನ ವಿಜಯಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಬೆಂಗಳೂರಿನ ಹೆಚ್.ಎಸ್.ಆರ್.ಬಡವಾಣೆ ನಿವಾಸಿಗಳಾದ ಜಾಕೀರ್ ಅಹ್ಮದ್(60), ತಬಸ್ಸೂಮ್(28) ಹಾಗೂ ಮೂರು ತಿಂಗಳ ಮಗು ಹ...
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗ...
ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದಾರುಣವಾಗಿ ಮನೆಯಲ್ಲೇ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್ ಮತ್ತು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ಮೂಲದ ಸುಧಾರಾಣಿ ಮೃತ ದುರ್ದೈವಿಗಳು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ಚಾಮರಾಜನಗರ: ಭಾನುವಾರದಿಂದ ರಾಜ್ಯಾದ್ಯಂತ ಶಕ್ತಿ ಯೋಜನೆ ಜಾರಿಯಾಗಿದ್ದು ಚಾಮರಾಜನಗರದಲ್ಲಿ ನಿತ್ಯ 80 ಸಾವಿರ ಮಂದಿ ಇದರ ಅನುಕೂಲ ಪಡೆಯುವ ನೀರಿಕ್ಷೆ ವ್ಯಕ್ತವಾಗಿದೆ. ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ಈ ಸಂಬಂಧ ಮಾತನಾಡಿದ್ದು ನಿತ್ಯ ಜಿಲ್ಲೆಯಲ್ಲಿ 480 ಬಸ್ ಗಳು ಸಂಚರಿಸಲಿದ್ದು ಸರಾಸರಿ 1.70 ಲಕ್ಷ ...
ಬೆಂಗಳೂರು: 'ಪ್ರತಿ ಊರಿಲ್ಲಿ ದ್ರಾವಿಡ ಪಡೆ ಆರಂಭಿಸಿ; ಬಜರಂಗದಳದ ಹುಡುಗರನ್ನು ಬದಲಿಸಿ-- ಇಲ್ಲಾ ಬಾರಿಸಿ’ ಎಂಬ ಅಗ್ನಿ ಶ್ರೀಧರ್ ಅವರ ಹೇಳಿಕೆಯನ್ನು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಚೇತನ್, ‘ಅಗ್ನಿ' ಶ್ರೀಧರ್ ಹೇಳುತ್ತಾರೆ: 'ಪ್ರತಿ ಊರಿಲ್ಲಿ...