ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸೋಮೇಶ್ವರ ಬೀಚ್ ಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಯುವತಿಯರು ಹಾಗೂ ಯುವಕರನ್ನು ತಂಡವೊಂದು ಹಿಂಬಾಲಿಸಿ ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸು...
ಚಿಕ್ಕಮಗಳೂರು: ಮಹಿಳೆಯೊಬ್ಬರು ನ್ಯಾಯಕ್ಕಾಗಿ ತನ್ನ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಕುದುರೆಮುಖ ಪೊಲೀಸ್ ಠಾಣೆಯ ಸಂಸೆ ಗ್ರಾಮದಲ್ಲಿ ನಡೆದಿದ್ದು, ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ತಾಯಿ ಮಲಗಿಸಿದ್ದಾರೆ. ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ದೂರು ನೀಡಿದ್...
ಮುಸ್ಲಿಮ್ ಮಹಿಳೆಯರ ಬಗ್ಗೆ ಅವಹೇಳನಾಕಾರಿಯಾಗಿ ಸ್ಟೇಟಸ್ ಹಾಕಿದ್ದ ಆರೆಸ್ಸೆಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಮುಸ್ಲಿಮ್ ಹೆಣ್ಣು ಮಕ್ಕಳು, ಮಕ್ಕಳನ್ನು ಹೆರುವ ಯಂತ್ರ ಎಂಬಂತೆ ಅವಹೇಳನಾಕಾರಿಯಾಗಿ ಆರೆಸ್ಸೆಸ್ ಕಾರ್ಯಕರ್ತರ ರಾಜು ವಾಟ್ಸಾಪ್ ಸ್ಟೇಟಸ್ ಹಾಕಿದ್ದ. ಇದು ಸ...
ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದೆ. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ. ಮೇ...
ಚಾಮರಾಜನಗರ: ಮಲೈಮಹದೇಶ್ವರನ ಸನ್ನಿಧಿಯಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವರನ್ನು ಅಬಕಾರಿ ಇಲಾಖೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದ ಹೊಸಕೊಳದ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಪುಟ್ಟಮ್ಮ ಎಂಬ ಮಹಿಳೆಯನ್ನು ಬಂಧ...
ಸಮುದ್ರ ವಿಹಾರಕ್ಕೆಂದು ಹೋಗಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ವಿದ್ಯಾರ್ಥಿಗಳು ವ...
ದಾವಣಗೆರೆ: ತಂದೆಯೋರ್ವ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಗೈದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಮಕ್ಕಳ ಬಾಯಿಗೆ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಮೃತಪಟ್ಟ ಮಕ್ಕಳಾಗಿದ್ದಾರೆ. 35 ವರ್ಷದ ಅಮರ ಕಿತ್ತೂರು ತನ್ನ ಮಕ್ಕಳನ್ನೇ ಹತ್ಯೆ ಮಾಡಿದ ತಂದೆಯ...
ನಿಗೂಢವಾಗಿ ನಾಪತ್ತೆಯಾಗಿದ್ದ ಮಂಗಳೂರು ನಗರದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ ಎಂಬ ಯುವಕ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ. ಮೇ.30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ನ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದಾರೆ. ನಂತರ ಮೊಬೈಲ್ ಸ್ವಿಚ್ಡ್ ಆಫ್ ಆಗ...
ಜನ ಸಾಮಾನ್ಯರ ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಹಂದಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಶ್ರೀ ರಾಜಶೇಖರ್ ಮೂ...
ವಿದ್ಯುತ್ ಕಂಬ ಏರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ದ್ಯಾಮಣ್ಣ ಎಂದು ಗುರುತಿಸಲಾಗಿದೆ. ಕಡಬದ ಮುಳಿಮಜಲು ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ದ್ಯಾಮಣ್ಣರಿಗೆ ವಿದ್ಯು...