ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತ. ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಒಳ್ಳೆಯ ವಿ...
ಬೆಂಗಳೂರು / ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು ಈಗಾಗಲೇ ಸಾಕಷ್ಟು ಅಭ್ಯರ್ಥಿಗಳ ಹಣೆ ಬರಹ ಬಯಲಾಗಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಬಹಳ ಕಷ್ಟಪಟ್ಟು ಗೆಲುವು ಸಾಧಿಸಿದ್ದು ಮತದಾನ ಎಣೆಕೆಯಲ್ಲಿ ಕಂಡುಬಂದಿತು. ಬೆಳಗ್ಗೆಯಿಂದ ಕಾಂಗ್ರೆಸ್ ಅಭ್ಯರ್ಥಿ ಕು...
ಬೆಂಗಳೂರು: ಚುನಾವಣಾ ಫಲಿತಾಂಶ ಕುರಿತು ಡಿ.ಕೆ. ಶಿವಕುಮಾರ್ ಅವರ ಭಾವುಕಾಗಿ ಪ್ರತಿಕ್ರಿಯಿಸಿದ್ದು,ಇದು ಪಕ್ಷದ ಕಾರ್ಯಕರ್ತರಿಗೆ ಸಂದ ಗೆಲುವು ಗೌರವ ಎಂದಿದ್ದಾರೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಛಳ ಬಹುಮತ ನೀಡಿದ್ದಾರೆ. ...
ಬೆಂಗಳೂರು: ಜನಾದೇಶವನ್ನು ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿಗಳು, ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ...
ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ...
ವಿ.ಸೋಮಣ್ಣಗೆ ಸೋಲು ಕಾಂಗ್ರೆಸ್ ಭದ್ರಕೋಟೆ ಛಿದ್ರ ಮಾಡದ ಲಿಂಗಾಯತ ಪ್ರಭಾವಿ ನಾಯಕ 18 ಸುತ್ತಿನಲ್ಲೂ ಮುನ್ನಡೆ ಸಾಧಿಸಿ ಪಾರಮ್ಯ ಮೆರೆದ ಕೈ ಶಾಸಕ ಚಾಮರಾಜನಗರದಲ್ಲಿ ನಿರಂತರ 4 ಬಾರಿ ಶಾಸಕನಾದ ಮೊದಲಿಗ ಸಿ.ಪುಟ್ಟರಂಗಶೆಟ್ಟಿ ಸೋಲಿಲ್ಲದ ಸರದಾರ ಎಂದು ಸಾಬೀತು ಪ್ರಭಾವಿ ನಾಯಕನನ್ನೇ ಮಣಿಸಿದ ಕೈ ಶಾಸಕ-- ವಿ.ಸೋಮಣ್ಣಗೆ ಮುಖಭಂ...
ಹಾಸನ: ಜೆಡಿಎಸ್ ನ ಭದ್ರ ಕೋಟೆ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಅವರಿಗೆ ಸೋಲಾಗಿದ್ದು, ಗೌಡರ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಪ್ರೀತಂ ಗೌಡ ಸೋಲನುಭವಿಸಿದ್ದಾರೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆ ಗೆಲುವು ದೊರಕಿದ್ದು, ಗೌಡರ ಕುಟುಂಬಕ್ಕೆ ಚಾಲೆಂಜ್ ಹಾಕಿದ್ದ ಪ್ರೀತಂ ಗೌಡಗೆ ಹೀನಾಯ ಸೋಲಾಗಿದೆ. ಮಹಾನಾಯಕ ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಅವರು ಗೆಲುವಿನ ನಿರೀಕ್ಷೆಯೊಂದಿಗೆ ಮಕ್ಕಳೊಂದಿಗೆ ಕ್ರಿಕೆಟ್ ಆಟವಾಡಿದರು. ಸತತ ಗೆಲುವುಗಳನ್ನು ಕಂಡಿರುವ ಯು.ಟಿ.ಖಾದರ್ ಅವರು ಫಲಿತಾಂಶದ ಬಗ್ಗೆ ಬಹಳ ನಿರಾಳವಾಗಿರುವುದು ಕಂಡು ಬಂತು. ಉಳ್ಳಾಲದ ಭಾರತ್ ಗ್ರೌಂಡ್ ನಲ್ಲಿ ಯು.ಟಿ.ಖಾದರ್ ಕ್ರಿಕೆಟ್ ಆಡಿದರು. ದಕ್ಷಿಣ ಕನ್ನಡ ಜಿಲ್ಲೆ ಸ...
ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 4ನೇ ಸುತ್ತು ಮುಕ್ತಾಯವಾಗಿದೆ. ಹಾಲಿ ಬಿಜೆಪಿ ಶಾಸಕ ಎನ್. ಮಹೇಶ್ ವಿರುದ್ಧ ಕಾಂಗ್ರೆಸ್ ನ ಎ.ಆರ್.ಕೃಷ್ಣಮೂರ್ತಿ 15 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಕಾಂಗ್ರೆಸ್ - ಎ.ಆರ್.ಕೃಷ್ಣಮೂರ್ತಿ- 25,388 ಬಿಜೆಪಿ- ಎನ್.ಮಹೇಶ್- 10,390 ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ 5 ನೇ ಸು...
ಚಾಮರಾಜನಗರ: ಚುನಾವಣೆ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಬೆಳಗ್ಗೆ 8 ರಿಂದ ಚಾಮರಾಜನಗರ ಹೊರವಲಯದ ಬೇಡರಪುರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚಾಮರಾಜನಗರದಲ್ಲಿ ಬಿಜೆಪಿ ವಿ.ಸೋಮಣ್ಣ ಹಾಗೂ ಕಾಂಗ್ರೆಸ್ ನ ಸಿ.ಪುಟ್ಟರಂಗಶೆಟ್ಟಿ ನಡುವೆ ನೇರಾ ಹಣಾಹಣಿ ನಡೆದಿದ್ದು ಕೊಳ್ಳೇಗಾಲದಲ್ಲಿ ಕಾಂ...