ಚಿಕ್ಕಮಗಳೂರು: ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಈ ನಡುವೆ ಸುನಾಮಿ(Tsunami)ಯ ಆತಂಕದಲ್ಲಿ ಫಿಲಿಫೈನ್ಸ್(Philippines) ಇದೆ. ಈ ಹಿನ್ನೆಲೆಯಲ್ಲಿ ಫಿಲಿಫೈನ್ಸ್ ಗೆ ಓದಲು ಹೋಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಚಿಕ್ಕಮಗಳೂರು ನಗರದ ಯುವತಿ ಐಶ್ವರ್ಯ ಫಿಲಿಫೈನ್ಸ್ ನಲ್ಲಿ ಸಿಲುಕಿದ್ದು, ಮೆಡಿಕಲ್...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು. ಆರ್ ಎಸ್ ಎಸ್ ನ ಶತಮಾನೋತ್ಸವ ಆಚರಣೆ ಬಗ್ಗೆ ಕೇಳಿದಾಗ, ಅವರು ಏನು ಬೇಕಾದರೂ ಮಾಡಲಿ. ಆದರೆ, ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ನಿನ್ನೆ ಬೆಳಗ್ಗ...
ಈ ಬಾರಿ ಬಿಗ್ ಬಾಸ್ ಮನೆಗೆ ನನ್ನನ್ನು ಕರೆಸಿಕೊಳ್ಳದಿದ್ದರೆ, ಬಿಗ್ ಬಾಸ್ ಮನೆಗೆ ಬಾಂಬ್ ಇಡುವುದಾಗಿ ವಿಡಿಯೋ ಮಾಡಿ, ಮಮ್ಮಿ ಅಶೋಕ್19’ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಯುವಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಿಗ್ ಬಾಸ್ ಮನೆಯ ಮುಂಭಾಗದಲ್ಲಿ ವಿಡಿಯೋ ಮಾಡಿದ್ದ ಅಶೋಕ್ ಎಂಬ ಯುವಕ, ಈ ಬಾರಿ ನನ್ನನ್ನು ಬಿಗ...
ಉಜಿರೆ: ಯಾವ ತಪ್ಪೂ ಮಾಡಿಲ್ಲ, ನನ್ನ ಮೇಲೆ ಕೆಲವರು ಯಾಕೆ ದ್ವೇಷಕಾರುತ್ತಿದ್ದಾರೆ, ಯಾಕೆ ನಿಷ್ಠುರವಾಗಿ ವರ್ತಿಸುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶುಕ್ರವಾರ ಧರ್ಮಸ್ಥಳ ಮಂಜುನಾಥ ಸನ್ನಿಧಿ ಮತ್ತು ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ಶುಕ್ರವಾರ ಸಾಮೂಜಿಕ ಪ...
ಬೆಂಗಳೂರು: ವ್ಯಕ್ತಿಯೊಬ್ಬ ಕಾರಿನ ಬೋನೆಟ್ ಮೇಲೆ ಏಕಾಏಕಿ ಹಾರಿ ಅಸಭ್ಯ ವರ್ತನೆ ತೋರಿದ ಘಟನೆ ಬೆಂಗಳೂರಿನ ನೋವೋಟೆಲ್ ಹೋಟೆಲ್ ಬಳಿಯ ಔಟರ್ ರಿಂಗ್ ರೋಡ್ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರೆಬೆತ್ತಲೆ ಅವಸ್ಥೆಯಲ್ಲಿದ್ದ ಯುವಕ ಹಠಾತ್ತನೆ ಕಾರಿನ ಮೇಲೆ ಹಾರಿದ್ದಾನೆ. ಈ ವೇಳೆ ಆತಂಕ್ಕೊಳಗಾದ ಕಾರು ಚ...
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯ ಹಿನ್ನೆಲೆ ಅವರು ಕಳೆದ 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾ...
ಧಾರವಾಡ: ಯೂಟ್ಯೂಬರ್ ಮುಕಳೆಪ್ಪ ಅಲಿಯಾಸ್ ಖ್ವಾಜಾ ಶಿರಹಟ್ಟಿ ಹಾಗೂ ಗಾಯತ್ರಿ ಪ್ರೇಮ ವಿವಾಹ ಪ್ರಕರಣ ಕೆಲವು ಸಂಘಟನೆಗಳ ಮಧ್ಯ ಪ್ರವೇಶದ ನಂತರ ವಿವಾದವಾಗಿ ಪರಿಣಮಿಸಿದೆ. ಈ ನಡುವೆ ಧಾರವಾಡ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶ ವಿಚಾರಣೆ ಎದುರಿಸಿದ ಗಾಯತ್ರಿ ತನ್ನ ಹೇಳಿಕೆ ದಾಖಲಿಸಿದ್ದಾರೆ. ಧಾರವಾಡದ ಶಕ್ತಿ ಸದನ ಕೇಂದ್ರದಿಂದ ಪೊಲೀಸ...
ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ಮೊತ್ತದ ಏಕರೂಪ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ತಂದಿರುವ ನಿಯಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಸಂಬಂಧ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ...
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ. ನಾಡ ದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದಸರಾಕ್ಕೆ ಚಾಲನೆ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಸಾಹಿತಿ ಭಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಚಾಮುಂಡೇಶ್ವರಿ ದೇವಾಲಯದಲ್ಲಿ ದಸರಾ ...