ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ ಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗ...
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆ ಫಲ್ಗುಣಿ ನದಿ ತೀರದ ಅದ್ಯಪಾಡಿ ಡ್ಯಾಮ್ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಕನಹಳ್ಳಿ ನಿವಾಸಿ 19 ವರ್ಷದ ಶಾಹಿಲ್, 21ವರ್ಷದ ಪಿ. ಮನ್ಸೂರ್ ಎಂಬುವವರನ್ನು ಬಂಧಿಸಲಾಗಿ...
ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ. ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ.ವಿಕ್ರಂ ಅಮಟೆ ಅನಾರೋಗ್ಯ ನಿಮಿತ್ತ ದೀರ್ಘ ರಜೆಯಲ್ಲಿರುವುದರಿಂದ ಪ್ರಭಾರ ಎಸ್ಪಿಯನ್ನಾಗಿ ರಿಷ್ಯಂತ್ ರನ್ನು ನಿಯೋಜಿಸಲಾಗಿದೆ. ರಿಷ್ಯಂತ್ 2016ರಲ್ಲಿ ಪುತ್ತೂರು ಎಎಸ...
ಯುವಕ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿ...
ಚಿಕ್ಕಮಗಳೂರು: ಹಾವು ಕಚ್ಚಿದ ಪರಿಣಾಮ ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್(51) ಸಾವನ್ನಪ್ಪಿದ ಉರಗತಜ್ಞರಾಗಿದ್ದು, ಇವರು 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಹಾವಿನ ಬಗ್ಗೆ ...
ಹೊಸ ಅಥವಾ ಹಳೆಯ ಭಾರತವಲ್ಲ, ತಮಗೆ ಬೇಕಿರುವುದು ಧಾರ್ಮಿಕ ಆಚರಣೆಗಳಿಲ್ಲದ ಸಂಸತ್ ಹೊಂದಿರುವ ಭಾರತ ಎಂದು ನೂತನ ಸಂಸತ್ ಭವನ ಉದ್ಘಾಟನೆ ಕುರಿತು ಬಿಜೆಪಿ ವಿರುದ್ಧ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಎಲ್ಲರನ್ನು ಸಮಾನವಾಗಿ ಪರಿಗಣಿಸುತ್ತದೆ ಮತ್ತು ಧಾರ್ಮಿಕ ನಂಬಿಕೆಗಳಿಗಾಗಿ ನಾಗರಿಕರನ್ನು ಕೊಲ್ಲುವುದಿಲ್ಲ ...
ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5...
ಬೆಂಗಳೂರು: 2023--24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್...