ಬೆಂಗಳೂರು: ಒಂಟಿ ಸೆಕ್ಯುರಿಟಿ ಗಾರ್ಡ್ ಗಳನ್ನು ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್ನನ್ನು ಆರ್. ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸೀಪ್ ಕೊಲೆ ಆರೋಪಿ. ಆರೋಪಿ ತೌಸೀಪ್ ವಿಚಿತ್ರ ಸೈಕೋಪಾತ್ ಆಗಿದ್ದು ಹಲವು ಪೋಲಿಸ್ ಠಾಣೆಗಳಿಗೆ ಬೇಕಾಗಿದ್ದನು. ಮಧ್ಯರಾತ್ರಿ ಕಂಠಪೂರ್ತಿ ಕುಡಿದು, ಮಾದಕ ವಸ್ತುಗಳಿಂದ ನಶೆ ಏರಿಸಿಕೊಂಡು ಬರುವ ಈ...
ಬೆಂಗಳೂರು: ಮೊಟ್ಟೆ ಚಿಕನ್ ಬೆಲೆ ಗಗನಕ್ಕೇರಿಬಾಡೂಟ ಪ್ರಿಯರಿಗೆ ಶಾಕ್ ಎದುರಾಗಿದೆ. ಚಿಕನ್ ಬೆಲೆ ವಿಥ್ ಸ್ಕೀನ್ ಗೆ ಕೆ.ಜಿಗೆ 236 ರೂ. ಹಾಗೂ ಚಿಕನ್ ವಿಥ್ ಔಟ್ ಸ್ಕೀನ್ ಕೆ.ಜಿಗೆ 266 ರೂ. ಆಗಿದೆ. ಜೊತೆಗೆ ಮಟನ್ ರೇಟ್ ಸಹ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಾಗೆಯೇ ಒಂದು ಮೊಟ್ಟೆ ಬೆಲೆ 6 ರೂ. ರಿಂದ 7 ರೂ. ಆಗಿದೆ. ಬೇಸಿಗೆಯಾಗಿದ್ದ...
ಬೆಂಗಳೂರು : ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದಾಳಿ ನಡೆಸಲಾಗಿದೆ. ಕೆ.ಆರ್.ಪುರ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನೋಟು ಪತ್ತೆಯಾಗಿದೆ. ಆದಾಯ ಮೀರಿದ ಸಂಪತ್ತು ಗಳಿಕೆ ಆರೋಪದ ಮೇಲೆ ಕೆ....
ಬೆಂಗಳೂರು: ಪ್ರಯಾಣಿಕನ ಬ್ಯಾಗ್ನಲ್ಲಿದ್ದ 5 ಲಕ್ಷ ಹಣವನ್ನು ಕದ್ದೊಯ್ಯುತ್ತಿದ್ದ ಆರೋಪಿಯನ್ನು ಹಿಡಿದಿದ್ದ ಕೆ.ಎಸ್.ಆರ್.ಟಿ.ಸಿ ಚಾಲಕ ಮತ್ತು ನಿರ್ವಾಹಕರನ್ನು ಬೆಂಗಳೂರು ಪೊಲೀಸ್ ಆಯುಕ್ತರು ಗೌರವಿಸಿ ಸನ್ಮಾನಮಾಡಿದ್ದಾರೆ. ಕಳೆದಜೂನ್ 14 ರಂದು ಪಾಂಡಿಚೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸ್ಗೆ ಮೆಜೆಸ್ಟಿಕ್ ಹೋಗಲು ಇಬ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ನಗರದ ಸುರತ್ಕಲ್ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ಬಂಧಿಸಿದ್ದಾರೆ. ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಮುಹಮ್ಮದ್ ಫೈಝಲ್ ಯಾನೆ ಶ...
ಚಾಮರಾಜನಗರ: ಇ-ಸ್ವತ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಆರ್ ಐ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ನಗರಸಭೆಯಲ್ಲಿ ನಡೆದಿದೆ. ಚಾಮರಾಜನಗರ ನಗರಸಭೆಯ ಕಂದಾಯ ನೀರಿಕ್ಷಿಕ ನಾರಾಯಣ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ. ಮಾದೇಶ್ ಎಂಬವರ ನಿವೇಶನದ ಇ-ಸ್ವತ್ತು ಮಾಡಿಕೊಡಲು 1 ಲಕ್ಷ ರೂ. ಬೇಡಿಕೆ ಇಟ್ಟಿದ್ದರು...
ಚಾಮರಾಜನಗರ: ನ್ಯಾಯ ಕೊಡಿಸಬೇಕಾದ ಪೊಲೀಸ್ ನಿಂದಲೇ ಮಹಿಳೆ ಅನ್ಯಾಯಕ್ಕೊಳಗಾಗಿ ಅತಂತ್ರಳಾಗಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ. 41 ವರ್ಷದ ವಿವಾಹಿತ ಮಹಿಳೆ ಜೊತೆ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದ ಚಾಮರಾಜನಗರ ಪೂರ್ವ ಠಾಣೆಯ ಕಾನ್ಸ್ಟೇಬಲ್ ಅಶೋಕ್ ಎಂಬಾತ 20 ದಿನಗಳಿಂದ ನಾಪತ್ತೆಯಾಗಿದ್ದು ಮಹಿಳೆ ನ್ಯಾಯಕ್ಕಾಗಿ ಮಹಿಳಾ ಠಾಣೆ ...
ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ ನಿರಪರಾಧಿಗಳ ಮೇಲೆ ಕೇಸು ಜಡಿದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ ಸಂದೇಶ ರವಾನಿಸಿದೆ. ಪೋಕ್ಸೊ ಪ್ರಕರಣದ ಸಾಕ್ಷಿಗಳ ವಿಚಾರಣೆ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ಪ್...
ಬೆಂಗಳೂರು: ಬಿಟ್ ಕಾಯಿನ್ ಹಗರಣ ಮರು ತನಿಖೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದ ಡಿಜಿ&ಐಜಿ ಅಲೋಕ್ ಮೋಹನ್ ಪ್ರಕರಣದ ಸಾರಾಂಶ ತಿಳಿಸಿದ್ದು , ಈ ಮೂಲಕ ಪ್ರಕರಣದ ಮರು ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜ...
ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ರೌಡಿಶೀಟರ್ ಪತಿಯೊಬ್ಬ ಮಕ್ಕಳೆದುರೇ ತನ್ನ ಪತ್ನಿಯ ಗುಪ್ತಾಂಗಕ್ಕೆ ಚಾಕು ಇರಿದ ಘಟನೆ ಆಡುಗೋಡಿ ಬಳಿಯ ಬಜಾರ್ ಸ್ಟ್ರೀಟ್ನಲ್ಲಿ ನಡೆದಿದೆ. ನೀಲಸಂದ್ರ ನಿವಾಸಿ ದಯಾನಂದ ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ. ಆರೋಪಿ ಕೆಲವು ವರ್ಷಗಳ ಹಿಂದೆ ಮಹಿಳೆಯನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ...