ಬೀದರ್: ಕಲುಷಿತ ನೀರು ಸೇವಿಸಿದ ಪರಿಣಾಮ 18 ಜನರು ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಸೇರಿದ್ದು, ಇದರಿಂದಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಲುಷಿತ ನೀರು ಸೇವಿ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇಂದಿನಿಂದ ಮುಂಗಾರು ಚುರುಕುಗೊಂಡಿದ್ದು ಕಾದ ಕಾವಲಿಯಂತಾಗಿದ್ದ ಭೂಮಿ ಸದ್ಯ ತಂಪಾಗಿದೆ. ಕಳೆದ 9 ರಂದೆ ಚಾಮರಾಜನಗರ ಮೂಲಕ ರಾಜ್ಯ ಪ್ರವೇಶ ಮಾಡಿದ್ದ ಮುಂಗಾರು ಬಿಫರ್ ಜಾಯ್ ಚಂಡಮಾರುತ ಪರಿಣಾಮ ಮುಂಗಾರು ಪ್ರವೇಶ ಮಾಡಿದ್ದರೂ ಚುರುಕುಗೊಂಡಿರಲಿಲ್ಲ. ಈಗ ಮುಂಗಾರು ಚುರುಕುಗೊಂಡಿದೆ. ಇನ್ನೂ, ಈಗಾಗಲೇ ಜಿ...
ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿ ಬರುತ್ತಿದ್ದ ಆಕ್ಟಿವಾ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದ ಘಟನೆ ನಡೆದಿದೆ. ಈ ಘಟನೆಯಿಂದ ಸ್ಕೂಟರ್ ಸವಾರನಿ...
ಏಷ್ಯಾದ ಅತಿ ದೊಡ್ಡ ಹೈಪರ್ಮಾರ್ಕೆಟ್ ಲುಲು ಸಮೂಹವು ಮಂಗಳೂರಿನಲ್ಲಿ ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಏರ್ಪಡಿಸಿದೆ. ಯುಎಇ, ಖತಾರ್, ಬಹ್ರೇನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆ...
ಬೊಮ್ಮಾಯಿ ಅವರ ಧಮ್ಮು ತಾಕತ್ತಿಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ ಎಂದು ಡಿಸಿಎಂ ಅಧ್ಯಕ್ಷ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದ್ದಾರೆ.ವಿಧಾನಸೌಧದಲ್ಲಿ ಡಿಸಿಎಂ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು,ನಾವು ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿದ್ದು, ಅದರಲ್ಲಿ ಅನ್ನಭಾಗ್ಯ ಯೋಜನೆ ಮೂಲಕ 10 ಕ...
ಬೆಂಗಳೂರು : ಮೇ- ಜೂನ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟಗೊಂಡಿದ್ದು, ಮುಖ್ಯ ಪರೀಕ್ಷೆಯಂತೆ ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಜೂನ್ 26 ಕೊನೆ ದಿನವಾಗಿದೆ. ಮರು ಮೌಲ್ಯಮಾಪ...
ಬೆಂಗಳೂರು: ಪತಿಯಿಂದ ದೈಹಿಕ ಸಂಪರ್ಕ ನಿರಾಕರಿಸುವುದು ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ಕ್ರೌರ್ಯವಾಗಿದ್ದರೂ ಐಪಿಸಿ ಸೆಕ್ಷನ್ 498A ರ ಅಡಿಯಲ್ಲಿ ಇದು ಕ್ರೌರ್ಯವಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸುವ ಮೂಲಕ ಪತಿ ಹಾಗೂ ಪೋಷಕರ ವಿರುದ್ಧ ಪತ್ನಿ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ವಜಾಗೊಳಿಸಿದೆ. ಐಪಿಸಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯ ಯೋಜನೆ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಕ್ಲಾಕ್ ಟವರ್ ಎದುರು ಅನ್ನದ ಬಟ್ಟಲು ಬಡಿದು ಪ್ರತಿಭಟಿಸಿದರು. ಅಕ್ಕಿ ಕೊಡಲು ಒಪ್ಪಿಕೊಂಡಿದ್ದ ಭಾರತೀಯ ಆಹಾರ ನಿಗಮವು ಕೇಂದ್ರ ಸರ್ಕಾರದ ಒತ್ತಡದಿಂದ ಈಗ ಅಕ್ಕಿ ಕೊಡಲು ನಿರಾ...
ಉಡುಪಿ: ಬಡವರಿಗೆ ನೀಡುವ ಅಕ್ಕಿಯ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್...
ಚಾಮರಾಜನಗರ: ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ ಇಂದು ಚಾಮರಾಜನಗರದಲ್ಲಿ ಕೈ ಕಹಳೆ ಮೊಳಗಿಸಿತು. ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಸಚಿವ ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಎ.ಆರ್.ಕೃಷ್ಣಮೂರ್ತಿ ಸೇರಿದಂ...