ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ...
ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ತಾಲೂಕಿನ ವಿಜಯಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಬೆಂಗಳೂರಿನ ಹೆಚ್.ಎಸ್.ಆರ್.ಬಡವಾಣೆ ನಿವಾಸಿಗಳಾದ ಜಾಕೀರ್ ಅಹ್ಮದ್(60), ತಬಸ್ಸೂಮ್(28) ಹಾಗೂ ಮೂರು ತಿಂಗಳ ಮಗು ಹ...
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗ...
ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದಾರುಣವಾಗಿ ಮನೆಯಲ್ಲೇ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್ ಮತ್ತು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ಮೂಲದ ಸುಧಾರಾಣಿ ಮೃತ ದುರ್ದೈವಿಗಳು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ಚಾಮರಾಜನಗರ: ಭಾನುವಾರದಿಂದ ರಾಜ್ಯಾದ್ಯಂತ ಶಕ್ತಿ ಯೋಜನೆ ಜಾರಿಯಾಗಿದ್ದು ಚಾಮರಾಜನಗರದಲ್ಲಿ ನಿತ್ಯ 80 ಸಾವಿರ ಮಂದಿ ಇದರ ಅನುಕೂಲ ಪಡೆಯುವ ನೀರಿಕ್ಷೆ ವ್ಯಕ್ತವಾಗಿದೆ. ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ಈ ಸಂಬಂಧ ಮಾತನಾಡಿದ್ದು ನಿತ್ಯ ಜಿಲ್ಲೆಯಲ್ಲಿ 480 ಬಸ್ ಗಳು ಸಂಚರಿಸಲಿದ್ದು ಸರಾಸರಿ 1.70 ಲಕ್ಷ ...
ಬೆಂಗಳೂರು: 'ಪ್ರತಿ ಊರಿಲ್ಲಿ ದ್ರಾವಿಡ ಪಡೆ ಆರಂಭಿಸಿ; ಬಜರಂಗದಳದ ಹುಡುಗರನ್ನು ಬದಲಿಸಿ-- ಇಲ್ಲಾ ಬಾರಿಸಿ’ ಎಂಬ ಅಗ್ನಿ ಶ್ರೀಧರ್ ಅವರ ಹೇಳಿಕೆಯನ್ನು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಚೇತನ್, ‘ಅಗ್ನಿ' ಶ್ರೀಧರ್ ಹೇಳುತ್ತಾರೆ: 'ಪ್ರತಿ ಊರಿಲ್ಲಿ...
ಚಾಮರಾಜನಗರ: ಇಂದು ಸಿದ್ದರಾಮಯ್ಯ ಸರ್ಕಾರದ ಬಹು ನಿರೀಕ್ಷೆಯ ಶಕ್ತಿ ಯೋಜನೆಗೆ ಚಾಲನೆ ದೊರಕಿತು. ಬಸ್ ಹತ್ತಲು ಮಹಿಳಾ ಜಾತ್ರೆಯೇ ನೆರೆದಿದ್ದರಿಂದ ಎಲ್ಲಾ ಬಸ್ ಗಳಲ್ಲೂ ನೂಕು ನುಗ್ಗಲು ಕಂಡುಬಂದಿತು. ಚಾಮರಾಜನಗರದ ಶಾಹಿದಾ ಬಾನು ಎಂಬವರು ಮಾತನಾಡಿ, ಬಸ್ ನಿಲ್ದಾಣದಲ್ಲಿ ಚಿನ್ನದ ಮಳೆ ಬಂದಂತೆ ಜನರು ಸೇರಿದ್ದರು, ಬಸ್ ನಿಲ್ದಾಣದಲ್ಲಿ ಇಷ್ಟು...
ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಎಷ್ಟೇ ಕಷ್ಟ ಬರಲಿ ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ 5 ಗ್ಯಾರಂಟಿಗಳನ್ನು ಈಡೇರಿಸಿಯೇ ಈಡೇರಿಸುತ್ತೇವೆ ಎಂದು ಶಪಥ ಮಾಡಿದರು. ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ...
ಬೆಂಗಳೂರು : ರಾಜ್ಯದಲ್ಲಿ ಈ ತಿಂಗಳ ವಿದ್ಯುತ್ ಬಿಲ್ ಪ್ರತಿಯೊಬ್ಬರಿಗೂ ಜಾಸ್ತಿ ಬಂದಿದ್ದು ಫ್ರೀ ಕರೆಂಟ್ ಕನಸು ಕಾಣ್ತಿದ್ದ ರಾಜ್ಯದ ಜನತೆಗೆ ಆಘಾತ ತಂದಿದೆ. ಕರೆಂಟ್ ಬಿಲ್ ನೋಡಿದ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕಲು ಆರಂಭಿಸಿದ್ದರು. ಈ ಎಲ್ಲದರ ನಡುವೆ ಇದೀಗ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಂಶ ಬೀಳಗಿ ಮಾಧ್ಯಮ ಪ್ರಕಟಣೆ ಹೊರ...
ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ವಹಿಸಿರುವುದು ಹೆಮ್ಮೆಯ ವಿಚಾರ. ಯೂತ್ ಕಾಂಗ್ರೆಸ್ ನಲ್ಲಿ ಇರುವಾಗಿನಿಂದ ಜಿಲ್ಲೆಯ ಜೊತೆ ಸಂಬಂಧ ಇದೆ. ಸ್ಥಳೀಯರೇ ಉಸ್ತುವಾರಿ ಆದರೆ ಒಳ್ಳೆಯದು. ಆದರೆ ಖಾದರ್ ಅವರು ಸಭಾಪತಿ ಆಗಿರೋದರಿಂದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುತ್ತೇವೆ ಎಂದು ದ.ಕ ಜಿಲ್ಲಾ ಉಸ್ತುವ...