ಚಾಮರಾಜನಗರ: ಗ್ಯಾರಂಟಿ ಯೋಜನೆ ಕೇವಲ ನಿಮಗೇ ಏಕೆ ನನಗೂ ಬೇಕು ಎಂಬ ರೀತಿ ಆನೆಯೊಂದು ಬಸ್ಸಿಗೆ ಅಡ್ಡಲಾಗಿ ಬಂದು ಗಾಜನ್ನು ಪುಡಿ ಮಾಡಿರುವ ಘಟನೆ ತಮಿಳುನಾಡಿನ ಬಣ್ಣಾರಿ ಬಳಿ ನಡೆದಿದೆ. ಸಾರಿಗೆ ಸಂಸ್ಥೆ ಬಸ್ ಚಾಮರಾಜನಗರದ ಗುಂಡ್ಲುಪೇಟೆ ಡಿಪೋಗೆ ಸೇರಿದ್ದು ಮೈಸೂರು-ಕೊಯಮತ್ತೂರಿಗೆ ತೆರಳುವಾಗ ಬಣ್ಣಾರಿ ಬಳಿ ಏಕಾಏಕಿ ಪ್ರತ್ಯೇಕ್ಷಗೊಂಡ ಹೆಣ್ಣಾನ...
ಕಳೆದು ಹೋದ, ಕಳ್ಳತನ ಆದ ಹಾಗೂ ಸುಲಿಗೆಯಾದ ಮೊಬೈಲ್ ಗಳನ್ನು ಮಂಗಳೂರಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಲಾಗಿದೆ. ಇದನ್ನು ವಾರಸುದಾರರಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆಯಿತು. ಈ ಕುರಿತು ಸುದ್ದಿಗೋಷ್ಟಿ ನಡೆಸಿ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದರು. ಮೊಬೈಲ್ ಕಳೆದುಕೊಂಡವ...
ಕಾರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಮುಹಮ್ಮದ್ ಸರ್ವನ್ ಹಾಗೂ ಫಾರೂಕ್ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಯೂಸುಫ್, ಝಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರ ಮೂವರು ಆರೋಪಿಗ...
ಖಾಸಗಿ ಬಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರಕಾರವನ್ನು ಒತ್ತಾಯಿಸುತ್ತಿದ್ದಂತೆ, ಅವರ ಹೇಳಿಕೆ ಬೆಂಬಲಿಸಿ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯು ಖಾಸಗಿ ಬಸ್ಸು ಮಾಫಿಯಕ್ಕೆ ಲಾಭ ಮ...
ವಿಜಯನಗರ: ಕಣ್ಣು ಕಾಣದ ವೃದ್ಧೆಯ ಮೇಲೆ ಕಾಮುಕನೋರ್ವ ಅಟ್ಟಹಾಸ ಮೆರೆದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡದಲ್ಲಿ ನಡೆದಿದ್ದು, ಘಟನೆಯಿಂದ ನೊಂದ ವೃದ್ಧೆ ಸಾವಿಗೆ ಶರಣಾಗಿದ್ದಾರೆ. ಲೋಕೇಶ್ ನಾಯ್ಕ್ ಎಂಬಾತ ಮೇ 30ರಂದು ಕಣ್ಣು ಕಾಣದ ತನ್ನ ತಾಯಿಯ ವಯಸ್ಸಿನ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್...
ರಾಜ್ಯ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಯಾರು ಯಾವ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ ಎಂಬ ಕುತೂಹಲ ಸೃಷ್ಟಿಯಾಗಿದೆ. ಇದೇ ವೇಳೆ ಸದ್ಯ ಸಂಭಾವ್ಯ ಉಸ್ತುವಾರಿ ಸಚಿವರ ಪಟ್ಟಿಯೊಂದು ಇಲ್ಲಿದೆ. ಈ ಪಟ್ಟಿ ಬಹುತೇಕ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬೆಂಗಳೂರು ನಗರ: ಕೆ.ಜೆ.ಜಾರ್ಜ್ ಬೆಂಗಳೂರು ಗ್ರಾಮಾಂತರ: ರಾಮಲಿಂಗಾ ರೆಡ್ಡಿ ಕ...
ಸಿಎಂ ಸಿದ್ದರಾಮಯ್ಯನವರು ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನು ವ್ಯಂಗ್ಯವಾಡಿದೆ. ನಳಿನ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆಯವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ.ರವಿ ಅವರೇ ನಿಮ್ಮ ಮ...
ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕು...
ಬೆಂಗಳೂರು: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಘೋಷಣೆ ಮಾಡಿದರು. ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕ...
ಬೆಂಗಳೂರು: ಐದೂ ಗ್ಯಾರಂಟಿಗಳನ್ನ ಈ ಆರ್ಥಿಕ ವರ್ಷದಲ್ಲೇ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ದೊಡ್ಡ ಗಾತ್ರದ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮ ಪಕ್ಷದ ಗ್ಯಾರಂಟಿ ಏನಿದೆ ಅದನ್ನು ತಿಳಿಸುತ್ತೇವೆ. ವಿಧಾನಸಭಾ ...