ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲಸಂಪುಟ ಸಭೆಯಲ್ಲಿಯೇ ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆ...
ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಗೆ ರಣಹದ್ದು ಡಿಕ್ಕಿಯಾಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಮುಳಬಾಗಿಲು ಕ್ಷೇತ್ರಕ್ಕೆ ತೆರಳುವ ಸಂದರ್ಭದಲ್ಲಿ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕ್ಯಾಪ್ಟರ್ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ಹೆಚ್ಎಎಲ್ನಿಂದ ಮುಳ...
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಹಿನ್ನಲೆ ಬಿಜೆಪಿ ಬಳಿಕ ನಿನ್ನೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ ಐ ನಿಷೇಧ ಮಾಡುವುದಾಗಿ ಹೇಳಿದೆ. ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ--ಕುಂಕುಮ ಹಚ...
ಬೆಂಗಳೂರು: ನಾನೂ ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಗುಡುಗಿದ್ದಾರೆ. ನಿಮಗೆ ತಾಕತ್ ಇದ್ರೆ ಬಜರಂಗದಳ (Bajrang Dal) ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್ (Congress) ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha...
ಬೆಂಗಳೂರು: ಕಾಂಗ್ರೆಸ್ಸಿಗರು ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ...
ಬೆಳಗಾವಿ: ಜಾತ್ರೆಗೆ ಹೊಸ ಬಟ್ಟೆ ಖರೀದಿಸಲು ಬಂದಿದ್ದ ಯುವಕನನ್ನು ಮಹಿಳೆಯೊಬ್ಬಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಹತ್ಯೆಗೀಡಾದ ಯುವಕನಾಗಿದ್ದು, ಮಹಾರಾಷ್ಟ್ರದ ಕರಾಡ್ ಗೆ ಕೆಲಸಕ್ಕೆ ಹೋಗಿದ್ದ ಈತ ಏಪ್ರಿಲ್ 30ರಂದು ಸ್ವಗ್ರಾಮಕ್...
ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಾಗಲೆಲ್ಲಾ ಅವರ ಬಗ್ಗೆಯೇ ಮಾತನಾಡುತ್ತಾರೆ, ಅವರ ಬಗ್ಗೆ ಮಾತನಾಡುವುದನ್ನು ಬಿಟ್ಟು ಜನರ ಬಗ್ಗೆ ಮಾತಾಡುವುದನ್ನು ಆರಂಭಿಸಿ, ಚುನಾವಣಾ ಅರ್ಧ ಪ್ರಚಾರ ಮುಗಿಯುತ್ತಿದೆ, ಈಗಲಾದರೂ ಕರ್ನಾಟಕದ ಬಗ್ಗೆ ಮಾತನಾಡಿ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ನಾನು ನಮ್ಮ ಪಕ್ಷದ ಎಲ್ಲಾ ನಾಯಕರನ್ನು ಗೌ...
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಅಪಘಾತಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅಲ್ಲೊಂದು ಇಲ್ಲೊಂದು ದುರ್ಘಟನೆಗಳು ಸಂಭವಿಸುತ್ತಲೇ ಇವೆ. ಇದೀಗ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಮೂವರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂ...
ಬಿಜೆಪಿ ಈ ಬಾರಿ ಉಡುಪಿ ಕ್ಷೇತ್ರದ ಅಭ್ಯರ್ಥಿಯಾಗಿ ಕ್ರಿಯಾಶೀಲ ವ್ಯಕ್ತಿತ್ವದ ಸಾಮಾನ್ಯ ಕಾರ್ಯಕರ್ತ ಯಶ್ ಪಾಲ್ ಸುವರ್ಣ ರವರನ್ನು ಆಯ್ಕೆ ಮಾಡಿದ್ದು, ಭಾರತವನ್ನು ವಿಶ್ವ ಗುರುವನ್ನಾಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಭಾರತ ನಿರ್ಮಾಣಕ್ಕೆ ಉಡುಪಿ ಕ್ಷೇತ್ರದಿಂದ ಯಶ್ ಪಾಲ್ ಸುವರ್ಣರ ಗೆಲುವ...
ಕಾಪು: ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ. ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಅವರು ಮಾತನಾಡಿದ ರೋಶನ್ ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕ...