ನವದೆಹಲಿ: ಏ.2ರಂದು ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಅದಕ್ಕೂ ಮುನ್ನ, ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ ಸಂಸದರು ಸದನದಲ್ಲಿ ಕಡ್ಡಾಯವಾಗಿ ಇರಲೇಬೇಕೆಂದು ಸೂಚಿಸಿದೆ. ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ...
ಬೆಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಗೆ ಬೀಳಿಸಿದ ಮಹಿಳೆ ಹಾಗೂ ಗ್ಯಾಂಗ್ ಇದೀಗ ಸಿಸಿಬಿ ಪೊಲೀಸರ ಅತಿಥಿಗಳಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಹಾಗೂ ಗ್ಯಾಂಗ್ ಬಂಧಿತರಾಗಿದ್ದಾರೆ. ಇವರು ರಾಕೇಶ್ ಎಂಬ ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಪ್ ವಂಚನೆ ಎಸಗಿದ್ದಾರ...
ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ ನಲ್ಲಿ ಟೀಸರ್ ನಲ್ಲಿ ಒಂದು ತೋರಿಸಿ, ಸಿನಿಮಾ ಬೇರೆಯೇ ರೀತಿಯಲ್ಲಿ ತೋರಿಸುವ ಕೆಲಸ ಆಗ್ತಾ ಇದೆ ಎಂದು ಜೆಡಿಎಸ್ ಯುವಕ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸಚಿವರು ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಆರೋಪಿಸಿದರು. ಆದ್ರೆ ಈಗ ಅವರ ಮಗ ಕೊಲೆ ಯತ್ನ ಕೇಸ್ ಬಗ್ಗೆ ಆರೋಪ ಮಾಡುತ್ತಿದ್...
ಚಿಕ್ಕಮಗಳೂರು: ಬಾಳೂರು ಗ್ರಾಮದ ನಿವೃತ್ತ ಶಿಕ್ಷಕರಾದ ತಿಮ್ಮಯ್ಯ ಅವರು ಭಾನುವಾರ ಬೆಳಿಗ್ಗೆ 4:00ಗೆ ನಿಧನ ಹೊಂದಿದ್ದಾರೆ. ತಿಮ್ಮಯ್ಯರವರು ಶಿಕ್ಷಕರಾಗಿ, ಜಾವಳಿ, ಭಿನ್ನಡಿ, ಬಾಳೂರು, ನಿಡುವಳೆ, ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಕೆಲವು ವರ್ಷಗಳ ಕಾಲ. ಸಿಆರ್ ಪಿ ಯಾಗಿ ಕಾರ್ಯ ನಿರ್ವಹಿಸಿದ್ದರು. ತಿಮ್ಮಯ್ಯ ರವರು ಉತ್ತಮ ಕ್ರ...
ಮಂಡ್ಯ : ನಾಮ ಹಾಕಿದ ಮಾತ್ರಕ್ಕೆ , ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದ ಮಾತ್ರಕ್ಕೆ ಹಿಂದುತ್ವ ಆಗುವುದಿಲ್ಲ. ಹಿಂದುತ್ವದಲ್ಲಿ ಒಂದು ಶಿಸ್ತಿದೆ. ಅನುಶಾಸನ ಇದೆ. ಅನುಶಾಸನ ಇಲ್ಲದಿದ್ದರೆ ಶಿಸ್ತಾಗುವುದಿಲ್ಲ ಎಂದು ಆರ್ ಎಸ್ ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ಹಿಂದೂ ಹುಲಿ ಎಂದು ಕರೆಯಲ್ಪಡುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್...
ಬೆಂಗಳೂರು/ಭೋಪಾಲ್: ದೇಶಾದ್ಯಂತ ಮುಸ್ಲಿಮರು ಇಂದು ಪವಿತ್ರ ರಂಝಾನ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಹಬ್ಬದ ಸಂಭ್ರಮದ ನಡುವೆಯೇ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದಾರೆ. ಈದ್--ಉಲ್--ಫಿತ್ರ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಲಾಗುತ್ತಿದೆ. ಬೆಂಗಳೂರು, ಭೋಪಾಲ್ ಸೇ...
ಚಿಕ್ಕಮಗಳೂರು: ಒಂಟಿ ಸಲಗದ ದಾಳಿಗೆ ರೈತನೋರ್ವ ಜೀವ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವೆಂಕಟೇಶ್ (58) ಎಂದು ಗುರುತಿಸಲಾಗಿದೆ. ಮೃತ ವೆಂಕಟೇಶ್ ಮನೆ ಮುಂದೆ ತೋಟದಲ್ಲಿ ಹಸು ಕಟ್ಟುವಾಗ ಆನೆ ದಾಳಿ ನಡೆಸಿದೆ. ಆನೆಯ ಉಸಿರಾಟದ ಶಬ್ಧ ಕೇಳಿ ವೆಂಕಟೇಶ್ ಬ್ಯಾಟರಿ ...
ದಾಂಡೇಲಿ: ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕ ಸಾವಿಗೀಡಾಗಿರು ಘಟನೆ ಥಣಿಸಂದ್ರ ಬಳಿ ನಡೆದಿದೆ. ಇಮಾನ್(10) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕ ಆತನ ತಂದೆ ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಮಧ್ಯಾಹ್ನ 12:30 ರ ಸುಮಾರಿಗೆ ಥಣಿಸಂದ್ರ ಬಳಿ ಅತಿ ವೇಗವಾಗಿ ಬರು...
ಬೆಂಗಳೂರು: ಡಿ.ಕೆ.ಶಿವಕುಮಾರ್ ಜೊತೆಗೆ ಸೇರಿ ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದೇ ವಿಜಯೇಂದ್ರ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇರ ಆರೋಪ ಮಾಡಿದ್ದಾರೆ. ಉಚ್ಛಾಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಾನು ಸುಮ್ಮನೆ ಮನೆಯಲ್ಲಿ ಕೂರಲ್ಲ, ಬೀದರ್ ನಿಂದ ಚಾಮರಾಜನಗರ, ಕೋಲಾರದಿಂದ ಕೊಡಗಿನವರೆಗೂ ಪ್ರ...