ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಇಡಿ ದೇಶದ ಗಮನವನ್ನೇ ಸೆಳೆದಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ ಶಕ್ತಿ ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಜೂನ್ 11 ರಂದು ಶಕ್ತಿ ಯೋಜನೆಗೆ ವಿಶೇಷ ರೂಪದಲ್ಲಿ ಚಾಲನೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಉಚ...
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳು ವ್ಯಕ್ತಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಎಚ್.ವಿಶ್ವನಾಥ್ ಪತ್ರದ ಆಧಾರ ಮೇಲೆ ಸಿಎಸ್ಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸೂಕ್ತ ತನಿಖೆಗೆ ಸೂಚನೆ ...
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ನಡುವಿನ ಮಿಟೂ ಪ್ರಕರಣದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಕಬ್ಬನ್ ಪಾರ್ಕ್ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ನಟಿ ಶ್ರುತಿ ಹರಿಹರನ್ಗೆ ಇದೀಗ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ...
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿಗಳ ಬೋರ್ಡುಗಳನ್ನು ಪಾದಾಚಾರಿ ಮಾರ್ಗ / ಫುಟ್ಪಾತ್ಗಳಲ್ಲಿ ಅಳವಡಿಸಬಾರದು. ಫುಟ್ ಪಾತ್ ಗಳಲ್ಲಿ ಅಂಗಡಿಗಳ ಬೋರ್ಡುಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ, ನಗರಸಭೆಯ ವತಿಯಿಂದ ಯಾವುದೇ ಮುನ್ಸೂಚನೆ ನೀಡದೇ ಅಂತಹ ಬೋರ್ಡುಗಳನ್ನು ತೆರವುಗೊಳಿ...
ಚಾಮರಾಜನಗರ: ವಿಧವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ ಉದ್ಘಾಟನೆಗೆ ಕರೆಯಲಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಹೇಳಿಕೆ ಕೊಟ್ಟರು. ಚಾಮರಾಜನಗರದ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಸಾಹಿತಿ ಕೆ.ಶ್ರೀದರ್ ಅವರ ಅವಳಿ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿ, ಸಂಸತ್ ಉದ್ಘಾಟನೆ ದೇಶದ ಶಕ್ತಿ ಕೇಂದ್...
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ...
ಬೆಂಗಳೂರು : ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವ...
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರ...
ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ವಾರದ ಬಳಿಕ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಸಿಲಿನ ಬೇಗೆಯನ್ನು ಇನ್ನೂ ಒಂದು ವಾರ ಜನರು ಸಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಜೂನ್ 5 ರಂದು ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆಗಮನವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿತ್ತ...
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿಯಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ 10 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬ...