ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ಮಳೆ ಬಂದಾಗ ನಗರದಲ್ಲಿ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿ ನೀರು ಮತ್ತು ಅದರೊಂದಿಗೆ ತ್ಯಾಜ್ಯ ನೀರು ಮುಖ್ಯ ರಸ್ತೆಯಲ್ಲಿಯೇ ಹರಿಯುತ್ತಿದೆ. ಇದಕ್ಕೆ ಅವೈಜ್ಞಾನಿಕ ಮತ್ತು ಬೇಜವಾಬ್ದಾರಿ ಕಾಮಗಾರಿಯೇ ಪ್ರಮುಖ ಕಾರಣ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡ...
ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಮಂಗಳೂರು ನಗರದ ಪಿ.ವಿ.ಎಸ್ ವೃತ್ತದಿಂದ ಬಿಜೆಪಿ ಆಫೀಸ್ ಮುಂಭಾಗದಿಂದ ಹಂಪನಕಟ್ಟೆ ಬರುವ ಕೈಬರ್ ಪಾಸ್ ಲೇನ್ನ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಗುಡ್ಡ ಕುಸಿದ ಮೇಲ್ಭಾಗದಲ್ಲಿ ಕೋರ್ಟ್ ಆವರಣ ಮತ್ತು ರಸ್ತೆ ಇದ್ದು ನ...
ಬೆಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ಕಳ್ಳರುಚಿನ್ನಾಭರಣ ದೋಚಿರುವ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಅರಪಟ್ಟು ನಿವಾಸಿ ಕೆ.ಕೆ.ಮುತ್ತಪ್ಪ ಅವರ 3.5 ಲಕ್ಷ ಮೌಲ್ಯದ ಚಿನ್ನದ ಸರವನ್ನು ಆರೋಪಿಗಳು ದೋಚಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ...
ಬೆಂಗಳೂರು: ಕೆಟ್ಟು ನಿಂತಿದ್ದ ಕಾರನ್ನು ಪರಿಶೀಲನೆ ಮಾಡಲು ಹೋಗಿದ್ದ ವೇಳೆ ಇನ್ನೊಂದು ಕಾರು ಡಿಕ್ಕಿಯಾಗಿ ಕಾನ್ಸ್ ಟೇಬಲ್ ವೊಬ್ಬರು ದುರಂತ ಅಂತ್ಯಕಂಡ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಕಾನ್ಸ್ ಟೇಬಲ್ ಸುರೇಶ್ ಸಾವಿಗೀಡಾದವರಾಗಿದ್ದಾರೆ. ಜುಲೈ 2ರಂದು ರಾತ್ರಿ ನೈಟ್ ...
ಬೆಂಗಳೂರು: ಚಾತುವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು ಮತ್ತು ಬಸವಣ್ಣನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಟೌನ್ ಹಾಲ್ ನಲ್ಲಿ ಫ.ಗು.ಹಳಕಟ್ಟಿ ಫೌಂಡೇಶನ್ ಹಮ್ಮಿಕೊಂಡಿದ್ದ ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್...
ಬೆಂಗಳೂರು: ಪಶ್ಚಿಮ ವಿಭಾಗದ ವಿಜಯನಗರ ವ್ಯಾಪ್ತಿಗೊಳಪಟ್ಟ ಗೋವಿಂದರಾಜನಗರ ಪೊಲೀಸರು ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣಾ ಸರಹದ್ದಿಗೆ ಸೇರಿದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿಯಾಧಾರದ ಮೇಲೆ ಗೋವಿಂದರಾಜನಗರ ಪೊಲೀಸರ...
ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಅವರು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದರು. ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ...
ಚಾಮರಾಜನಗರ: ಟೆಂಪೋ ಹಾಗೂ ಕಾರಿನ ನಡುನೆ ನಡೆದ ಮುಖಾಮುಖಿ ಡಿಕ್ಕಿಯ ಬಳಿಕ ಕಾರು ಬೆಂಕಿಗಾಹುತಿಯಾಗಿ ಕಾರಿನ ಚಾಲಕ ಸಜೀವ ದಹನವಾದ ಘಟನೆ ಚಾಮರಾಜಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕು ಹಿರಿಕಾಟಿ ಗೇಟ್ ಬಳಿ ತಡರಾತ್ರಿ ನಡೆದಿದೆ. ಮೈಸೂರಿನ ಮುಜಾಮಿಲ್ ಅಹಮದ್ ಮೃತಪಟ್ಟ ಚಾಲಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಟೆಂಪೋ ಚಾಲಕನಿಗೆ ಸಣ್ಣಪುಟ್ಟ ...
ಬೆಂಗಳೂರು: ಪಕ್ಷದ ನೋಟಿಸ್ ಗೆ ಹೆದರಲ್ಲ, ಚುನಾವಣೆಯಲ್ಲಿ ಸೋತಿದ್ದು ಮತ್ತು ಅದಕ್ಕೆ ಯಾರು ಜವಾಬ್ದಾರರು ಎಂಬುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ವರಿಷ್ಠರಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧ ಮತ್ತೆ ಗುಡುಗಿದ್ದಾರೆ. ಶನಿವಾರ ಬಿಎಸ್ ಯಡಿಯೂರಪ್ಪ ಅವರನ್...