ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿತ್ತು. ಅದರಲ್ಲಿ 09 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್...
ಕ್ಷೇತ್ರ ಅಭ್ಯರ್ಥಿ ಅಥಣಿ ಲಕ್ಷ್ಮಣ ಸವದಿ ( ಕಾಂಗ್ರೆಸ್ ) ಅಫ್ಜಲಪೂರ ಎಂ ವೈ ಪಾಟೀಲ್ ( ಕಾಂಗ್ರೆಸ್ ) ಅರಕಲಗೂಡು ಎ.ಮಂಜು ( ಜೆಡಿಎಸ್ ) ಅರಭಾವಿ ಬಾಲಚಂದ್ರ ಜಾರಕಿಹೊಳಿ ( ಬಿಜೆಪಿ ) ಅರಸೀಕೆರೆ ಕೆ ಎಂ ಶಿವಲಿಂಗೇಗೌಡ ( ಕಾಂಗ್ರೆಸ್ ) ಆನೇಕಲ್ ಬಿ.ಶಿವಣ್ಣ ( ಕಾಂಗ್ರ...
ಚಿಕ್ಕಮಗಳೂರು: ಬಿಜೆಪಿ ಸಿಎಂ ಸ್ಥಾನ ಆಕಾಂಕ್ಷಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿನ ರುಚಿ ಕಂಡಿದ್ದಾರೆ. ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ಸಿ.ಟಿ.ರವಿಗೆ ಅನಿರೀಕ್ಷಿತ ಸೋಲು ಎದುರಾಗಿದ್ದು, ಪಕ್ಷ ಕಾರ್ಯಕರ್ತರು, ಮುಖಂಡರಿಗೆ ಶಾಕ್ ಆಗಿದೆ. ಕಾಂಗ್ರೆಸ್ ನ ಹೆಚ್.ಡಿ.ತಿಮ್ಮಯ್ಯ ಅವರು 64552 ಮತಗಳನ...
ಬೆಂಗಳೂರು: ವಿಧಾನ ಸಭಾ ಚುನಾವಣೆ ಫಲಿತಾಂಶದ ಬಳಿಕ ವಿಜಯ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವೀಂದ್ರ ಅವರಿಗೆ ಲಘು ಹೃದಯಾಘಾತವಾಗಿದೆ. ವಿಜಯ ನಗರ ಕ್ಷೇತ್ರದಲ್ಲಿ ಪ್ರಬಲ ಹಿಡಿತ ಸಾಧಿಸಿರುವ ಎಂ. ಕೃಷ್ಣಪ್ಪ ಎದುರು ಬಿಜೆಪಿಯ ರವೀಂದ್ರ ಅವರನ್ನು ಕಣಕ್ಕಿಳಿಸಲಾಗಿತ್ತು. ಜಿದ್ದಾಜಿದ್ದಿನ ಪೈಪೋಟಿಯ ಬಳಿಕ ಬಿಜೆಪಿ ಅಭ್ಯರ್ಥಿ ಪರಾ...
ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಒಳ್ಳೆಯ ವಿ...
ಬೆಂಗಳೂರು / ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು ಈಗಾಗಲೇ ಸಾಕಷ್ಟು ಅಭ್ಯರ್ಥಿಗಳ ಹಣೆ ಬರಹ ಬಯಲಾಗಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಬಹಳ ಕಷ್ಟಪಟ್ಟು ಗೆಲುವು ಸಾಧಿಸಿದ್ದು ಮತದಾನ ಎಣೆಕೆಯಲ್ಲಿ ಕಂಡುಬಂದಿತು. ಬೆಳಗ್ಗೆಯಿಂದ ಕಾಂಗ್ರೆಸ್ ಅಭ್ಯರ್ಥಿ ಕು...
ಬೆಂಗಳೂರು: ಚುನಾವಣಾ ಫಲಿತಾಂಶ ಕುರಿತು ಡಿ.ಕೆ. ಶಿವಕುಮಾರ್ ಅವರ ಭಾವುಕಾಗಿ ಪ್ರತಿಕ್ರಿಯಿಸಿದ್ದು,ಇದು ಪಕ್ಷದ ಕಾರ್ಯಕರ್ತರಿಗೆ ಸಂದ ಗೆಲುವು ಗೌರವ ಎಂದಿದ್ದಾರೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಛಳ ಬಹುಮತ ನೀಡಿದ್ದಾರೆ. ...
ಬೆಂಗಳೂರು: ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ...
ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ...
ವಿ.ಸೋಮಣ್ಣಗೆ ಸೋಲು ಕಾಂಗ್ರೆಸ್ ಭದ್ರಕೋಟೆ ಛಿದ್ರ ಮಾಡದ ಲಿಂಗಾಯತ ಪ್ರಭಾವಿ ನಾಯಕ 18 ಸುತ್ತಿನಲ್ಲೂ ಮುನ್ನಡೆ ಸಾಧಿಸಿ ಪಾರಮ್ಯ ಮೆರೆದ ಕೈ ಶಾಸಕ ಚಾಮರಾಜನಗರದಲ್ಲಿ ನಿರಂತರ 4 ಬಾರಿ ಶಾಸಕನಾದ ಮೊದಲಿಗ ಸಿ.ಪುಟ್ಟರಂಗಶೆಟ್ಟಿ ಸೋಲಿಲ್ಲದ ಸರದಾರ ಎಂದು ಸಾಬೀತು ಪ್ರಭಾವಿ ನಾಯಕನನ್ನೇ ಮಣಿಸಿದ ಕೈ ಶಾಸಕ-- ವಿ.ಸೋಮಣ್ಣಗೆ ಮುಖಭಂ...