ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯ ಯೋಜನೆ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಕ್ಲಾಕ್ ಟವರ್ ಎದುರು ಅನ್ನದ ಬಟ್ಟಲು ಬಡಿದು ಪ್ರತಿಭಟಿಸಿದರು. ಅಕ್ಕಿ ಕೊಡಲು ಒಪ್ಪಿಕೊಂಡಿದ್ದ ಭಾರತೀಯ ಆಹಾರ ನಿಗಮವು ಕೇಂದ್ರ ಸರ್ಕಾರದ ಒತ್ತಡದಿಂದ ಈಗ ಅಕ್ಕಿ ಕೊಡಲು ನಿರಾ...
ಉಡುಪಿ: ಬಡವರಿಗೆ ನೀಡುವ ಅಕ್ಕಿಯ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್...
ಚಾಮರಾಜನಗರ: ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಇಂದು ಚಾಮರಾಜನಗರದಲ್ಲಿ ಕೈ ಕಹಳೆ ಮೊಳಗಿಸಿತು. ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಸಚಿವ ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಎ.ಆರ್.ಕೃಷ್ಣಮೂರ್ತಿ ಸೇರಿದಂ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್ನ್ಯೂಸ್ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ...
ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಗೆ ಇಳಿದ ಕಾಡಾನೆ ಮುಂದೆ ಸೆಲ್ಫಿ ತೆಗೆಯಲು ಮುಂದಾದ ಯುವಕರು ಸ್ವಲ್ಪದರಲ್ಲೇ ಪಾರಾದ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ಅಸನೂರು ಬಳಿ ನಡೆದಿದೆ. ಕಾಡಾನೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುಂಡರು ಆನೆಯ ಹಿಂದೆ ಮೊಬೈಲ್ ಹಿಡಿದುಕೊಂಡು ಸೆಲ್ಪಿಗಾಗಿ ಹಿಂಬಾಲಿಸಿದ್ದು, ಈ ವೇಳೆ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದೇ ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಕಾರು ಚಾಲಕನಾಗಿ ಕೆಲಸ ಮಾಡಿಕೊಂಡು ಮಾಲೀಕರ ಮನೆಯಲ್ಲಿಯೇ ಚಿನ್ನದ ಆಭರಣ ಹಾಗೂ ಹಣ ಕಳ್ಳತನಮಾಡುತ್ತಿದ್ದ ಆರೋಪಿಯ ಬಂಧಿಸಿ ಸುಮಾರು 4,00,000/-ರೂ ಬೆಲೆ ಬಾಳುವ ಸುಮಾರು 7ಗ್ರಾಂ ... ಚಿನ್ನದ ಆಭರಣಗಳು, ಮೋಬೈಲ್ ಪೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ಹೊಂಡಾ ಆಕ್ಟಿವಾ ವಾಹನ ವಶ ಪಡಿಸಿಕೊಳ್ಳಲಾಗಿದೆ. ರಾಜರಾಜೇಶ್ವರಿನಗರ ಪೊಲೀ...
“ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಜನರಮುಂದೆ ಬಹಿರಂಗಪಡಿಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ...
ಬೆಂಗಳೂರು: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ...
ಚಿಕ್ಕಮಗಳೂರು: ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಮಹಿಳೆಯರ ಓಡಾಟ ಹೆಚ್ಚಳವಾಗಿದೆ. ಶೃಂಗೇರಿ ದೇವಸ್ಥಾನಕ್ಕೆ ಬರುವ ಮಹಿಳೆಯರ ಸಂಖ್ಯೆಯೂ ಹೆಚ್ಚಳವಾಗಿದೆ. ಇದೀಗ ಬಸ್ಸಿನಲ್ಲಿ ಫುಲ್ ರಷ್ ಆದ ಪರಿಣಾಮ ಮಹಿಳೆಯೊಬ್ಬರು ಡ್ರೈವರ್ ಸೀಟ್ ಬಳಿಯಿಂದ ಬಸ್ ಹತ್ತಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾ...