ಚಾಮರಾಜನಗರ: ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದಕ್ಕೇ ವಿಧಿ ಇಲ್ಲದೇ ಹಣ ಕೊಡುತ್ತಿದ್ದೇವೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಬಿಜೆಪಿ ಅಕ್ಕಿ ಕೊಡಬೇಕೆಂಬ ಟೀಕೆಗೆ ತಿರುಗೇಟು ಕೊಟ್ಟರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಇಂದಿನಿಂದ ವಿದ್ಯುತ್, ಅಕ್ಕಿ ಗ್ಯಾರಂಟಿ ಜಾರಿಯಾಗುತ್ತಿದೆ, ನಾವು ಕೊಟ...
ಬೆಂಗಳೂರು: ಜುಲೈ 01: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ....
ಬೆಂಗಳೂರು: ಧರ್ಮ ಸಾಮರಸ್ಯದ ಪರ, ದ್ವೇಷ ರಾಜಕಾರಣದ ವಿರೋಧಿಯಾಗಿ ಗುರುತಿಸಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ಧರ್ಮ ದ್ವೇಷದ ಮೂಲ ಎಂದು ಆರೋಪಿಸಲಾಗುವ ಆರ್ ಎಸ್ ಎಸ್ ನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಹಲವರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಕೆಲವರಂತೂ ನಾಗತಿಹಳ್ಳಿಯವರು ‘ಒಳ ಬಲಪಂಥೀಯ’ ಎಂದು ಟೀಕಿಸಿದ್ದು, ಈ ಎಲ್ಲದಕ್...
ಬೆಂಗಳೂರು: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸ...
ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್...
ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ...
ಚಾಮರಾಜನಗರ: ಬೀದಿನಾಯಿಯ ಮೂಕರೋದನೆಗೆ ಓಗೊಟ್ಟ ಯುವಕನೋರ್ವ ಜೀವ ಪಣಕ್ಕಿಟ್ಟು ಬಾವಿಗೆ ಬಿದ್ದಿದ್ದ ನಾಯಿಯೊಂದನ್ನ ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ನಡೆದಿದೆ. 20 ಅಡಿ ತೆರೆದ ಬಾವಿಗೆ ಬಿದ್ದು ಮೇಲೆ ಬರಲಾರದೇ 2 ದಿನಗಳಿಂದ ನೀರಿನಲ್ಲಿ ಇರಲೂ ಆಗದೇ ಒದ್ದಾಡುತ್ತಿದ್ದ ನಾಯಿ ಕಂಡ ಗೂಳಿಪುರ ನಾಗೇಂದ್ರ ಎಂಬಬರ...
ಬೆಂಗಳೂರು: ಬೆಂಗಳೂರಿನ ಅನ್ನರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ವೆಸಗಲು ಪ್ರಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 22ರಬೆಳಗ್ಗೆ 11:40 ಗಂಟೆಯ ವೇಳೆಗೆ ಅನ್ನಪೂರ್ಣೇಶ್ವರಿನಗರ ಠಾಣಾ ಸರಹದ್ದಿನ ಡಿ.ಗ್ರೂಪ್ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯು ಬುದ್ಧಿಮಾಂದ್ಯ ಮಹಿಳೆಯ ಮೇಲೆ ಹಲ್ಲೆ...
ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನ...
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವ ಹಿನ್ನೆಲೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, 4 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಅಜಿತ್ ರೈಗೆ ಸಂಬಂಧಿಸಿದ 10 ಸ್ಥಳಗಳಿಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, 40 ಲಕ್ಷ ನಗ...