ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಆಡಳಿತಕ್ಕೆ ತರಬೇಕು ಎನ್ನುವ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೆಂಗಳೂರಲ್ಲಿ ರೋಡ್ ಶೋ ನಡೆಸಲಿದೆ.ಮೇ 6 ರಂದು ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ. ದೂರ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರಿನ 23 ವಿಧಾನಸಭಾ ಕ್ಷೇತ್ರಗಳಲ್ಲಿ ಈ...
ಮಂಡ್ಯ: ಬಿಜೆಪಿಗೆ ನನ್ನ ಬೆಂಬಲ ಎಂದು ಹೇಳಿದ್ದ ಮಂಡ್ಯದ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್ ಇದೀಗ ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿಗೆ ಕೈಕೊಟ್ಟು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಇತ್ತೀಚೆಗೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಆದರೆ ಇದೀಗ ಋಣಸಂದಾಯದ ಹೆಸರಿನಲ್ಲಿ ರೈತ ಸಂಘದ ಅಭ್ಯರ್ಥಿ ದರ...
ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಕಾಂಗ್ರೆಸ್ ಮುಂದೆ ಇಲ್ಲ. ಹಿಂದೆ ಕೇಂದ್ರದಲ್ಲಿ ನಾವು ಅಧಿಕಾರದಲ್ಲಿದ್ದಾಗಲೂ ಪ್ರಸ್ತಾವನೆ ಇರಲಿಲ್ಲ. ರಾಜ್ಯ ಸರಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದು ಉಡುಪಿಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲ್ ನಲ್ಲಿ ಮಾಧ್...
ಚಾಮರಾಜನಗರ: ನಾಡಿನಲ್ಲಿ ಚುನಾವಣಾ ಮತಯುದ್ಧ ದಿನೇದಿನೆ ಹೆಚ್ಚುತ್ತಿದ್ದರೇ ಕಾಡಲ್ಲಿ ಮದಗಜಗಳು ನೀನಾ-ನಾನಾ ಎಂಬಂತೆ ಕಾದಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ರಾಮಾಪುರ ಕಳ್ಳಬೇಟೆ ತಡೆ ಶಿಬಿರ ಬಳಿ ನಡೆದಿದೆ. ಎರಡು ಮದಗಜಗಳು ಗುದ್ದಾಡಿಕೊಳ್ಳುವ ವೀಡಿಯೋವನ್ನು ಅರಣ್ಯ ಸಿಬ್ಬಂದಿ ಸೆರೆ ಹಿಡಿದಿದ್ದು ಸದ್ಯ ವೀಡಿಯೋ ಸಾಮಾಜಿಕ ಜಾಲ...
ಚಾಮರಾಜನಗರ: ಬಜರಂಗದಳ ನಿಷೇಧಿಸುತ್ತೇವೆಂದು ಹೇಳುವ ಕಾಂಗ್ರೆಸ್ ಪಕ್ಷದ ವಿರುದ್ದ ಬಿಜೆಪಿಯ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು. ರಾಮಸಮುದ್ರ ಬಡಾವಣೆಯ ವಿವಿಧ ವಾರ್ಡುಗಳಲ್ಲಿ ಬುಧವಾರ ಬೆಳಿಗ್ಗೆ 10:30ರಲ್ಲಿ ಮತಯಾಚನೆ ವೇಳೆಯಲ್ಲಿ ಕಾಂಗ್ರೆಸ್ ಪಕ್ಷದವರ ಬಜರಂಗ ದಳ ನಿಷೇಧಿಸುವ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅ...
ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಳಿಯ ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಮೋದಿ, ''ಪರುಶುರಾಮ್ ಕ್ಷೇತ್ರದ ಎನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಸೊಲ್ಮೆಲು'' ಎಂದು ತುಳುವಿನಲ್ಲೇ ಭಾಷಣ ಆರಂಭಿಸಿದರು. ' ಕರ್ನಾಟಕವನ್ನು ಔದ್ಯೋಗಿಕ ಕ್ಷೇತ್ರದ...
ಬೆಂಗಳೂರು: ತಾವು ಪೊಲೀಸರೆಂದು ಹೇಳಿ, ಯಾಮಾರಿಸಿ ವಿದೇಶಿ ಪ್ರಜೆಯ 4 ಲಕ್ಷ ರೂ. ಮೌಲ್ಯದ ಹಣವನ್ನು ದುಷ್ಕರ್ಮಿಗಳು ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಯೆಮನ್ ದೇಶದ ಪ್ರಜೆ ಗೇದ್ ಸೈಫ್ ಮೋಕ್ಬೆಲ್ ಅವರ ಹಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ಮೋಕ್ಬೆಲ್ ಕಮ್ಮನಹಳ್ಳಿಯ ಎಂಪೈರ್ ಹೋಟೆ...
ಬೆಂಗಳೂರು ನಗರ ಸಿಸಿಬಿ, ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿಷೇಧವಾಗಿರುವ ಈ ಸಿಗರೇಟ್, ಕಂಪನಿಯ ರೇಟ್, ಇ-ಸಿಗರೇಟ್ ಲಿಕ್ವಿಡ್, ಇ- ಸಿಗರೇಟ್ ಕಂಪನಿಯ ಪಾಡ್, ಬ್ಯಾಟರಿ ಹಾಗೂ ಇ-ಸಿಗರೇಟ್ನ ಇತರೆ ಬಿಡಿ ಭಾಗಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಗೋಡೋನ್ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಿಸಿಬಿ, ಮ...
ಹೆಲಿಕಾಪ್ಟರ್ ಅಪಘಾತದಿಂದ ಪಾರಾಗುತ್ತಿದ್ದಂತೆಯೇ ಡಿಕೆಶಿವಕುಮಾರ್ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿದ್ದಾರೆ. ಹೆಲಿಕಾಪ್ಟರ್ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಮುಂಭಾಗದ ಗಾಜು ಪುಡಿ ಪುಡಿಯಾಗಿತ್ತು. ನಿನ್ನೆ ಡಿಕೆಶಿ ಜಕ್ಕೂರಿನಿಂದ ಮುಳಬಾಗಿಲುಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು. ಈ ಘಟನೆ ಬಳಿಕ ಡಿಕೆಶಿ ಇಂದ...
ಬೆಂಗಳೂರು: ಕಾಂಗ್ರೆಸ್ ಬಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕೆ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್ಗೆ ಠಕ್ಕರ್ ಕೊಡಲು ಮುಂದಾಗಿದೆ. ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸಲು ಬಜರಂಗದಳ ನಿರ್ಧರಿಸಿವೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನ...