ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರ...
ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ವಾರದ ಬಳಿಕ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಸಿಲಿನ ಬೇಗೆಯನ್ನು ಇನ್ನೂ ಒಂದು ವಾರ ಜನರು ಸಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಜೂನ್ 5 ರಂದು ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆಗಮನವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿತ್ತ...
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿಯಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ 10 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬ...
ಹೊಸ ಮನೆ ಖರೀದಿಸಿದ ಯುವತಿ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡಿದ ಐದೇ ದಿನಗಳಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25), ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ....
ಚಿತ್ರದುರ್ಗ: ನಿಂತಿದ್ದ ಲಾರಿಗೆ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದವರಾಗಿದ್ದಾರೆ. ಮುಂಜಾನೆ ಆ್ಯಂಬುಲೆನ್ಸ್ ದಾವಣಗೆರೆ ಕಡೆಯ...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತುಗಳನ್ನು ವಿಧಿಸಿ ರಾಜ್ಯದ ಜನರ ಕಿವಿಗಳಿಗೆ ಹೂವನ್ನು ಮುಡಿಸುವ ಮೂಲಕ ಪರಮ ಅನ್ಯಾಯ ಮತ್ತು ಮೋಸವನ್ನು ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದರು. ...
ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ಮೊಬೈಲ್ ಇಟ್ಟುಕೊಂಡು ಹೊರಗಡೆ ಸಂಪರ್ಕ ಸಾಧಿಸುವ ಕೈದಿಗಳ ಆಟವನ್ನು ನಿಲ್ಲಿಸಲು ಬೆಂಗಳೂರು ಕಮೀಷನರ್ ಮುಂದಾಗಿದ್ದಾರೆ. ಇಲ್ಲಿ ಹೈ ಫ್ರೀಕ್ವೆನ್ಸಿ ಮೋಡ್ ಟವರ್ ನಿರ್ಮಿಸಲಾಗುತ್ತಿದ್ದು, ಇನ್ನು ಮುಂದೆ ಜೈಲಿನೊಳಗಿಂದಲೇ ನಡೆಯುವ ರೌಡಿ ಚಟುವಟಿಕೆಗಳಿಗೆ ಬ್ರೇಕ್ ಬೀಳಲಿದೆ ಕೆಲವು ಪ್ರಭಾವಿ ರೌಡಿಗ...
ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳು ಹಾಗೂ ಎಡಪಕ್ಷಗಳ ಜಂಟಿ ನಿಯೋಗ ಇಂದು ಭೇಟಿ ಮಾಡಿ ಆಗಿರುವ ಹಾ...
ಬೀದರ್: ವ್ಯಕ್ತಿಯೋರ್ವ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ನ್ನು ಚಲಾಯಿಸಿಕೊಂಡು ಊರಿಗೆ ತೆರಳಿದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಔರಾದ್ ತಾಲೂಕಿನ ಕಾರಂಜಿ ಗ್ರಾಮದ ನಿವಾಸಿ ಯಶಪ್ಪ ಸೂರ್ಯವಂಶಿ ಸೋಮವಾರ ಕಂಠಮಟ್ಟ ಕುಡಿದು ಬಸ್ ಗೆ ಕಾಯುತ್ತಿದ್ದ. ...
ಉಡುಪಿ: ಧರ್ಮಪ್ರಾಂತ್ಯದ ಪಾಕ್ಷಿಕ ಪತ್ರಿಕೆ ಉಜ್ವಾಡ್ ಇದರ ನೂತನ ಸಂಪಾದಕರಾಗಿ ವಂ ಆಲ್ವಿನ್ ಸಿಕ್ವೇರಾ ಅವರು ಅಧಿಕಾರ ವಹಿಸಿಕೊಂಡರು. ಕಕ್ಕುಂಜೆ ಅಂಬಾಗಿಲು ಬಳಿಯ ಅನುಗ್ರಹ ಪಾಲನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮನ ಸಂಪಾದಕರಾದ ವಂ| ರೊಯ್ಸನ್ ಫೆರ್ನಾಂಡಿಸ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಉಜ್ವಾಡ್ ಪತ್ರಿಕೆ...