ಚಾಮರಾಜನಗರ: ರೋಡ್ ಶೋ ಮೂಲಕ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುವ ಮೂಲಕ ಚಾಮರಾಜನಗರ ಜಿಲ್ಲೆಯಲ್ಲಿ ನಾಮಿನೇಷನ್ ನಲ್ಲೇ ಹುರಿಯಾಳುಗಳು ಬಲ ಪ್ರದರ್ಶನ ಮಾಡಿದರು. ಚಾಮರಾಜನಗರದ ಕಾಂಗ್ರೆಸ್ ಅಭ್ಯರ್ಥಿ, ನಾಲ್ಕನೇ ಗೆಲುವಿಗಾಗಿ ಕಾಯುತ್ತಿತುವ ಸಿ.ಪುಟ್ಟರಂಗಶೆಟ್ಟಿ ಶೆಟ್ಟಿ ಚಾಮರಾಜೇಶ್ವರ, ಗಣಪತಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ 10 ಸಾವಿ...
ಕನಕಪುರದ ಸೋಲಿಲ್ಲದ ಸರದಾರ ಎಂದೇ ಖ್ಯಾತಿವಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕುರಿತು 'ನಿಷ್ಠಯೋಗಿ' ಎನ್ನುವ ಶೀರ್ಷಿಕೆಯ ಹಾಡನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಸಚಿವರಾಗಿ ಕೆಲಸ ಮಾ...
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪ್ರಸಾದ್ರಾಜ್ ಕಾಂಚನ್ ಅವರು ಇಂದು ಸಹಸ್ರಾರು ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಹೊರಟು ಪಾದಯಾತ್ರೆಯ ಮೂಲಕ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಸಾದ್ರಾಜ್ ಕಾಂಚನ್ ಅವರ...
ಉಡುಪಿ: ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಇಂದು ಕಾಪುವಿಗೆ ಆಗಮಿಸಿರುವ ಹೆಲಿಕಾಪ್ಟರ್ ನಲ್ಲಿ ಚುನಾವಣೆಗೆ ಹಂಚಲು ಹಣ ರವಾನಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಕಾಂ...
ಬೆಂಗಳೂರು:ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡು, ಮಾತನಾಡಿದರು. ಜಗದೀಶ್ ಶೆಟ್ಟರ್ ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರು ಕರ್ನಾಟಕ ಕಂಡ ಸಜ್ಜನ ರಾಜಕಾರಣಿ. ಅವರು ...
ಬೆಂಗಳೂರು : ಟಿಕೆಟ್ ಕೈ ತಪ್ಪಿದ ಬಳಿಕ ಬಿಜೆಪಿ ವಿರುದ್ಧ ಸೆಟೆದೆದ್ದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಶೆಟ್ಟರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸ...
ಬೆಂಗಳೂರು: 'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರ ಕಾರ್ಯವೈಖರಿಯನ್ನು ಗು...
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಇಂದ್ರಾಳಿ ಸಮೀಪ ಇಂದು ನಸುಕಿನ ವೇಳೆ ನಡೆದಿದೆ. ಕಿನ್ನಿಮುಲ್ಕಿಯ ಮುರಳಿಧರ್ ಎಂಬವರು ತನ್ನ ಕಾರನ್ನು ಮಣಿಪಾಲ ಕಡೆಯಿಂದ ಉಡುಪಿ ಕಡೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕಾರಿನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದೆ. ಕಾ...
ರಾಯಚೂರು: ನಾನು ಅಂಬೇಡ್ಕರ್ ವಾದಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನಲ್ಲಿ ಏರ್ಪಡಿಸಿದ್ದ ಸಮಾನಮನಸ್ಕರ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಶಿಕ್ಷಣ, ಉದ್ಯೋಗ ಮೀಸಲಾತಿ ನೀಡುವ ಮೂಲಕ ಸ್ವಾಭಿಮಾನಿ ಬದುಕು ಬದುಕಬೇಕೆಂಬ ಅಂಬೇಡ್ಕರ್ ಅವರ ದೂರದೃಷ್ಟಿ ಯಿ...
ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಬಿಜೆಪಿ ಶಾಸಕ ಎಸ್.ರಘುರವರು ತಮಗೆ ಹಾಕಿದ ಹಾರವನ್ನೇ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ರವರಿಗೆ ಪ್ರತಿಮೆಗೆ ಹಾಕಿ ಅವಮಾನ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಸಿ.ವಿ.ರಾಮನ್ ನಗರ ಅಭ್ಯರ್ಥಿ ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆರೋಪ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ...