ಬೆಂಗಳೂರು: ಫುಡ್ ಡೆಲಿವೇರಿ ಬಾಯದ ಜೊತೆ ಬೆಂಗಳೂರಿನಲ್ಲಿ ತಂಗಿದ್ದ ಹೊಟೇಲ್ ವರೆಗೆ ಡ್ರಾಪ್ ತೆಗೆದುಕೊಂಡು ಕಾಮನ್ ಮ್ಯಾನ್ ಆಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದೀಗ ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ನಾಗರಿಕರಂತೆ ಸೋಮವಾರ ಸಂಚರಿಸಿ ಮತ್ತೆ ತಾವೊಬ್ಬ ಸಾಮಾನ್ಯ ಪ್ರಜೆ ಎಂಬುದನ್ನು ತೋರಿಸಿದ್ದಾರೆ. ರಾಜ್ಯ ವಿಧಾನಸಭಾ...
ಬೆಂಗಳೂರು: 2022--23ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳ ಪೈಕಿ 7,00,619 ...
ಜನರು ಬೆಲೆ ಏರಿಕೆ ಉರಿಯಲ್ಲಿ ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ. ರಾಜ್ಯದಲ್ಲಿ ಆತಂಕ ಇರುವುದು 40 ಪರ್ಸೆಂಟ್ ಸರ್ಕಾರದ ನಡೆಯ ಬಗ್ಗೆ. ಇದನ್ನು ಮೊದಲು ತಡೆಯಿರಿ. ರಾಜ್ಯದಲ್ಲಿ ಆತಂಕ ಇರುವುದು ಜನವಿರೋಧಿ ಸರ್ಕಾರದ ಹಗರಣಗಳ ಬಗ್...
ಚಾಮರಾಜನಗರ: ವಿ.ಸೋಮಣ್ಣ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಚ್ಚರಿ ಅಭ್ಯರ್ಥಿಯಾಗುವ ಜೊತೆಗೆ ಜಿಲ್ಲೆಯ ಮತದಾರರ ಪಟ್ಟಿಗೂ ಸೇರಿಕೊಂಡಿದ್ದಾರೆ. ಹೌದು..., ಬೆಂಗಳೂರಿನ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿದ್ದ ವಿ.ಸೋಮಣ್ಣ ಚಾಮರಾಜನಗರ ಅಭ್ಯರ್ಥಿ ಆದ ಬಳಿಕ ಚಾಮರಾಜನಗರ ಮತದಾರರ ಪಟ್ಟಿಗೆ ತಮ್ಮ ಹೆಸರು ಹಾಗೂ ಪತ್ನಿ ...
ಮಂಗಳೂರು: ನಗರದ ಬಿಜೆಪಿಯ ಹಿರಿಯ ಕಾರ್ಯಕರ್ತ ಹಾಗೂ ಮಾಜಿ ನಗರಾಧ್ಯಕ್ಷ ಸತೀಶ್ ಪ್ರಭು ಇಂದು ಕಾಂಗ್ರೆಸ್ ಸೇರಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್.ಲೋಬೋ, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸೇ...
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಗಳೂರು ಮಹಾನಗರದ ಎರಡನೇ ದಿನದ ರೋಡ್ ಷೋ ಇಂದು ನ್ಯೂ ತಿಪ್ಪಸಂದ್ರ ರಸ್ತೆಯ ಕೆಂಪೇಗೌಡ ಪ್ರತಿಮೆ ಬಳಿಯಿಂದ ಆರಂಭಗೊಂಡಿತು. ‘ನಮ್ಮ ಬೆಂಗಳೂರು ನಮ್ಮ ಹೆಮ್ಮೆ’ ರೋಡ್ ಷೋವು ಅಪಾರ ಜನರನ್ನು ತನ್ನತ್ತ ಸೆಳೆಯಿತು. ಎಚ್ಎಎಲ್ 2ನೇ ಹಂತದ 80 ಅಡಿ ಜಂಕ್ಷನ್, ಎಚ್ಎಎಲ್ 2ನೇ ಹಂತದ 12ನೇ ಮುಖ್ಯ ರ...
ರಾಜ್ಯ ಸಂಚರಿಸಿ ರೋಡ್ ಶೋ, ರ್ಯಾಲಿ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥ...
ತುಮಕೂರು: ಬಿಜೆಪಿ ಪ್ರಣಾಳಿಕೆ ಯಲ್ಲಿ ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿ ವಿಚಾರಕೇ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ, ಏಕರೂಪ ನಾಗರಿಕ ಸಂಹಿತೆ ಜಾರಿಯಾದ್ರೆ ದಲಿತರ ಮೇಲೆ ಪ್ರಭಾವ ಬೀರಲ್ಲ ಎಂದು ಹೇಳಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿದ ಅವರು, ದಲಿತರ ವಿರುದ್ದ ಚಕಾರ ಎತ್ತುವ ಧೈರ್...
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿನ ಸುದ್ದಿಯನ್ನು ಹೊಡೆದೋಡಿಸಲು ಕಾಂಗ್ರೆಸ್ ಡಿಕೆಶಿ- ಸಿದ್ದರಾಮಯ್ಯ ಆಪ್ತತೆಯ ವಿಡಿಯೋ ಬಿಡುಗಡೆ ಮಾಡಿದೆ. ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ...
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್, ರಾಜ್ಯದ ಮತ್ತು ದೇಶದ ಕ್ಷಮೆ ಕೋರಬೇಕು ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದ...