ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುನೀಲ್ ಕುಮಾರ್ ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಕಾರ್ಕಳದ ಸ್ವರಾಜ್ಯ ಮೈದಾನದಿಂದ ಕಾಲ್ನಡಿಗೆ ಮೂಲಕ ಸಾವಿರಾರು ಕಾರ್ಯಕರ್ತರೊಂದಿಗೆ ತಾಲೂಕು ಪಂಚಾಯತ್ ಮೈದಾನಕ್ಕೆ ಆಗಮಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು. ನಂತರ ಅಲ್ಲಿಂದ ತಾಲ್ಲೂಕು ಕಛೇರಿ ತೆರಳಿ ಚ...
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಅವರು ಡೊಂಗರಕೇರಿ ವಾರ್ಡಿನ ಮಹಮ್ಮಾಯಿ ದೇವಸ್ಥಾನ ರಸ್ತೆ ಹಾಗೂ ಅಳಕೆ ಪರಿಸರದಲ್ಲಿ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಜನರ ಅಭೂತಪೂರ್ವವಾಗಿ ಬೊಂಬಲ ವ...
ಬೆಂಗಳೂರು: ‘ಕಾಂಗ್ರೆಸ್ ಪಕ್ಷ ರಘುನಾಥ ನಾಯ್ಡು ಅವರಿಗೆ ಟಿಕೆಟ್ ನೀಡಿದ್ದು, ಅವರಿಗೆ ಅನೇಕ ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಮುಂದಾಗಿದ್ದಾರೆ. ನಾನು ಕೂಡ ಅವರ ಪರವಾಗಿ ಪ್ರಚಾರ ಮಾಡುತ್ತೇನೆ. ಬಿಜೆಪಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗುತ್ತಿದ್ದಾರೆ’ ಎಂದು ಡಿ...
ಚಾಮರಾಜನಗರ: ಚುನಾವಣಾ ತರಬೇತಿ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾನೆಂದಿದ್ದ ನೌಕರನಿಗೆ ಜೀವ ಬಂದು ಬಳಿಕ ಮತ್ತೆ ಮೃತಪಟ್ಟಿರುವ ವಿಚಿತ್ರ ಘಟನೆ ಚಾಮರಾಜನಗರ ಹನೂರು ಪಟ್ಟಣದಲ್ಲಿ ನಡೆದಿದೆ. ಖನಿಜ ಇಲಾಖೆಯ ನೌಕರ ಜಗದೀಶ್ ಜೀವಂತವಿದ್ದ ನೌಕರ. ಇಂದು ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಎಆರ್ ಓ ಹಾಗೂ ಪಿಆರ್ ಒಗಳಿಗೆ ಚುನಾವಣಾ ತರಬೇತಿ...
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಗೆ, 120 ಉಡುಪಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಟಪಾಡಿ, ಹಂದಾಡಿ, ಕುಮ್ರಗೋಡು ಮತ್ತು ವಾರಂಬಳ್ಳಿ ಮತಗಟ್ಟೆಗಳಿಗೆ ಜಿಲ್ಲಾ ಚುನಾವಣಾಧಿಕಾರಿಯವರು, ಸೆಕ್ಟರ್ ಅಧಿಕಾರಿಯಾಗಿ ಕೆ.ಪಿ. ದಯಾನಂದ ಜವಳಿ ಪ್ರವರ್ದನಾಧಿಕಾರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪ...
ಕಾರು ಚಾಲಕನ ಮೃತದೇಹ ಪತ್ತೆಯಾದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಜನಾರ್ದನ ಪೂಜಾರಿ (45) ಎಂಬುವವರ ಮೃತದೇಹ ನಗರದ ನೆಹರೂ ಮೈದಾನದ ಬಳಿ ಪತ್ತೆಯಾಗಿದೆ. ಜನಾರ್ದನ ಪೂಜಾರಿಯ ಜತೆ ಕೆಲವರು ಹೊಡೆದಾಟ ನಡೆಸಿದ್ದು, ಬಳಿಕ ಅವರ ಮೃತದೇಹ ನೆಹರೂ ಮೈದಾನದಲ್ಲಿ ಕಂಡು...
ಕನಕಪುರ: ಕರ್ನಾಟಕದ ಎಲ್ಲ ಕಡೆ ಬಿಜೆಪಿ ಅಲೆ ಇದೆ. ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಕನಕಪುರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮತ್ತು ಸಚಿವ ಆರ್ ಅಶೋಕ್ ಅವರ ನಾಮಪತ್ರ ಸಲ್ಲಿಕೆ ವೇಳೆ ...
ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದ್ದು, ಈ ಹಿನ್ನೆಲೆ ಮಂಗಳವಾರ (ಏಪ್ರಿಲ್ 18) ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ಹೈವೋಲ್ಟೇಜ್ ಕ್ಷೇತ್ರವಾದ ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯ ಅವರನ್ನು ಕಣಕ್ಕಿಳಿಸಲಾಗಿದೆ. ನಾಲ...
ರಾಣೆಬೆನ್ನೂರು: ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹನುಮಂತಪ್ಪ ಕಬ್ಬಾರ ಅವರು ಚುನಾವಣೆಗೆ ಹಣ ಠೇವಣಿ ಇಡಲು ತಾವು 5 ವರ್ಷಗಳಿಂದ ಕೂಡಿಟ್ಟ ₹10 ಸಾವಿರ ಮೌಲ್ಯದ ನಾಣ್ಯಗಳನ್ನು ತಂದಿದ್ದರು. ಇದನ್ನು ಎಣಿಸಲು ಚುನಾವಣೆ ಸಿಬ್ಬಂದಿ ಹೈರಾಣಾದ ಘಟನೆ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆಯಿತು. 'ನಾನೊಬ್ಬ ಬಡ ರೈತ, ಕೂಲಿ ನಾಲಿಯಿಂದ ಬಂದ...
ರಾಜ್ಯ ಚುನಾವಣಾ ಸಂದರ್ಭದಲ್ಲಿ ಸಿಎಂ ರೇಸ್ ನಲ್ಲಿದ್ದ ಬಿಜೆಪಿಯ ಕೆಲವು ಲಿಂಗಾಯತ ನಾಯಕರು ಬಿಜೆಪಿ ತೊರೆಯುತ್ತಿರುವುದಕ್ಕೆ ಪಕ್ಷದಲ್ಲಿನ ಬ್ರಾಹ್ಮಣ ನಾಯಕರೇ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ. ಇದ್ದಕ್ಕೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತರೇ ಮುಖ್ಯಮಂತ್ರಿ ಆಗುವುದು ಎಂದು ಹೇಳಿದ್ದಾರೆ. ಸೋಮವಾರ ಮಾಧ್ಯಮದವರ...