ಕೊಟ್ಟಿಗೆಹಾರ: ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗ...
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಚಿತ್ತಾಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪಿಯೂಷ್ ಗೋಯಲ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ಜಾರಿಯ...
ಬೆಂಗಳೂರು: ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ, ಅಮಿತ್ ಶಾ ಅವರು ತಮ್ಮ ಮಗನನ್ನು ಬಿಸಿಸಿಐ ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ ಎಂದು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ದಾಳಿ ನಡೆಸಿದೆ. ಬಸವರಾಜ ಬೊಮ್ಮಾಯಿಯವರು ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ. ಬಿಜೆಪಿಗರ ...
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಶಿರೂರು ಹರಿಖಂಡಿಗೆಯಲ್ಲಿ ಮಾತಾಯಾಚನೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ ನೆರವೇರಿತು. ಕಾಂಗ್ರೆಸ್ ಪಕ್ಷದಿಂದ ಸಂತೋಷ್ ಕುಲಾಲ್ ಬೈರಂಪಳ್ಳಿ ಮತ್ತು ಕಾಂಗ್ರೆಸ್ ಹಾಗೂ ಶ್ರಮಿಕ ತಂಡ ಬೈರ...
ಮೈಸೂರು: ವರುಣ ಕ್ಷೇತ್ರದ ಅಭಿವೃದ್ಧಿ ನನ್ನಿಂದ ಮಾತ್ರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿ.ಸೋಮಣ್ಣ, ತಮ್ಮ ಮನೆಯ ಕೋಳಿ ಕೂಗಿದರೆ ಮಾತ್ರ ಬೆಳಕು ಎಂಬಂತೆ ಅವರು ಹೇಳಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ವರುಣಾ ಅಭಿವೃದ್ಧಿ ಮಾಡಬಹುದಿತ್ತು. ಆದರೆ ಈ ಕ್ಷೇತ್ರದಲ್ಲಿ ಒಂದು ಕಾಲೇಜು ಇಲ್ಲ, ಆಸ್ಪತ್ರೆ ಇಲ್...
ಹೊನ್ನಾವರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎರಡನೇ ಬಾರಿಗೆ ಹೆಲಿಕಾಫ್ಟರ್ ಅಪಘಾತದಿಂದ ಸ್ವಲ್ಪದಲ್ಲೇ ಪಾರಾಗಿದ್ದಾರೆ. ಇತ್ತೀಚೆಗಷ್ಟೇ ಡಿ.ಕೆ.ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿಯಾತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ್ ಅವರು ಹೊನ್ನಾವರದ ರಾಮತೀರ್ಥಕ್ಕೆ ಭೇಟಿ ...
ಮಂದರ್ತಿ::: ಸ್ಥಳೀಯ ಹಂತದಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯುವ ಜನಾಂಗವನ್ನು ಸಿದ್ಧಪಡಿಸುವ ದಿಸೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ. ಇಬ್ರಾಹಿಂಪುರ ಅವರು ತಿಳಿಸಿದ್ದಾರೆ . ಮಂದರ್ತಿ ಸಮೀಪದ...
ಉಡುಪಿ: “ 94C ಸಿಗದಿದ್ದವರಿಗೆ 6 ತಿಂಗಳ ಒಳಗೆ ಕೊಡಿಸುವ ವ್ಯವಸ್ಥೆ ಮಾಡುತ್ತೇನೆ. ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಡ ಜನರಿಗೆ ಎಲ್ಲಾ ವ್ಯವಸ್ಥೆ ಸಿಗುವಂತೆ ಮಾಡುತ್ತೇನೆ. ಮೂಲಭೂತ ಸೌಕರ್ಯವನ್ನು ಒದಗಿಸಲು ಮುತುವರ್ಜಿ ವಹಿಸುತ್ತೇನೆ.” ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ...
ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಮೇ 5, 2 ರಂದು ವಿಧಾನಸಭಾ ಚುನಾವಣಾ ನಿಮಿತ್ತ ಬೃಹತ್ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಬಂಟ್ವಾಳ ಕ್ಷೇತ್ರಾಧ್ಯಕ್ಷ ಮೂನಿಷ್ ಆಲಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಬೃಹತ್ ಪ್ರಚಾರ ಸಭೆಗೆ ಎಸ್ ಡಿ ಪಿ ಐ ರ...
ಭಾರತೀಯ ಜನತಾ ಪಾರ್ಟಿ 121 ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪು ಇಲ್ಲಿ ನೆರವೇರಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಪ್ರಕಟಿಸಿದರು. ಪ್ರಕಟಣೆ ಬಳಿಕ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು ಪ...