ಹಾಸನ: ಜೆಡಿಎಸ್ ನ ಭದ್ರ ಕೋಟೆ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರಿಗೆ ಸೋಲಾಗಿದ್ದು, ಗೌಡರ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಪ್ರೀತಂ ಗೌಡ ಸೋಲನುಭವಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆ ಗೆಲುವು ದೊರಕಿದ್ದು, ಗೌಡರ ಕುಟುಂಬಕ್ಕೆ ಚಾಲೆಂಜ್ ಹಾಕಿದ್ದ ಪ್ರೀತಂ ಗೌಡಗೆ ಹೀನಾಯ ಸೋಲಾಗಿದೆ. ಮಹಾನಾಯಕ ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಅವರು ಗೆಲುವಿನ ನಿರೀಕ್ಷೆಯೊಂದಿಗೆ ಮಕ್ಕಳೊಂದಿಗೆ ಕ್ರಿಕೆಟ್ ಆಟವಾಡಿದರು. ಸತತ ಗೆಲುವುಗಳನ್ನು ಕಂಡಿರುವ ಯು.ಟಿ.ಖಾದರ್ ಅವರು ಫಲಿತಾಂಶದ ಬಗ್ಗೆ ಬಹಳ ನಿರಾಳವಾಗಿರುವುದು ಕಂಡು ಬಂತು. ಉಳ್ಳಾಲದ ಭಾರತ್ ಗ್ರೌಂಡ್ ನಲ್ಲಿ ಯು.ಟಿ.ಖಾದರ್ ಕ್ರಿಕೆಟ್ ಆಡಿದರು. ದಕ್ಷಿಣ ಕನ್ನಡ ಜಿಲ್ಲೆ ಸ...
ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 4ನೇ ಸುತ್ತು ಮುಕ್ತಾಯವಾಗಿದೆ. ಹಾಲಿ ಬಿಜೆಪಿ ಶಾಸಕ ಎನ್. ಮಹೇಶ್ ವಿರುದ್ಧ ಕಾಂಗ್ರೆಸ್ ನ ಎ.ಆರ್.ಕೃಷ್ಣಮೂರ್ತಿ 15 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಕಾಂಗ್ರೆಸ್ - ಎ.ಆರ್.ಕೃಷ್ಣಮೂರ್ತಿ- 25,388 ಬಿಜೆಪಿ- ಎನ್.ಮಹೇಶ್- 10,390 ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 5 ನೇ ಸು...
ಚಾಮರಾಜನಗರ: ಚುನಾವಣೆ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಬೆಳಗ್ಗೆ 8 ರಿಂದ ಚಾಮರಾಜನಗರ ಹೊರವಲಯದ ಬೇಡರಪುರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚಾಮರಾಜನಗರದಲ್ಲಿ ಬಿಜೆಪಿ ವಿ.ಸೋಮಣ್ಣ ಹಾಗೂ ಕಾಂಗ್ರೆಸ್ ನ ಸಿ.ಪುಟ್ಟರಂಗಶೆಟ್ಟಿ ನಡುವೆ ನೇರಾ ಹಣಾಹಣಿ ನಡೆದಿದ್ದು ಕೊಳ್ಳೇಗಾಲದಲ್ಲಿ ಕಾಂ...
ಬೆಂಗಳೂರು: ನನಗೆ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ. ಕಾಂಗ್ರೆಸ್ 140 ಸ್ಥಾನಗಳನ್ನ ಗಳಿಸಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಎಕ್ಸಿಟ್ ಪೋಲ್ ನಮ್ಮ ಬಗ್ಗೆ ವಿಶ್ವಾಸ ತೋರಿಸಿದ್ದಕ್ಕೆ ಧನ್ಯವಾದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ...
ನಿರಂಜನ್ ಪರ ಬೆಟ್ಟಿಂಗ್ ಗೆ ಒಂದು ಕೋಟಿಗೆ ಆಹ್ವಾನ ನೀಡಿದ್ದ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೇಡ್ ಆಗಿದೆ. ಗುಂಡ್ಲುಪೇಟೆ ಪಟ್ಟಣ ಪುರಸಭಾ ಸದಸ್ಯ ಕಿರಣ್ ಗೌಡ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ ನಡೆಸಿದ್ದು, ಕೋಟಿ ಬೆಟ್ಟಿಂಗ್ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ನೆನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಪರ ಕಿರಣ್ ...
ಚಾಮರಾಜನಗರ: ದರ ದುಪ್ಪಟ್ಟು ವಸೂಲಿಯಿಂದ ತೆಪ್ಪ ನಡೆಸುವವರು ಹಾಗೂ ಪ್ರವಾಸಿಗರು ಹೊಡೆದಾಡಿಕೊಂಡಿರುವ ಘಟನೆ ಪ್ರಸಿದ್ಧ ಪ್ರವಾಸಿತಾಣವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ನಡೆದಿದೆ. ಹೊಗೆನಕಲ್ ಜಲಪಾತವು ತಮಿಳುನಾಡು ಹಾಗೂ ಕರ್ನಾಟಕ ಎರಡೂ ಭಾಗದಲ್ಲೂ ಹರಡಿಕೊಂಡಿದ್ದು ಗಲಾಟೆ ನಡೆದಿರುವುದು ತಮಿಳುನಾಡು ಭಾಗದಲ...
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಬೆಂಗಳೂರು ಜಿಲ್ಲೆಗೆ ಸೇರಿರುವ 32 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ನಗರದ 05 ಸ್ಥಳಗಳಲ್ಲಿ ನಡೆಯಲಿದ್ದು, ಮತ ಎಣಿಕೆ ಸ್ಥಳಗಳಲ್ಲಿ ಹಾಗೂ ನಗದ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆ ದೃಷ್ಟಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತ ಎಣಿ...
ಹನೂರು : ಕಳೆದ ಒಂದು ವಾರದಿಂದ ಬೀಳುತ್ತಿರುವ ಸತತ ಮಳೆಗೆ ಮಲೆ ಮಾದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಸಮೀಪ ತಡೆಗೋಡೆ ಕುಸಿತವಾಗಿದೆ. ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಪ್ರಾಧಿಕಾರದ ವತಿಯಿಂದ ದೀಪದಗಿರಿ ಓಡ್ದು ಸಮೀಪ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಾದೇಶ್ವರ ಪ್ರತಿಮಾ ಮುಂಭಾಗ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಕಳೆದ ಒಂದು ವಾರದಿಂದ ...
ಕಳೆದ ಚುನಾವಣೆಯಲ್ಲಿ ಆದ ಕಹಿ ಘಟನೆಗಳಿಂದ ಈ ಬಾರಿ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಈ ಬಾರಿಯ ಚುನಾವಣಾ ಫಲಿತಾಂಶಕ್ಕೂ ಮೊದಲೇ ಅಲರ್ಟ್ ಆಗಿರುವ ಕೈಪಡೆ ಎಚ್ಚರಿಕೆಯ ಹೆಜ್ಜೆಯನ್ನಿಡಲು ಮುಂದಾಗಿದೆ. ಈ ಬಾರಿಯ ಸಾಕಷ್ಟು ಸಮೀಕ್ಷೆಗಳು ಕಾಂಗ್ರೆಸ್ ಗೆ ಅನುಕೂಲಕರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕೂಡ ಮಾನಸ...