ಚಾಮರಾಜನಗರ: ಇಂದು ಸಿದ್ದರಾಮಯ್ಯ ಸರ್ಕಾರದ ಬಹು ನಿರೀಕ್ಷೆಯ ಶಕ್ತಿ ಯೋಜನೆಗೆ ಚಾಲನೆ ದೊರಕಿತು. ಬಸ್ ಹತ್ತಲು ಮಹಿಳಾ ಜಾತ್ರೆಯೇ ನೆರೆದಿದ್ದರಿಂದ ಎಲ್ಲಾ ಬಸ್ ಗಳಲ್ಲೂ ನೂಕು ನುಗ್ಗಲು ಕಂಡುಬಂದಿತು. ಚಾಮರಾಜನಗರದ ಶಾಹಿದಾ ಬಾನು ಎಂಬವರು ಮಾತನಾಡಿ, ಬಸ್ ನಿಲ್ದಾಣದಲ್ಲಿ ಚಿನ್ನದ ಮಳೆ ಬಂದಂತೆ ಜನರು ಸೇರಿದ್ದರು, ಬಸ್ ನಿಲ್ದಾಣದಲ್ಲಿ ಇಷ್ಟು...
ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಎಷ್ಟೇ ಕಷ್ಟ ಬರಲಿ ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ 5 ಗ್ಯಾರಂಟಿಗಳನ್ನು ಈಡೇರಿಸಿಯೇ ಈಡೇರಿಸುತ್ತೇವೆ ಎಂದು ಶಪಥ ಮಾಡಿದರು. ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು : ರಾಜ್ಯದಲ್ಲಿ ಈ ತಿಂಗಳ ವಿದ್ಯುತ್ ಬಿಲ್ ಪ್ರತಿಯೊಬ್ಬರಿಗೂ ಜಾಸ್ತಿ ಬಂದಿದ್ದು ಫ್ರೀ ಕರೆಂಟ್ ಕನಸು ಕಾಣ್ತಿದ್ದ ರಾಜ್ಯದ ಜನತೆಗೆ ಆಘಾತ ತಂದಿದೆ. ಕರೆಂಟ್ ಬಿಲ್ ನೋಡಿದ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕಲು ಆರಂಭಿಸಿದ್ದರು. ಈ ಎಲ್ಲದರ ನಡುವೆ ಇದೀಗ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಂಶ ಬೀಳಗಿ ಮಾಧ್ಯಮ ಪ್ರಕಟಣೆ ಹೊರ...
ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ವಹಿಸಿರುವುದು ಹೆಮ್ಮೆಯ ವಿಚಾರ. ಯೂತ್ ಕಾಂಗ್ರೆಸ್ ನಲ್ಲಿ ಇರುವಾಗಿನಿಂದ ಜಿಲ್ಲೆಯ ಜೊತೆ ಸಂಬಂಧ ಇದೆ. ಸ್ಥಳೀಯರೇ ಉಸ್ತುವಾರಿ ಆದರೆ ಒಳ್ಳೆಯದು. ಆದರೆ ಖಾದರ್ ಅವರು ಸಭಾಪತಿ ಆಗಿರೋದರಿಂದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುತ್ತೇವೆ ಎಂದು ದ.ಕ ಜಿಲ್ಲಾ ಉಸ್ತುವ...
ಬೆಂಗಳೂರು: ಸಾರಿಗೆ ಸಂಪರ್ಕವು ಉತ್ಪಾದಕ ಚಟುವಟಿಕೆಗಳನ್ನು ,ಸ್ವಾವಲಂಬನೆಯನ್ನು ವೃದ್ಧಿಸಬಲ್ಲವು ಎಂಬ ಉದಾಹರಣೆಗಳು ಇತಿಹಾಸದುದ್ದಕ್ಕೂ ಕಾಣಸಿಗುತ್ತವೆ. ಕರುನಾಡಿನ ಮಹಿಳೆಯರನ್ನು ಈ ನಿಟ್ಟಿನಲ್ಲಿ ಮುನ್ನಡೆಸುವ ಹಾದಿಯಲ್ಲಿ ಹೊಸ ಆಶಾಕಿರಣವೊಂದು ಉದಯಿಸಿದೆ. ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ಇಂದು ಕರ್ನಾಟಕ ರಾಜ್...
ಬೆಂಗಳೂರು: ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದೆ ಅಲ್ಲಿ ಯುವಕನೊಬ್ಬ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾನೆ. ಮಹಿಳೆಯರಿಗೆ ಉಚಿತ ಬಸ್ ನೀಡಿದ್ದೀರಿ.ನಮಗೆ ಫ್ರೀ ಟಿಕೆಟ್ ಬೇಡ್ವೇ ಬೇಡ. ಆದರೆ ಸಿಎಂ ಸಾಹೇಬ್ರೆ ಎಣ್ಣೆ (ಮದ್ಯ) ರೇಟು ಹೆಚ್ಚು ಮಾಡಿದ್ದು ಸರಿಯಲ್ಲ. ಹೀ...
ಬೆಂಗಳೂರು: ʼಶಕ್ತಿʼ ಯೋಜನೆ 10 ವರ್ಷವೂ ಉಚಿತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಈ ಐದು ವರ್ಷ ಮುಗಿದ ಬಳಿಕವೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ಹ...
ಉಡುಪಿ ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪುಟ್ಪಾತ್ ಗಳ ಮೇಲೆ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಆಯಾಕಟ್ಟಿನ ಸ್ಥಳ, ವಾಹನ ಸಂಚಾರ ದಟ್ಟನೆ ಇರುವ ಸ್ಥಳಗಳಲ್ಲಿ ಸಾರ್ವಜನಿಕರು ರಸ್ತೆಯ ಮೇಲೆಯೇ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಅಪಘಾತಗಳು ನಡೆಯುವ ಸಾಧ್ಯತೆಯೂ ...
ಉಡುಪಿ, ಜೂ.11: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಗೊಂಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಇಂದು ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದರು. ಜಿಲ್ಲೆಗೆ ಆಗಮಿಸಿದ ಸಚಿವರು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೊಗವೀರ ಮಹಾಜನ ಸಂಘದ ಅಧ್ಯ...
ಮಂಗಳೂರು ನಗರದ ಹೊರವಲಯದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲವಾದ ಮಂಗಳೂರು ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಜೂನ್ 4ರಂದು ಪ್ರಕಟ...