ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ. ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ...
ಉಡುಪಿ, ಜು.13: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನಿಯೋಜಿಸಲಾಗಿದೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ವಿದ್ಯಾಕುಮಾರಿಯವರನ್ನು ತಕ್ಷಣದಿಂದ ಜಾರಿಯಾಗುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ವರ್...
ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಕೊಡುವ ಉಚಿತ ಅಕ್ಕಿ...
ಡೆತ್ನೋಟ್ ಬರೆದಿಟ್ಟು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವಿಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ತೇಜಸ್ (22) ಸಾವಿಗೆ ಶರಣಾದ ಯುವಕ. ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದು, ಕಾಲೇಜಿಗೆ ಟಾಪರ್ ಸ್ಟೂಡೆಂಟ್ ಆಗಿದ್ದ. ತೇಜಸ್ ತನ್ನ ...
ಬೆಂಗಳೂರು: ಸದನದಲ್ಲಿ ಪದೇ ಪದೇ ಎದ್ದು ಮಧ್ಯೆ ಬಾಯಿ ಹಾಕಿ ಮಾತನಾಡುತ್ತಿದ್ದ ಯತ್ನಾಳ್ ಗಮನ ಸೆಳೆದಿದ್ದರು. ಇದೀಗ ಯತ್ನಾಳ್ ಅವರು ಪದೇ ಪದೇ ಎದ್ದು ನಿಂತು ಮಾತನಾಡುತ್ತಿರುವುದು ವಿಪಕ್ಷ ನಾಯಕ ಸ್ಥಾನಕ್ಕಾಗಿ ಎಂದು ಸಿದ್ದರಾಮಯ್ಯ ಸದನದಲ್ಲೇ ಹೇಳಿದ್ದು, ಸ್ವಾರಸ್ಯಕರ ಚರ್ಚೆಗೆ ಕಾರಣವಾಯ್ತು. ಪದೇ ಪದೇ ಸದನದಲ್ಲಿ ಎದ್ದು ನಿಂತು ಮಾತನಾಡುತ...
ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಜೋಡಿ ಕೊಲೆ ಮಾಡಿದ್ದ ಆರೋಪಿತರನ್ನು ಅಮೃತಹಳ್ಳಿ ಪೊಲೀಸರು 7 ಗಂಟೆ ಅವಧಿಯೊಳಗೆ ಬಂಧಿಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪಾ ಎಕ್ಸೆನ್ನನ್ ನಲ್ಲಿ ಜುಲೈ 11ರಂದು ಬ್ರಾಡ್ ಬ್ಯಾಂಡ್ ಕಂಪನಿಯ ಇಬ್ಬರು ಮಾಲೀಕರನ್ನು ಹಳೆಯ ದ್ವೇಷದ ಕಾರಣದಿಂದ ಸಂಜೆ 4.00 ಗಂಟೆ ಸಮಯದಲ್ಲಿ ಮಾರಕಾಸ್ತ್ರಗಳ...
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮ...
ಬೆಂಗಳೂರು: ವಿಧಾನ ಸಭಾ ಸ್ಪೀಕರ್ ಮಂಗಳೂರಿನವರು ಆದ ತಕ್ಷಣ ಸಮುದ್ರ ವಿಧಾನ ಸೌಧ ಮುಂದೆ ಪ್ರತ್ಯಕ್ಷ ಆಗಿ ಬಿಡ್ತಾ? ಅಲ್ಲ, ವಿಧಾನ ಸೌಧ ಮುಂಭಾಗಕ್ಕೆ ಸಮುದ್ರವೇ ಬಂದು ಬಿಡ್ತಾ? ಎಂಬಂತೆ ಭ್ರಮೆಗೊಳಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. "ಬೆಂಗಳೂರಿಗೆ ಬಂದವರು ಈ ವಿಧಾನಸೌಧ ಮತ್ತು ಅದರ ಮುಂದಿರುವ ಸೂಲಿಬೆಲೆ ಚಿನ...
ಬೆಂಗಳೂರು: ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್ ನಡೆದಿದೆ.ಇಬ್ಬರನ್ನೂ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಫಣೀಂದ್ರ ಸುಬ್ರಮಣ್ಯ, ಸಿಇಒ ವಿನು ಕುಮಾರ್ ಮೃತ ದುರ್ದೈವಿಗಳು. ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಕೊಲೆ ಆರೋಪಿಯಾಗಿದ್ದು, ಏರೋನಿಕ್ಸ್ ಸಂಸ್...