ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಗಳೂರು ಮಹಾನಗರದ ಎರಡನೇ ದಿನದ ರೋಡ್ ಷೋ ಇಂದು ನ್ಯೂ ತಿಪ್ಪಸಂದ್ರ ರಸ್ತೆಯ ಕೆಂಪೇಗೌಡ ಪ್ರತಿಮೆ ಬಳಿಯಿಂದ ಆರಂಭಗೊಂಡಿತು. ‘ನಮ್ಮ ಬೆಂಗಳೂರು ನಮ್ಮ ಹೆಮ್ಮೆ’ ರೋಡ್ ಷೋವು ಅಪಾರ ಜನರನ್ನು ತನ್ನತ್ತ ಸೆಳೆಯಿತು. ಎಚ್ಎಎಲ್ 2ನೇ ಹಂತದ 80 ಅಡಿ ಜಂಕ್ಷನ್, ಎಚ್ಎಎಲ್ 2ನೇ ಹಂತದ 12ನೇ ಮುಖ್ಯ ರ...
ಪ್ರಧಾನಿ ಮೋದಿಯವರ ಬೆಂಗಳೂರಿನಲ್ಲಿನ ರೋಡ್ ಶೋ ಟ್ರಿನಿಟಿ ಸರ್ಕಲ್ನಲ್ಲಿ ರೋಡ್ ಶೋ ಮುಕ್ತಾಯಗೊಂಡ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋಟೆಲ್ಗೆ ತಲುಪಲು ಡೆಲಿವರಿ ಬಾಯ್ನ ಸ್ಕೂಟರ್ ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣ ಬೆಳೆಸಿದ್ದಾರೆ. ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯ ರ...
ಚಿಕ್ಕಮಗಳೂರು: ತರೀಕೆರೆ ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮನೆ ದರೋಡೆಯು ಚಿಕ್ಕಮಗಳೂರು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಚುನಾವಣೆಯ ದ್ವೇಷವೋ? ಹಣಕ್ಕಾಗಿ ದರೋಡೆ ಕೃತ್ಯವೋ ಎಂಬ ಶಂಕೆ ಮೂಡಿದೆ. ಬಂದೂಕು, ಮಚ್ಚು ಹಿಡಿದು ಬಂದ ಸುಮಾರು 15 ಮಂದಿ ದುಷ್ಕರ್ಮಿಗಳು ಮಾಜಿ ಶಾಸಕರ ಮನೆಯ ಬಾಗಿಲು ಮುರಿದು ಮಾಜಿ ಶಾಸಕ ಎಸ್.ಎಂ.ನಾಗರಾಜು ಮೇಲೆ ...
ಕಾರ್ಕಳ: ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಾಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಹೇಳಿದರು .ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣ...
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ರಾಜ್ಯ ವಿಧಾನಸಭೆಗೆ ಮತ್ತೆ ಚುನಾವಣೆ ಬಂದಿದೆ. ಈ ಸಂದರ್ಭದಲ್ಲ...
ಬೆಂಗಳೂರು: ನಾಳೆ SSLC ಫಲಿತಾಂಶ ಪ್ರಕಟವಾಗಲಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. 11 ಗಂಟೆಯ ನಂತರ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳಲಿದೆ ಎಂದಿದೆ.ಇನ್ನು ಫಲಿತಾಂಶವನ್ನು http://ka...
ಬೆಂಗಳೂರು: ಬಿಬಿಎಂಪಿಯ ಕಂದಾಯ ಅಧಿಕಾರಿ ಹೆಬ್ಬಾಳ ವಿಭಾಗ, ಸಂಜಯ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕಡ್ಡಾಯ ಮತದಾನಕ್ಕಾಗಿ ಜಾಗೃತಿ ಮೂಡಿಸಲು ಕ್ಯಾಂಡಲ್ ಲೈಟ್ ಬೆಳಗಿಸುವ ಮೂಲಕ ಜಾಥಾ ಕಾರ್ಯಕ್ರಮ. ವಲಯ ಆಯುಕ್ತರಾದ ರವೀಂದ್ರ ಪಿ.ಎನ್, ಅಪರ ಜಿಲ್ಲಾ ಚುನಾವಣಾಧಿಕಾರಿ (ಉತ್ತರ) ಮತ್ತು ಜಂಟಿ ಆಯುಕ್ತರು (ಮ...
ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಆಸ್ಪತ್ರೆಯ ಮೆಟ್ಟಿಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ಶಿವಪುರಿ ಎಂಬಲ್ಲಿ ನಡೆದಿದೆ. ಅರುಣ್ ಪರಿಹಾರ್ ಎಂಬ ವ್ಯಕ್ತಿಯ ಪತ್ನಿ ವಾಲಾಬಾಯಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆ್ಯಂ...
ಬೆಂಗಳೂರು: ಬಿ.ಎಲ್.ಸಂತೋಷ್ ಅವರು ಲಿಂಗಾಯತರ ವಿರುದ್ಧ ಹೇಳಿಕೆ ನೀಡಿರುವ ರೀತಿಯಲ್ಲಿ ಸುದ್ದಿ ಪತ್ರಿಕಾ ವರದಿ ಸೃಷ್ಟಿಸಿದ ಆರೋಪಿಯನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಗೌಡ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗ...
ಚೆನ್ನೈ: ಎಲ್ಲವೂ ಬೆತ್ತಲೆಯಾಗಿ ಕಾಣುವ ಕನ್ನಡಕ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಪುರುಷರನ್ನು ಚೆನ್ನೈ ಪೊಲೀಸರು ಬಂಧಿಸಿದ್ದು, ಇವರು ಈ ಕನ್ನಡಕ ಧರಿಸಿದರೆ ಮುಂದೆ ಇರುವವರು ಬೆತ್ತಲಾಗಿ ಕಾಣುತ್ತಾರೆ ಎಂದು ನಂಬಿಸಿ, ಸಾರ್ವಜನಿಕರಿಂದ ದೊಡ್ಡ ಮೊತ್ತದ ಹಣವನ್ನು ದೋಚುತ್ತಿದ್ದರು ಎಂದು ಹೇಳಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಶಿ...