ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ವೇಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಘೋಷಣೆಗಳ ಕಲರವ ಕೇಳಿ ಬಂತು. ಒಂದೆಡೆ ಸಿ.ಟಿ.ರವಿಗೆ ಜೈ... ಮತ್ತೊಂದೆಡೆ ಜಾರ್ಜ್ ಗೆ ಜೈ, ಮಗದೊಡೆ ತಮ್ಮಯ್ಯನಿಗೆ ಜೈ... ಎಂಬ ಘೋಷಣೆ ಕೇಳಿ ಬಂತು. ಟೇಪ್ ಕಟ್ ಮಾಡುವಾಗ ಮೂವರು ನಾಯಕರ ಬೆಂಬಲಿಗರು ಘೋಷಣೆ ಕೂಗಿದರು. ಒಬ್ಬರಿಗೆ ಸೆಡ್...
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಆರೋಪ, ಪ್ರತ್ಯಾರೋಪಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯನವರು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖ...
ಬೆಂಗಳೂರು: ಸಿಎಂ ಕುರ್ಚಿಗಾಗಿ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದು, ದಲಿತ ಮಂತ್ರಿಗಳಿಗೇ ಸರ್ಕಾರದಲ್ಲಿ ರಕ್ಷಣೆ ಇಲ್ಲವಾಗಿದೆ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ. ವಿಧಾನ ಸಭಾ ಕಲಾಪ ಮುಂದೂಡಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜಣ್ಣ ಸರ್ಕಾರದ ಮಂತ್ರಿ...
ಬೆಂಗಳೂರು: ರಾಜ್ಯ ವಿಧಾನ ಸಭೆಯಲ್ಲಿ ಹನಿಟ್ರ್ಯಾಪ್ ಪ್ರಕರಣ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಈ ಪ್ರಕರಣದ ತನಿಖೆಗೆ ಯಾವ ರೀತಿಯಲ್ಲಿ ತನಿಖೆಗೆ ಆದೇಶ ನೀಡುವುದು ಎನ್ನುವ ಗೊಂದಲದಲ್ಲಿದೆ. ಈ ನಡುವೆ ಹನಿಟ್ರ್ಯಾಪ್ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಪ್ರಸ್ತಾಪಿಸುತ್ತಿದ್ದಂತೆಯೇ ಅತ್ತ ಬಿಜೆಪಿ ನಾಯಕರ ನಡುವೆ ಕಿತ್ತಾಟ ನಡೆದಿದೆ...
ಮೂಡಿಗೆರೆ: ತಾಲೂಕು ಆಡಳಿತ ಸೌಧದ ಸುತ್ತಮುತ್ತ ಪ್ಲಾಸ್ಟಿಕ್ ಹಾಗೂ ಇತರ ಕಸದ ರಾಶಿಗಳು ತುಂಬಿ ಹೋಗಿದ್ದು, ಸ್ಥಳೀಯರು ಹಾಗೂ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ನೂರಾರು ಜನರು ಕಚೇರಿಗೆ ಆಗಮಿಸುತ್ತಾರೆ, ಆದರೆ ಸ್ವಚ್ಛತೆ ಮತ್ತು ಕಸ ನಿರ್ವಹಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾ...
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಮಕ್ಕಳು ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಶಾಲೆಯಲ್ಲಿ ನೀರಿನ ಸೌಲಭ್ಯಗಳ ಕೊರತೆಯಿಂದ, ಪುಟ್ಟ ಮಕ್ಕಳು ತೋಟದಲ್ಲಿರುವ ಗುಂಡಿಯಿಂದ ಪ್ರತಿದಿನ 80 ಮೀಟರ್ ದೂರದಿಂದ ನೀರು ಹೊತ್ತು ತರುವಂತಾಗಿದೆ. ಈ ನೀರು ಕುಡಿಯಲು ಯೋಗ್ಯವಲ್ಲದಿದ್ದ...
ತುಮಕೂರು: ಸಿಎಂ ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಗೆ ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಸ್ವಲ್ಪದರಲ್ಲೇ ಸಚಿವರು ಹನಿಟ್ರ್ಯಾಪ್ ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ತುಮಕೂರು ಭಾಗದ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ನಡೆಸಲು ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ. ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ ಕಾಯಿರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಈ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಡಿಕೆಶಿ ಸಭ...
ಬೆಂಗಳೂರು: ಗುತ್ತಿಗೆಯಲ್ಲಿ ಮೀಸಲಾತಿ ಮುಸ್ಲಿಮರಿಗೆ ಮಾತ್ರವಲ್ಲ, ಅಲ್ಪಸಂಖ್ಯಾತ ಮತ್ತು ಹಿಂದುಳಿದವರಿಗೂ ಮೀಸಲಾತಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದವರಿಗೆ ಮಾತ್ರ ಶೇ.4ರಷ್ಟು ಮ...
ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಕಸಕ್ಕೂ ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ. ಇದೇ ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇದು ಸರ್ವಿಸ್ ಚಾರ್ಜ್ ಆಗಿದ್ದು, ಪ್ರಾಪರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣಕಟ್ಟಬಹುದು ಎಂದು ಮಾಧ್ಯಮಗಳಿಗೆ ಅವರು ಪ್ರತಿಕ್...