ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ ಸದ್ಯ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪವಿದ್ದು, ಮುಂದಿನ ಚುನಾವಣೆಗೆ ಬಿಜೆಪಿ ಈ ವಿಚಾರವನ್ನು ಪ್ರಮುಖ ವಿಚಾರವಾಗಿಸಿ ಹೋರಾಟ ನಡೆಸಲು ಮುಂದಾಗಿದೆ. ಈ ನಡುವೆ ಸಚಿವ ರಾಮಲಿಂಗ ರೆಡ್ಡಿ ಗೋಹತ್ಯೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಬಹಳ ಹಿಂದೆನೇ ಹೇಳಿದ್ದೀನಿ, ಬ...
ನಿಧನ ಹೊಂದಿದ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹದ ಚಟ್ಟಕ್ಕೆ ಹೆಗಲು ಕೊಟ್ಟು ಅಂತ್ಯಸಂಸ್ಕಾರ ಮಾಡಲು ಸ್ಪೀಕರ್ ಯು.ಟಿ.ಖಾದರ್ ಅವರು ಸಹಾಯ ಮಾಡಿದ್ರು. ಕುರ್ನಾಡು ಮಿತ್ತಕೋಡಿ ವೆಂಕಪ್ಪ ಕಾಜವ ಅವರ ಪುತ್ರ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಶರತ್ ಕಾಜವ ಎಂಬುವವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಅ...
ಬಸ್ಸಿನಲ್ಲಿ ಮಹಿಳೆಯೊಬ್ಬರು ತನಗೆ ಕಿರುಕುಳ ನೀಡಿದ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸ್ಸೊಂದರಲ್ಲಿ ಮಹಿಳೆಯೊಬ್ಬರು ಯುವಕನ ಕಾಲರ್ ಹಿಡಿದು ಕಪಾಳಕ್ಕೆ ಬಾರಿಸುತ್ತಾ, “ನಿನ್ನ ಅಕ್ಕ ತಂಗಿ, ಅವ್ವಗೆ ಹಿಂಗೆ ಕೈ ಹಾಕ್ತಿಯಾ? ಎಂದು ಪ್ರಶ್ನಿಸುತ್ತಿರುವುದು, ವಿಡಿಯೋದಲ್ಲಿ ಕಂಡು ಬಂದಿದ...
ಬೆಂಗಳೂರು ಅಭಿವೃದ್ಧಿಗೆ ಎಲ್ಲರ ಸಂಪೂರ್ಣ ಸಹಕಾರ, ಸಲಹೆ ಅಗತ್ಯ ಎಂದು ಡಿಸಿಎಂ ಹೇಳಿದ್ದಾರೆ. ನಗರದಲ್ಲಿ ನಡೆದಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್ಸಿಗಳ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಪ್ರಾಸ್ತಾವಿಕ ಮಾತನಾಡಿ, ಚುನಾವಣೆ ರಾಜಕೀಯ ಮುಗೀತು. ಈಗ ರಾಜಕೀಯ ಗೊಡವೆ ಬೇಡ. ರಾಜಕೀಯವಾಗಿ ಸ...
ಬೆಂಗಳೂರು: ಗಾರ್ಡನ್ ಸಿಟಿ, ಗ್ರೀನ್ ಸಿಟಿಯೆಂದು ಹೆಸರು ಪಡೆದಿರುವ ಬೆಂಗಳೂರನ್ನು ಮತ್ತಷ್ಟು ಹಸಿರು ಮಾಡಲು ಬಿಬಿಎಂಪಿ ಮುಂದಾಗಿದೆ. ನಗರವನ್ನು ಹಸಿರಾಗಿಸಲು ಬಿಬಿಎಂಪಿಯು ನಿವಾಸಿ ಕಲ್ಯಾಣ ಸಂಘಗಳು (ಆರ್ಡಬ್ಲ್ಯುಎ) ಮತ್ತು ಲಾಭರಹಿತ ಸಂಸ್ಥೆಗಳು ಸೇರಿದಂತೆ ನಾಗರಿಕರಿಗೆ 2.5 ಲಕ್ಷ ಸಸಿಗಳನ್ನು ವಿತರಿಸಲು ಸಿದ್ಧತೆ ನಡೆಸಿದೆ. ಬಿಬಿಎಂ...
ಬೆಂಗಳೂರು: ಗಂಡನೇ ಹೆಂಡ್ತಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಅನಾಥಾಶ್ರಮದಲ್ಲಿದ...
ಚಾಮರಾಜನಗರ: ಸ್ಮೇಹಿತರೊಟ್ಟಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಎಣ್ಣೆಹೊಳೆ ಕೆರೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದ ಸಿದ್ದರಾಜು(19) ಮೃತ ದುರ್ದೈವಿ. ಈತ ನಾಲ್ವರು ಸ್ನೇಹಿತರೊಟ್ಟಿಗೆ ಭಾನುವಾರ ಈಜಲು ತೆರಳಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲು...
ಚಾಮರಾಜನಗರ: ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ಧಾರುಣ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಡಹಳ್ಳಿ ಗ್ರಾಮದ ವಿದ್ಯಾ(12) ಮೃತ ದುರ್ದೈವಿ. ಮನೆಯಲ್ಲಿದ್ದ ನೀರಿನ ಪಂಪ್ ಸ್ವಿಚ್ ಆಫ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ ಎಂದು ತಿಳಿದುಬಂದಿದೆ. ಒದ್ದೆ ಬಟ್ಟೆ ಧರಿಸಿದ್ದರಿಂದ ವ...
ಬೆಂಗಳೂರು: ಕರ್ತವ್ಯ ಲೋಪ, ಭ್ರಷ್ಟಾಚಾರ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಸುಮಾ ಅಮಾನತಾದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್. ಇವರು ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಿವಾಜಿನಗರ ಠಾಣೆ ಪಿಎಸ್ ಐ ಸವಿತಾ ಲಂಚಕ್ಕೆ ಬೇಡಿಕ...
ಬೆಂಗಳೂರು: ಮಹಿಳೆಯೊಬ್ಬರು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದು, ಮಹಿಳೆಯ ಆಹ್ವಾನವನ್ನು ನಂಬಿ ಆಕೆಯ ಮನೆಗೆ ಹೋದ ವ್ಯಕ್ತಿಗೆ ಭಾರೀ ಶಾಕ್ ಎದುರಾಗಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವೈಟ್ ಫೀಲ್ಡ್ ನಿವಾಸಿಯೋರ್ವನಿಗೆ ಮೆಹರಾ ಎಂಬ ಹೆಸರಿನಲ್ಲಿ ಡೇಟಿಂಗ್ ಆ್ಯಪ್ ನಲ್ಲ...