ಚಾಮರಾಜನಗರ: ಭಾರತದ ನಯಾಗರ ಎಂದೇ ಪ್ರಸಿದ್ಧವಾಗಿರುವ ಕರ್ನಾಟಕ ಹಾಗೂ ತಮಿಳುನಾಡಿನ ಎರಡೂ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದ ಹಿನ್ನೀರಿನಲ್ಲಿ ತೆಪ್ಪಗಳ ರೇಸ್ ನಡೆದಿದೆ. ಊಟುಮಲೈ ಎಂಬ ಗ್ರಾಮಸ್ಥರು ಮಾರಿಯಮ್ಮನ ಹಬ್ಬದ ಪ್ರಯುಕ್ತ ಈ ರೇಸ್ ನಡೆಸಿದ್ದು ರೇಸ್ ನಲ್ಲಿ 8--10 ತೆಪ್ಪಗಳು ಭಾಗಿಯಾಗಿವೆ...
ಕಾಪು : ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು. ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉದ್ಯಾವರ ಬಿಲ್ಲವ ಮಹಾಜನ ಸಂಘ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ...
ಚಾಮರಾಜನಗರ: ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಗುರುವಾರ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮನು(19) ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್@ ನಾಗೇಂದ್ರ (19) ಆತ್ಮಹತ್ಯೆಗೆ ಯತ್ನಿಸಿದ್ದು ಇವರಲ್ಲಿ ನಾಗ...
ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಭಾರೀ ತಲೆನೋವು ತಂದಿದ್ದ ಜಿಲ್ಲಾ ಉಸ್ತುವಾರಿ ನೇಮಕ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಅಳೆದು ತೂಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಇಂದು ಸುತ್ತೋಲೆ ಹೊರಡಿಸಿದೆ. ಭಾನುವಾರ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಉದ್ಘಾಟನೆಗೊಳ್ಳಲಿದೆ. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿ...
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ತಮ್ಮ ಮನೆಯಲ್ಲೇ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ. ಬಾಲಕೃಷ್ಣ (58) ಮೃತಪಟ್ಟವರಾಗಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿಯ ಎಂಬಲ್ಲಿ ವಾಸಿಸುತ್ತಿದ್ದ ಇವರು ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆ ಆರೋಗ್ಯ ...
ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ 'ಶಕ್ತಿ' ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ...
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜೊಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲ...
ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಇಡಿ ದೇಶದ ಗಮನವನ್ನೇ ಸೆಳೆದಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ಶಕ್ತಿ ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಜೂನ್ 11 ರಂದು ಶಕ್ತಿ ಯೋಜನೆಗೆ ವಿಶೇಷ ರೂಪದಲ್ಲಿ ಚಾಲನೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಉಚ...
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳು ವ್ಯಕ್ತಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಎಚ್.ವಿಶ್ವನಾಥ್ ಪತ್ರದ ಆಧಾರ ಮೇಲೆ ಸಿಎಸ್ಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸೂಕ್ತ ತನಿಖೆಗೆ ಸೂಚನೆ ...
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ನಡುವಿನ ಮಿಟೂ ಪ್ರಕರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಕಬ್ಬನ್ ಪಾರ್ಕ್ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ನಟಿ ಶ್ರುತಿ ಹರಿಹರನ್ಗೆ ಇದೀಗ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ...