ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಿಂದ ಬಿಜೆಪಿ ಪಕ್ಷದಲ್ಲಿ ಕೋಲಾಹಲವೇ ಎದ್ದಿದ್ದು, ಪಕ್ಷದ ಹಿರಿಯ ನಾಯಕರು ರಾಜೀನಾಮೆ ಹಾದಿ ಹಿಡಿದಿದ್ದಾರೆ. ಇದರ ನಡುವೆಯೇ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಸ್ಥಾನ ಪಡೆದವರು: ಹುಬ್ಬಳ್ಳಿ- -ಧಾರವಾಡ- ಮಹೇಶ್ ಟೆಂಗಿನಕಾಯಿ ಕೊಪ್ಪಳ- -ಮಂಜುಳಾ ಅಮರೇಶ್ ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸಾವಿರಾರು ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಇಂದು ನಾಮಪತ್ರ ಸಲ್ಲಿಸಿದ್ರು. ಕಾರ್ಯಕರ್ತರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿ ಯೋಗೇಶ್ ಹೆಚ್.ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಶಾಸ...
ಉಡುಪಿ: ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಟೀನ್ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕೆ. ವೀರಭದ್ರ ಶೆಟ್ಟಿಗಾರ್ (61) ಎಂಬ ವ್ಯಕ್ತಿಯು ಏಪ್ರಿಲ್ 8 ರಂದು ಪುಣ್ಯಕ್ಷೇತ್ರಗಳಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳ...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. 118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ , ಭಾರತೀಯ ಜನತಾ ಪಾರ್ಟಿಯ ಗುರುರಾಜ ಶೆಟ್ಟಿ , ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತ...
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವೇದವ್ಯಾಸ್ ಕಾಮತ್ ಮಂಗಳೂರು ಮಹಾನಗರ ಪಾಲಿಕೆ ಯಲ್ಲಿರುವ ಚುನಾವಣಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಮಂಗಳೂರಿನ ನೂರಕ್ಕೂ ಮಿಕ್ಕಿ ದೇವಸ್ಥಾನ, ದೈವಸ್ಥಾನ, ಗರಡಿಗಳಲ್ಲಿ ಪೂಜೆ ಸಲ್ಲಿಸಿ ಮಗಳೂರು ನಗರ ದಕ್ಷಿಣದಲ್ಲಿ ನನ್ನ ಗೆಲುವಿಗಾಗ...
ನನ್ನ ಮತ್ತು ಮಾಜಿ ಸಚಿವ ಅಭಯಚಂದ್ರರ ನಡುವೆ ಯಾವುದೇ ಅಸಮಾಧಾನವಿಲ್ಲ. ಕೆಲವರು ನಮ್ಮ ಬಗ್ಗೆ ಅಪಪ್ರಚಾರ ಮಾಡಿ ಲಾಭಗಳಿಸಲೆತ್ನಿಸಿದ್ದಾರೆ. ಇಂತಹ ಚುನಾವಣಾ ಗಿಮಿಕ್ ನಡೆಯೋದಿಲ್ಲ. ಅಭಯಚಂದ್ರ ಅವರು ಅವರ ಕುಟುಂಬದವರಿಗೆ ಟಿಕೆಟ್ ಕೇಳದೆ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದ ನನ್ನನ್ನು ಕರೆ ತಂದು ಅವಕಾಶ ಒದಗಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥ...
ನಿಟ್ಟೂರು ರಾಜ್ಯ ಮಹಿಳಾ ನಿಲಯದ ನಿವಾಸಿಯಾದ ದುರ್ಗಿ ಯಾನೆ ಸುನೀತ ಅವರು, ರವಿವಾರ ಮೃತಪಟ್ಟಿದ್ದರು. ಮೃತರ ಅಂತ್ಯಸಂಸ್ಕಾರವನ್ನು ರಾಜ್ಯ ಮಹಿಳಾ ನಿಲಯದ ಅಧಿಕಾರಿ ವರ್ಗ, ಸಿಬ್ಬಂದಿಗಳು ಹಾಗೂ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು ಸೋಮವಾರ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಗೌರವ ಸಲ್ಲಿಸಿ ನಡೆಸಿದರು. ರಾಜ್ಯ ಮಹಿಳಾ ನಿಲಯದ...
ಕಾಪು: ಕಾಪು ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು. ಸಹಸ್ರ--ಸಹಸ್ರ ಸಂಖ್ಯೆಯಲ್ಲಿ ಕಾಪು ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ನಾಯಕರ ಜೊತೆಗೂಡಿ ಕಾಪು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದಿಂದ ಕಾಪು ತಾಲೂಕು ಕಚೇರಿಗೆ ತೆರಳಿದ ಗುರ್ಮೆ ಸುರೇಶ್ ಶೆಟ್ಟಿ ತಮ್ಮ ನಾಮಪತ್ರ ...
ಕಾಂಗ್ರೆಸ್ ಟಿಕೆಟ್ ಕಾರಣಕ್ಕೆ ಪಕ್ಷದೊಂದಿಗೆ ಮುನಿಸಿಕೊಂಡಿರುವ ಪುಲಿಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಲಿತ ಶಾಸಕನಾದ ನಾನು ಕಳೆದ ಚುನಾವಣೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮತ ಪಡೆದ ಹೆಗ್ಗಳಿಕೆ ಹೊಂದಿದವನು. ಆದರೆ ಕಾಂಗ್ರೆಸ್ ಬಿಡುಗಡೆ ಮಾಡಿದ ಮೂರು ಪಟ್ಟಿ...
ಚಾಮರಾಜನಗರ: ರಾಜಕೀಯ ಎಂದರೇ ಹಾಗೇ ನಿಗೂಢ, ಒಮ್ಮೆಗೆ ಅರ್ಥವಾಗದ, ಹತ್ತಾರು ಪ್ಲಾನ್ ಗಳಿರುವ ಅಖಾಡ ಎಂಬುದಕ್ಕೆ ಇದೇ ನೋಡಿ ನಿದರ್ಶನ. ಅಪ್ಪ ಮೂರು ಬಾರಿ ಎಂಎಲ್ ಎ ಆಗಿ ನಾಲ್ಕನೇ ಬಾರಿ ಕಣಕ್ಕಿಳಿಯುತ್ತಿದ್ದರೇ ಮಗ ಪಕ್ಷೇತರನಾಗಿ ನಾಮಿನೇಷನ್ ಸಲ್ಲಿಸಿದ್ದಾರೆ. ಹೌದು...,ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ...