ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರನ್ನು ಸರ್ಕಾರ ಬದಲಾದ ಬೆನ್ನಲ್ಲೇ ಕೆಲಸದಿಂದ ವಜಾಗೊಳಿಸಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲದೇ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ...
ಬೆಂಗಳೂರು: ಇಂದು ನೂತನ ಸಚಿವರ ಪ್ರಮಾಣ ವಚನದ ಬೆನ್ನಲ್ಲೇ ಖಾತೆ ಹಂಚಿಕೆಯಾಗಿದೆ ಎಂಬ ಪ್ರಕಟಣೆಯ ಪಟ್ಟಿಯೊಂದು ವೈರಲ್ ಆಗಿದ್ದು, ಮಾಧ್ಯಮಗಳಲ್ಲಿ ಕೂಡ ವರದಿಯಾಗಿದೆ. ಆದರೆ ಇದು ನಕಲಿ ಪಟ್ಟಿ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆ...
ಪ್ರವೀಣ್ ನೆಟ್ಟಾರ್ ನಮ್ಮ ಬಿಲ್ಲವ ಸಮಾಜಕ್ಕೆ ಸೇರಿದವರು. ಅವರ ಪತ್ನಿಗೆ ಕೆಲಸ ಕೊಡುವುದು ದೊಡ್ಡ ಕೆಲಸವಲ್ಲ. ಆದರೆ ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ. ಇದು ನಿಜಕ್ಕೂ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ನಾಚಿಕೆ ಪಡಬೇಕಾದ ವಿಷಯ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ, ಕಟೀಲ್ ವಿರುದ್ಧ ವಾಗ್ದಾಳಿ ನಡೆಸ...
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರಕ್ಕೆ ಖಾತೆ ಹಂಚಿಕೆ ಕಗ್ಗಂಟಾಗಿದ್ದು ತಮಗೆ ಸಾರಿಗೆ ಖಾತೆ ಕೊಡುವ ಲಕ್ಷಣ ಕಾಣುತ್ತಿದ್ದಂತೆಯೇ ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ರಾಜೀನಾಮೆಗೆ ಮುಂದಾಗಿದ್ದಾರೆ. ಇದೇ ರೀತಿ ಹಲವು ಸಚಿವರು ತಮಗೆ ಸಿಗುವ ಖಾತೆಯ ಸುಳಿವು ಸಿಗುತ್ತಿದ್ದಂತೆಯೇ ಅಸಮಾಧಾನಗೊಂಡಿದ್ದು, ಉದ್ದೇಶಪೂರ್ವಕವಾಗಿ ತ...
ಸಿಎಂ ಸಿದ್ದರಾಮಯ್ಯ -- ಹಣಕಾಸು, ಆಡಳಿತ ಸುಧಾರಣೆ , ವಾರ್ತಾ ಇಲಾಖೆ ಹಾಗೂ ಹಂಚಿಕೆ ಮಾಡದಿರುವ ಇತರೆ ಖಾತೆಗಳು ಡಾ.ಜಿ ಪರಮೇಶ್ವರ -- ಗೃಹ ಖಾತೆ ಡಿಸಿಎಂ ಡಿ.ಕೆ.ಶಿವಕುಮಾರ್ -- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ (ಬಿಡಿಎ, ಬಿಬಿಎಂಪಿ.. ಇತ್ಯಾದಿ) ಎಂ.ಬಿ.ಪಾಟೀಲ್ - ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಕೆ.ಹೆಚ್.ಮುನಿಯಪ್...
ಚಿಕ್ಕಮಗಳೂರು: ನಾನು ಕಾಂಗ್ರೆಸ್ ಶಾಸಕನಾಗಿದ್ದರೂ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದ್ದಾರೆ. ಸನ್ಮಾನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ. ನಾನು ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರು...
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಕಿಡಿಗೇಡಿ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ. ಚಿಕ್ಕಮಗಳೂರು ನಗರದಲ್ಲಿ ಘಟನೆ ನಡೆದಿದ್ದು, ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ಸ್ಪೀಕರ್ ಖಾದರ್ ಅವರ ಜನ...
ಇಂದು ದೇಶದ ಮೊದಲ ಪ್ರಧಾನಿ ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸಲು ಭದ್ರ ಬುನಾದಿ ಹಾಕಿದ ಶ್ರೇಷ್ಠ ನಾಯಕ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಯಂದು ನಾವು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ನೆಹರೂ ಅವರ ಆಚಾರ ವಿಚಾರಗಳ ಬಗ್ಗೆ ದೊಡ್ಡ ಅಧ್ಯಯನ ಮಾಡಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ರಾಜ್ಯದಲ್ಲಿ ದಶಕಗಳ ನಂತರ ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ ಸಂಪುಟ ರಚನೆಯಾದದ್ದು ಒಂದು ದಾಖಲೆಯಾಗಿದೆ. ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸ...
ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಿಂದಿನ ಸರಕಾರ ಮಾಡಿರುವ ಎಲ್ಲಾ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ. ನೂತನ ಸರಕಾರದ ಈ ಆದೇಶವು ಅನುಕಂಪದ ಆಧಾರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ನೌಕರಿ ಪಡೆದಿದ್ದ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯ ಕೆಲಸಕ್ಕೂ ಕುತ್ತ...