ಬೆಂಗಳೂರು:ರಸ್ತೆ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 6.80 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಸ್ತೆಯ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ...
ಬೆಂಗಳೂರು: ಭಯೋತ್ಪಾದಕರು ಮಸೀದಿಯಲ್ಲಿ ಬಾಂಬ್ ಇಟ್ಟಿದ್ದಾರೆಂಬ ಫೋನ್ ಕರೆಯು ಇದೀಗ ಬೆಂಗಳೂರಿನ ಪೊಲೀಸರ ನಿದ್ದೆಗೆಡಿಸಿದೆ. ಬುಧವಾರ ತಡರಾತ್ರಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಶಿವಾಜಿನಗರದ ಅಜಾಂ ಮಸೀದಿಯಲ್ಲಿ ಭಯೋತ್ಪಾದಕರು ಬಾಂಬ್ ಇಟ್ಟಿದ್ದಾರೆಂದು ಕಿಡಿಗೇಡಿಯೊಬ್ಬ ಕರೆ ಮಾಡಿ ಕಾಲ್ ಕಟ್ ಮಾಡಿದ್ದಾನೆ. ಹೀಗೆ ಬಂದ ಅನಾಮಧೇ...
ಚಾಮರಾಜನಗರದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಜಿಡಿ ಮಳೆ ಆರಂಭಗೊಂಡಿದ್ದು, ಮಳೆಯಿಂದಾಗಿ ಜನರ ಸಂಚಾರ ಅಸ್ತವ್ಯಸ್ತವಾಗಿದೆ. ಬೆಳಗ್ಗೆಯಿಂದಲೇ ಬೀಳುತ್ತಿರುವ ಮಳೆಯಿಂದ ಓಡಾಟಕ್ಕೂ ಅಡ್ಡಿಯಾಗಿದ್ದು, ತುಂತುರು ಮಳೆಯಿಂದ ರಕ್ಷಣೆಗಾಗಿ ಜನರು ಅಂಗಡಿಗಳ ಮುಂದೆ ನಿಂತಿರುವ ದೃಶ್ಯ ಕಂಡು ಬಂತು. ಚಾಮರಾಜನಗರ ಜಿಲ್ಲಾದ್ಯಂತ ಬೆಳಗ್ಗೆಯಿಂದಲೇ ಎಡಬಿಡದೇ...
ಬೆಂಗಳೂರು: ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ದ್ವಿ--ಚಕ್ರ ವಾಹನ ಮತ್ತು ಮೊಬೈಲ್ ಫೋನ್ ಕಳ್ಳನನ್ನು ಬಂಧಿಸಿದ್ದಾರೆ. ಮೋಜು ಮತ್ತು ಮಸ್ತಿಗಾಗಿ ದ್ವಿಚಕ್ರ ವಾಹನ ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸರು ದಸ್ತಗಿರಿ ಮಾಡಿ, ಅವರಿಂದ ಸುಮಾರು 19...
ಬೆಂಗಳೂರು: ಸಾರಿಗೆ ಇಲಾಖೆ ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿಯವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಮಂತ್ರಿ ಡಾ: ಬಾಬು ಜಗಜೀವನ್ ರಾಂ ಅವರ 37 ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದಲ್...
ಚಾಮರಾಜನಗರ: ರಾಜ್ಯದ ಹಲವು ಶಾಲೆಗಳು ಶಿಕ್ಷಕರ ಕೊರತೆ ಎದುರಿಸುತ್ತಿದ್ದಾರೆ ಈ ಮಕ್ಕಳಿಲ್ಲದ ಸರ್ಕಾರಿ ಶಾಲೆಗೆ ಇಬ್ಬರು ಶಿಕ್ಷಕರಿದ್ದಾರೆ. ಹೌದು..ಯಳಂದೂರು ತಾಲೂಕಿನ ದಾಸನಹುಂಡಿ ಎಂಬ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಥೆ ಇದಾಗಿದ್ದು, ಒಂದರಿಂದ ಐದನೇ ತರಗತಿವರೆಗೆ ಮಕ್ಕಳು ಕಲಿಯಬಹುದಾಗಿದೆ. 13 ಮಕ್ಕಳಲ್ಲಿ ಐವರು ಐದನೇ ತರಗತಿ ಪ...
ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರೆಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಮನೆಯಲ್ಲಿ ಯಾರು...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ವೈಎಸ್ಟಿ (YST) ತೆರಿಗೆ ಶುರುವಾಗಿದೆ ಎಂದು ನೇರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಕಾರದ ಮೇಲೆ ವರ್ಗಾವಣೆ ಸಿಂಡಿಕೇಟ್ ಕುರಿತಾದ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ವರ್ಗಾವಣೆ ದಂಧೆ ಹಾಗೂ ಭ್ರಷ್ಟಾಚಾರ ಇಲಾಖ...
ಕುಂದಾಪುರ: ಕಳೆದ ತಿಂಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ಬಂದಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಬಿ.ಜಿ. (32) ಎಂದು ಗುರುತಿಸಲಾಗಿದೆ. ಈತನಿಂದ ಕಳವು ಮಾಡಿದ...
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಮಹಾನಗರ ಬಿಜೆಪಿ ಘಟಕಗಳ ವತಿಯಿಂದ “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿದ್...