ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿ ಎಂದು ಗುರುತಿಸಲಾಗಿದ್ದು, ಇವರು ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೆಂಗಳೂರಿನ...
ಒಂದು ವೇಳೆ ನನ್ನ ಹತ್ಯೆಯಾದ್ರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಮತ್ತು ಅವರ ತಂಡ ಹೊಣೆ ಎಂದು ಹಿಂದೂ ಪರ ಹೋರಾಟಗಾರರ ಮುಖಂಡ ಸತ್ಯಜೀತ್ ಸುರತ್ಕಲ್ ಹೇಳಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಸುಮಾರು 16 ವರ್ಷಗಳಿಂದ ಮುಸ್ಲಿಂ ಮೂಲಭೂತವಾದಿಗಳಿಂದ ಜೀವ ಬೆದರಿಕೆ ಇದ್ದ ಕಾರ...
►ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ. ಕೊಟ್ಟಿಗೆಹಾರ: ಹವಾಮಾನದ ವೈಪರೀತ್ಯದಿಂದ ಸುಡು ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ. ಸಕಾಲಕ್ಕೆ ಮಳೆಯೂ ಇಲ್ಲದೇ ಜನರು ಸೆಖೆಯ ದಾಹ ತೀರಿಸಲು ತಂಪು ಪಾನೀಯಗಳಿಗೆ ಹಾಗೂ ಹಣ್ಣಿನ ರಸಗಳ ಸೇವನೆಗೆ ಮೊರೆ ಹೋಗುತ್ತಿದ್ದಾರೆ. ಬೆಳಿಗ್ಗೆ ಆರಂಭವಾಗುತ್ತಿದ್ದಂತೆ ಸ್ವಲ್ಪ ತಣ್ಣಗಿದ್ದ ಬಿಸಿಲ ತಾಪ ಮಧ್ಯಾಹ...
ಗುರುಮಠಕಲ್ ವಿಧಾನ ಸಭಾ ಕ್ಷೇತ್ರದ ಬಹುಜನ ಸಮಾಜ ಪಾರ್ಟಿ(BSP) ಅಭ್ಯರ್ಥಿ ಕೆ.ಬಿ.ವಾಸು ಏಪ್ರಿಲ್ 20ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ್ ಕಚೇರಿಯವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಜೊತೆಗೂಡಿ ಮೆರವಣಿಗೆ ನಡೆಸಿದ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್...
ಇಂದು ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದ 4 ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ. * ಎಂಜಿಎಂ ಕಾಲೇಜಿನ ಸಾತ್ವಿಕ 595 ಅಂಕ ಪಡೆದು 2ನೇ ಸ್ಥಾನ ಪಡೆದುಕೊಂಡಿದ್ದಾರೆ. * ಪೂರ್ಣ ಪ್ರಜ್ಞಾ ಕಾಲೇಜಿನ ಜೆಸ್ವಿತಾ ಡಯಾಸ್ 595 ಅಂಕ ಪಡೆದು 2ನೇ ಸ್ಥಾನ ಪಡೆದುಕೊಂಡಿದ್ದಾರೆ. * ವೆಂಕ...
ಚಾಮರಾಜನಗರ: ಮಾರ್ನಿಂಗ್ ವಾಕ್ ನಿಂದಲೇ ಸಚಿವ ಸೋಮಣ್ಣ ಚಾಮರಾಜನಗರದಲ್ಲಿ ಮತಬೇಟೆ ಆರಂಭ ಮಾಡಿದ್ದು, ವಾಯುವಿಹಾರಿಗಳು, ಟೀ ಅಂಗಡಿಗಳಿಗೆಲ್ಲಾ ತೆರಳಿ ಮತ ಶಿಕಾರಿ ನಡೆಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದ ವೇಳೆ ಎದುರಾದ ಬಾಲಕನೋರ್ವ ಸಿಎಂ ಆಗೋಕೆ ಏನ್ ಮಾಡ್ಬೇಕು ಅಂತಾ ಸೋಮಣ್ಣರನ್ನು ಪ್...
ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಇದೇ ಮೊದಲ ಬಾರಿ ಶೇ 74.67 ಫಲಿತಾಂಶ ಲಭ್ಯವಾಗಿದೆ. 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 524209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ...
ಚಾಮರಾಜನಗರ: ಬಿಜೆಪಿ ಲಿಂಗಾಯತರ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಹೊತ್ತಿನಲ್ಲೇ ಲಿಂಗಾಯತ ಸಮುದಾಯದ ಯುವನಾಯಕ ಬಿ.ವೈ.ವಿಜಯೇಂದ್ರ ಹಳೇ ಮೈಸೂರಿನಲ್ಲಿ ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ಲಿಂಗಾಯತ ಸಮುದಾಯದ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಬಿ.ವೈ.ವಿಜಯೇಂದ್ರ ಇಂದಿನಿಂದ ಹಳೇ ಮೈಸೂರು ಭಾಗದಲ್...
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ.20ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿವರ ಇಂತಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ...
ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ನೀಡಿ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಅಲ್ಲಿಂ...