ಬೆಂಗಳೂರು: ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ನಾವು ಈ ಬಾರಿ ಸರಕಾರ ರಚಿಸಲಿದ್ದೇವೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಕ್ಯಾಪಿಟಲ್ ಹೋಟೆಲ್ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪತ್ರಕರ್ತರ ಪ್ರಶ್ನೆಗೆ ...
ಬೆಂಗಳೂರು : ಇಷ್ಟು ದಿನಗಳ ಕಾಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತಪ್ರಚಾರದಲ್ಲಿ ಬ್ಯುಸಿಯಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದು,ವಿಶ್ರಾಂತಿಗಾಗಿ ಹೆಚ್ಡಿಕೆ ಸಿಂಗಾಪುರಕ್ಕೆ ತೆರಳಿದ್ದಾರೆ. ಶನಿವಾರ ಮೇ 13ರಂದು ಚುನಾವಣಾ ಫಲಿತಾಂಶದ ದಿನದಂದು ಹೆಚ...
ಕೊಲ್ಲೂರು: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮತದಾನ ಮಾಡಲು ಹೋಗುತ್ತಿದ್ದ ಓರ್ವ ಮಹಿಳೆ ಮೃತಪಟ್ಟು, ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 10ರಂದು ಬೆಳಗ್ಗೆ 9:50ರ ಸುಮಾರಿಗೆ ಕುಳ್ಳಂಬಳ್ಳಿ ಅರೆಕಲ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಕೆರಾಡಿ ಗ್ರಾಮದ ಕುಳ್ಳಂಬಳ್ಳಿ ನಿವಾಸಿ ಸುಶೀಲ ಪೂಜಾರಿ(62) ಎಂದು ಗುರುತಿಸಲಾಗಿದೆ. ಇವರ...
ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ತೆರೆಬಿದ್ದಿದ್ದು, ಮೇ 13ರಂದು ಪ್ರಕಟವಾಗಲಿರುವ ಫಲಿತಾಂಶದ ಮೇಲೆ ಬಹುತೇಕರ ಚಿತ್ತ ನೆಟ್ಟಿದೆ. ಮೇ 10ರ ದಂಜೆ ಮತದಾನ ಮುಗಿಯುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ...
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ...
ಮಂಗಳೂರು: ಸೋಮೇಶ್ವರ ರುದ್ರಪಾದೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಯತಪ್ಪಿ ಸಮುದ್ರಕ್ಕೆ ಜಾರಿ ಸಾವನ್ನಪ್ಪಿದ ಘಟನೆ ನಡೆದಿದ್ದು, ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿದ್ದ ವಿದ್ಯಾರ್ಥಿನಿ ಇಂದು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾ...
ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದ ವ್ಯಕ್ತಿ ಇರುವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿಧಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ(42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹಳೆ ಮಾಟಳ್ಳ...
ಚಾಮರಾಜನಗರ: ಇಂದು ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ಮತಗಟ್ಟೆಗೆ ಆಗಮಿಸಿ ಬಿರುಸಿನ ಮತದಾನ ನಡೆಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ತಮ್ಮ ಮತವನ್ನು ಬೇರೆಯವರಿಗೆ ಹಾಕಿದ್ದಾರೆ. ಸ್ಪರ್ಧಿಸುವ ಕ್ಷೇತ್ರ ಬೇರೆ-- ವಿಳಾಸ, ಹುಟ್ಟೂರು ಬೇರೆಯಾಗಿರುವ ಹಿನ್ನೆಲ...
ಉಡುಪಿ ಜಿಲ್ಲೆಯಲ್ಲಿ ಶೇ.13.28 ಮತದಾನ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 9ಗಂಟೆ ಸುಮಾರಿಗೆ ಒಟ್ಟು ಶೇ.13.28ರಷ್ಟು ಮತದಾನ ಆಗಿರುವ ಬಗ್ಗೆ ವರದಿಯಾಗಿದೆ. ಬೈಂದೂರು ಶೇ.10.81, ಕುಂದಾಪುರ ಶೇ.14.17, ಉಡುಪಿ ಶೇ.13.45, ಕಾಪು ಶೇ.13.82, ಕಾರ್ಕಳ ಶೇ.14.61 ಮತದಾನವಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯಲ್ಲಿ ಎಥ್ನಿಕ್ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು ಸೋಲಿಗರು ಸಂಭ್ರಮದಿಂದ ಮತ ಚಲಾವಣೆ ಮಾಡುತ್ತಿದ್ದಾರೆ. ಮತಗಟ್ಟೆಯತ್ತ ವನವಾಸಿಗಳನ್ನು ಸೆಳೆಯುವ ಉದ್ದೇಶದಿಂದ ಸ್ವಾಗತ ಕಮಾನು, ಬಣ್ಣಬಣ್ಣದ ಬಾವುಟಗಳು, ಜನಪದ ಚಿತ್ರಗಳನ್ನು ಮತಗಟ್ಟೆಯಲ್ಲಿ ರಚಿಸಿ ಹೊಸ ಲುಕ್ ಕ...