ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರ ದರ್ಶನ ಪಡೆದರು. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ವೀರೇಂದ್ರ ಹೆಗ್ಗಡೆಯವರು ಕುಮಾರಸ್ವಾಮಿಯವರಿಗೆ ಬೆಳ್ಳಿಯ ರುದ್ರಾಕ...
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು. ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ...
ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕ ಜೆ.ಆರ್.ಲೋಬೋ ಅವರನ್ನು ಮತ್ತೆ ಕಣಕ್ಕಿಳಿಸಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಪುತ್ತೂರು ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಸದಾನಂದ ಗ...
ಕುಂದಾಪುರ ತಾಲೂಕಿನ ಕೋಣಿಯ ಕೆಳಾಕೇರಿಯ ಹೊಳೆಯಲ್ಲಿ ಸ್ಥಳೀಯ ಯುವಕರೊಂದಿಗೆ ಈಜಲು ತೆರಳಿದ್ದ ಮೂಡ್ಲುಕಟ್ಟೆಯ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ತೀರ್ಥಹಳ್ಳಿ ಮೂಲದ ಪ್ರಥಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ತಿಲಕ್ (18) ಮೃತಪಟ್ಟ ವಿದ್ಯ...
ಹಾವೇರಿ: ಶಿಗ್ಗಾಂವಿ ಕ್ಷೇತ್ರದಲ್ಲಿ ನನಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಹಲವಾರು ಬಾರಿ ಶಿಗ್ಗಾಂವಿ ಮತಕ್ಷೇತ್ರದ ಜನರು ಆಶೀರ್ವಾದ ಮಾಡಿ, ಬೆಂಬಲವನ್ನು ಕೊಟ್ಟಿದ್ದಾರೆ. ಈ ಬಾರಿಯೂ ಹಿಂದಿನ ದಾಖಲೆಯನ್ನು ಮುರಿದು, ಅತ್ಯಧಿಕ ಮತದಿಂದ ಆರಿಸಿ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಶಿಗ್ಗಾಂವಿಯ ತಹಶ...
ಯಾವುದೋ ಪ್ರಾಣಿಯೊಂದು ಕಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ನವಿಲೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿ ನಗರದ ಬೈಲೂರು ವಾರ್ಡಿನ ದಶರಥನಗರದಲ್ಲಿ ನಡೆದಿದೆ. ಗಾಯಗೊಂಡಿದ್ದ ನವಿಲನ್ನು ಸ್ಥಳೀಯ ನಿವಾಸಿ ನಾಗರಾಜ್ ಭಟ್ ಅವರು ರಕ್ಷಿಸಿದ್ದರು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದು, ತಕ್ಷಣವ...
ಉಡುಪಿ: ಜನಗಣ ಮನವು ದೇಶದ ಗೀತೆಯಾದರೆ, ಗಾಯತ್ರಿ ಮಂತ್ರವು ಬ್ರಹ್ಮ ಗೀತೆ'. ದೇಶದ ಎಲ್ಲ ಪ್ರಜೆಗಳಿಗೆ ಸದ್ಬುದ್ಧಿಯನ್ನು ಕೊಡುವಂತೆ ಪ್ರಾರ್ಥಿಸುವುದು.ಕಿತ್ತಳೆ ಹಣ್ಣಿನಲ್ಲಿ ತೊಳೆಗಳು ಒಂದಕ್ಕೊಂದು ಪೂರಕವಾಗಿರುವಂತೆ, ಬ್ರಾಹ್ಮಣ ಸಮಾಜದ ಎಲ್ಲ ಶಾಖೆಗಳೂ ತಮ್ಮ ಮತ ಬೇರೆಯಾದರೂ ಒಂದಕ್ಕೊಂದು ಪೂರಕವಾಗಿರಬೇಕು ಎಂದು ಪೇಜಾವರ ಮಠಾಧೀಶ ಶ್ರೀವಿಶ್ವಪ...
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಇದೀಗ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ 43 ಅಭ್ಯರ್ಥಿಗಳ ಪಟ್ಟಿಯಲ್ಲಿ 16 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಇನ್ನು ಮುಖ...
ಬಿಜೆಪಿಯಲ್ಲಿ ಸಿಎಂ ಸ್ಥಾನಕ್ಕೆ ಸಮರ್ಥರಾಗಿರುವ ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡ ಇದೆ. ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಅಡ್ಡಿಯಾಗಿರುವ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರ ರಾಜಕೀಯ ಭವಿಷ್ಯವನ್ನು ಮುಗಿಸುವ ಯತ್ನ ನಡೆದಿದೆ ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯ...
ಚಾಮರಾಜನಗರ: ವರುಣಾ ಬಳಿಕ ಚಾಮರಾಜನಗರದಲ್ಲಿ ಇಂದಿನಿಂದ ಬಿಜೆ ಅಭ್ಯರ್ಥಿ ವಿ.ಸೋಮಣ್ಣ ಮತಬೇಟೆ ಆರಂಭಿಸಿದ್ದು ಚಾಮರಾಜನಗರ ತಾಲೂಕಿನ ಜಿಪಂ ಕ್ಷೇತ್ರಗಳಲ್ಲಿ ಬಹಿರಂಗ ಸಭೆಗಳನ್ನು ನಡೆಸಿದರು. ಕೂಡ್ಲೂರು ಮಂಟೇಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಿದ ಸೋಮಣ್ಣ, ಆಲೂರು, ಚಂದಕವಾಡಿ, ಅರಕಲವಾಡಿ ಗ್ರಾಮಗಳಲ್ಲಿ ಬಹಿ...