ಚಾಮರಾಜನಗರ: ಡೆಪ್ಯುಟಿ ಸ್ಪೀಕರ್ ಸ್ಥಾನ ನನಗೆ ಬೇಡ, ಶಾಸಕನಾಗಿಯೇ ಮುಂದುವರಿಯುತ್ತೇನೆ ಎನ್ನುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳ...
ಗುವಾಹಟಿ: ವೇಗವಾಗಿ ಬಂದ ಕಾರೊಂದು ಪಿಕ್ ಅಪ್ ಗೆ ಡಿಕ್ಕಿ ಹೊಡೆದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಎಸ್ಯುವಿ ಕಾರು ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಗೆ ಡಿಕ್ಕಿ ಹೊ...
ಚಿಕ್ಕಮಗಳೂರು: ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ನಿನ್ನೆ ಸಂಜೆ ನಡೆದಿತ್ತು. ಇದೀಗ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ರಾಣಿ ಝರಿ ಪಾಲ್ಸ್ ಹೋಗಿ ಅಲ್ಲಿಂದ ಟ್ರಕ್ಕಿಂಗ್ ತೆರಳಿದ್ದ ಬೆಂಗಳೂರಿನ ಜೆ.ಪಿ.ನಗರದ ಪರೋಸ್ ಅಗರ್ ವಾಲ್ ಎಂಬವರು ನಾಪತ್ತೆಯಾಗಿದ...
ಬೆಂಗಳೂರು: ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ, ಭಾರತೀಯ ಬ್ಯಾಂಕುಗಳ ಸಂಘ, ಕೇಂದ್ರ ಹಣ ಕಾಸು ಸಚಿವರು ಒಪ್ಪಿಗೆ ನೀಡಿದ್ದರೂ ಸಹಾ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲು ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ ನಿರ್ಣ...
ಬೆಂಗಳೂರು: ʻದಿ ಕೇರಳ ಸ್ಟೋರಿʼ ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್ ಹಾಸನ್ ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗ...
ಬೆಂಗಳೂರು: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂ...
ಕರ್ನಾಟಕ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಇದೀಗ ಅಧಿಕೃತವಾಗಿ ಸಚಿವರಿಗೆ ಖಾತೆಗಳನ್ನು ಹಂಚಲಾಗಿದ್ದು, ಸಚಿವರಿಗೆ ಹಂಚಲಾದ ಖಾತೆಗಳ ವಿವರ ಈ ಕೆಳಗಿನಂತಿದೆ. ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃ...
ನೂತನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಉಡುಪಿಯ ಪೇಜಾವರ ಕಿರಿಯ ಸ್ವಾಮೀಜಿಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಫೋಟೋ ಹಂಚಿಕೊಂಡಿರುವ ಡಾ.ಜಿ.ಪರಮೇಶ್ವರ್, ಇಂದು ನನ್ನ ಧರ್ಮಪತ್ನಿಯೊಂದಿಗೆ ಉಡುಪಿಯ ಪೇಜಾವರ ಕಿರಿಯ ಸ್ವಾಮಿಜಿಗಳಾದ ವ...
ಚಾಮರಾಜನಗರ: ಬಿಸಿಲ ತಾಪ, ಕಾರ್ಯನಿರ್ವಹಿಸದ ಆಸ್ಪತ್ರೆ ಫ್ಯಾನ್ ಗಳಿಂದ ಬೇಸತ್ತ ಜನರು ಅಡ್ಮಿಟ್ ಆಗುತ್ತಿದ್ದಂತೆ ಗರ್ಭಿಣಿಯರು, ವೃದ್ಧರು ಫ್ಯಾನ್ ಜೊತೆ ಬರುತ್ತಿರುವ ಘಟನೆ ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಗರ್ಭಿಣಿಯರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಬಂದ ವೇಳೆ ಬಿಸಿಲ ತಾಪಕ್ಕೆ ಹೈರಣಾಗುತ್ತಿದ್ದ...
ಬೆಂಗಳೂರು: ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಇವೆಲ್ಲ “ವಾಟ್ಸಾಪ್ ಯುನಿವರ್ಸಿಟಿ” ಮತ್ತು “ಟೆಲಿವಿಷನ್ ಯುನಿವರ್ಸಿಟಿ”ಯ ಸೃಷ್ಟಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿ...