ಚಿಕ್ಕಮಗಳೂರು: ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಬಲ ಪ್ರದರ್ಶನವಾಗಿದ್ದು, ಹೆಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆ ಕಾಫಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ್ದು, ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತ...
ಚಾಮರಾಜನಗರ: ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್ ವೀರಶೈವ ಲಿಂಗಾಯತರೇ ಸಿಎಂ ಎಂದು ಘೋಷಿಸಲಿ ಎಂದು ಸಚಿವ ಸೋಮಣ್ಣ ಸವಾಲ್ ಹಾಕಿದರು. ಚಾಮರಾಜನಗರದ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬಿಜೆಪಿ ಲಿಂಗಾಯತ ವಿರೋಧಿಗಳು ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ, ವೀರೇಂದ್ರ ಪಾಟೀಲರನ್ನು ತೆ...
ಚಾಮರಾಜನಗರ: ವರುಣಾ ಬಳಿಕ ಚಾಮರಾಜನಗರದಲ್ಲಿ ಎರಡನೇ ಸುತ್ತಿನ ಮತಬೇಟೆ ಆರಂಭಿಸಿರುವ ಸಚಿವ ಸೋಮಣ್ಣ ಚಾಮರಾಜನಗರ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ಕೊಡುತ್ತಿದ್ದಾರೆ. ಬೆಳಗ್ಗೆ 8 ರಿಂದಲೇ ಊರೂರು ಭೇಟಿ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ ಒಂದೇ ದಿನ 20 ಊರುಗಳಿಗೆ ಭೇಟಿಕೊಟ್ಟು ಮತಯಾಚಿಸುವ ಪ್ರವಾಸ ಪಟ್ಟಿ ತಯಾರಿಸಿಕೊಂಡಿದ್ದಾರೆ. ಇನ...
ಬೆಂಗಳೂರು:ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ವರುಣಾದಲ್ಲಿ ಬಿಜೆಪಿ-- ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಲ್ಲ ಪಕ್ಷಗಳಿಂದ...
ಚಾಮರಾಜನಗರ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನಸ್ವಾಮಿ (ಆಲೂರು ಮಲ್ಲು) ಕಣಕ್ಕಿಳಿಯುತ್ತಿದ್ದು ಸೋಮಣ್ಣಗೆ 8--12 ಸಾವಿರ ಮತಗಳು ಖೋತಾ ಆಗುವ ನೀರಿಕ್ಷೆ ಇದೆ. ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜೊತೆ ಗುರುತಿಸಿಕೊಂಡಿದ್ದ ಆಲೂರು ಮಲ್ಲು ಕಳೆದ ಬಾರಿ ಚಾಮರಾಜನಗರದ ಬಿಎಸ್ ಪಿ ಅಭ್ಯರ್ಥಿಯಾಗಿ 7 ಸಾವಿರ ಮತ ಪಡೆದಿದ್ದರು. ಬಳಿ...
ಮಂಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯ್ದಿನ್ ಬಾವ ಜೆಡಿಎಸ್ ಪಕ್ಷ ಸೇರ್ಪಡೆಗೆ ನಿರ್ಧರಿಸಿದ್ದು, ಕಾಂಗ್ರೆಸ್ ಗೆ ರಾಜೀನಾಮೆ ನೀಡಲಿದ್ದಾರೆನ್ನಲಾಗಿದೆ. ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲು ಮೊಯ್ದಿನ್ ಬಾವ ಮುಂದಾಗಿದ್ದು, ಕೊನೆಯ ಕ್ಷಣಗಳವರೆಗೆ ಟಿಕೆಟ್ ಗಾಗಿ ಕಸರತ್ತು ನಡೆಸಿದ್ದ ಮೊಯ್ದಿನ್ ಬಾವಗೆ ಕಾ...
ಶಿವಮೊಗ್ಗ : ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಇಂದು ನಾಮಪತ್ರ ಸಲ್ಲಿಕೆ ಮಾಡಿದವರು. ನಾಮಪತ್ರ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ವಿಜಯೇಂದ್ರ ತಮ್ಮ ತಂದೆಗೆ ರಾಜಕೀಯ ಅದೃಷ್ಟ ತಂದುಕೊಟ್ಟ ಕಾರನ್ನು ಬಳಕೆ ಮಾಡಿದ್ದು ವಿಶೇಷವಾಗಿತ್ತು. ಬಿ ಎಸ್ ವೈ ಯಡಿಯೂರಪ್ಪ ನಾಮಪತ್ರ ಸಲ್ಲಿಸಲು ತೆಗೆದುಕೊಂಡು ಹೋಗುತ್ತಿದ್ದ ಹಳೆಯ ಅಂಬಾ...
ಬೆಂಗಳೂರು: ಹೈಕೋರ್ಟ್ಗೆ ಇದೇ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ. ‘ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧ...
ಚಾಮರಾಜನಗರ: ದೇವಾಲಯದ ಬಳಿ ಮಲಗಿದ್ದ ನಾಲ್ವರು ಬಾಲಕರ ಮೇಲೆ ಆನೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯ ಸಮೀಪದ ಎತ್ತೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಣಿಕಂಠ(17) ಅರಸ(12) ಸ್ವಾಮಿ(11) ಹಾಗೂ ಅಭಿ(12) ಗಾಯಗೊಂಡ ಬಾಲಕರಾಗಿದ್ದು ಎಲ್ಲರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು...
ಚಾಮರಾಜನಗರ: ಸಚಿವ ಸೋಮಣ್ಣ ವರುಣಾ ಬಳಿಕ ಇಂದು ಚಾಮರಾಜನಗರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಚರಾಸ್ಥಿ ವಿಚಾರ ಗಮನಿಸಿದರೇ ಸೋಮಣ್ಣಗಿಂತ ಪತ್ನಿ ಶೈಲಾಜ ಶ್ರೀಮಂತರಾಗಿದ್ದು ಸೋಮಣ್ಣ ಬಳಿ ಚರಾಸ್ಥಿ 3.61 ಕೋಟಿ ಅಷ್ಟಿದ್ದರೇ ಪತ್ನಿ ಶೈಲಜಾ ಬಳಿ ಚರಾಸ್ಥಿ 13.01 ಕೋಟಿ ಮೌಲ್ಯದ ಆಸ್ತಿ ...