ಹಾವೇರಿ: ಸ್ಯಾಂಡಲ್ವುಡ್ ನಟಿ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ವಿರುದ್ಧ ದೂರು ದಾಖಲಾಗಿದೆ. ಕಳೆದ ವಾರ ನಟಿ ಶ್ರುತಿ ಹಿರೇಕೇರೂರಿನಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಕಳೆದ ವಾರ ನಟಿ ಶ್ರುತಿ ಸಚಿವ ಬಿ.ಸಿ ಪಾಟೀಲ್ ಪರವಾಗಿ ಹಿರೆಕೇರೂರಿನಲ್ಲ...
ಚಾಮರಾಜನಗರ: ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚಾಮರಾಜನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಚಾಮರಾಜನಗರ ಟಿಕೆಟ್ ಆಕಾಂಕ್ಷಿ ರುದ್ರೇಶ್ ಅವರು ಸೋಮಣ್ಣ ವಿರುದ್ಧ ಹರಿಹಾಯ್ದಿದ್ದಾರೆ. ಚಾಮರಾಜನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತಾಡಿ, ರಾಮನಗರದಲ್ಲಾಗಲಿ ಹಾಗೂ ಚಾಮರಾಜನಗರದಲ್ಲಾಗಲಿ ಸೋಮಣ್ಣ ಅವರು ಪಕ್ಷ ಸಂಘಟನೆಗೆ ...
ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾಗಿದ್ದು, ಸಾಕಷ್ಟು ಹಾಲಿ ಹಾಗೂ ಪ್ರಭಾವಿಗಳಿಗೆ ಟಿಕೆಟ್ ಕೈತಪ್ಪಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ನಿರ್ಧಾರದ ಬಗ್ಗೆ ಪಕ್ಷದೊಳಗೆ ಕಾರ್ಯಕರ್ತರು ಹಾಗೂ ನಾಯಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಪಕ್ಷವು ಹಿರಿಯ ನಾಯಕರನ್ನು ಕೂಡ ಯಾವುದೇ ಮುಲಾಜಿಲ್ಲದೇ ಕಿತ್ತೆಸೆದಿರುವುದರಿ...
ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದ್ದು, ಟಿಕೆಟ್ ಘೋಷಣೆಯಾದ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಈ ಪೈಕಿ ಉಡುಪಿ ಹಾಲಿ ಶಾಸಕ ರಘುಪತಿ ಭಟ್ ಕೂಡ ಒಬ್ಬರು. ...
ಬೆಂಗಳೂರು: ರಾಜಕಾರಣ ಫುಟ್ಬಾಲ್ ಆಟವಲ್ಲ, ಅದೊಂದು ಚದುರಂಗದಾಟ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ನುಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಚದುರಂಗದ ದಾಳಗಳನ್ನು ಉರುಳಿಸುತ್ತಿದ್ದಾರೆ. ಉರುಳಿಸಲಿ ಬಿಡಿ. ಅವರಿಗೆ ಶುಭವಾಗಲಿ. ರಾಜಕಾರಣದಲ್ಲಿ ಪ್ರತಿಸ್ಪರ್ಧೆ ಇರಬೇ...
ಬೆಂಗಳೂರು: ಬಿಜೆಪಿಯಲ್ಲಿ ನಡೆದಿರುವ ಟಿಕೆಟ್ ಹಂಚಿಕೆಯಲ್ಲಿ ನಡೆದ ವಿದ್ಯಮಾನಗಳು ಇದನ್ನು ಪುಷ್ಠೀಕರಿಸುವಂತಿದೆ. ಈ ಬಾರಿ ವಿಧಾನಸಭೆಗೆ ಹುರಿಯಾಳುಗಳನ್ನು ಕಣಕ್ಕಿಳಿಸುವಾಗ ವಯಸ್ಸೂ ಸಹ ಮಾನದಂಡವಾಗುತ್ತದೆ ಎಂದು ಘೋಷಿಸಿತ್ತು. ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಜನತೆ ಇದನ್ನು ಬಲವಾಗಿ ನಂಬಿದ್ದರು. ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಎಂದು ...
ಬೆಳಗಾವಿ: ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಿರ್ಧಾರ ಮಾಡಿದ್ದಾರೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಬೇಸರ ಹೊರ ಹಾಕಿದ ಲಕ್ಷ್ಮಣ್ ಸವದಿ, ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ..? ಅಥಣಿ ಕ್ಷೇಥ್ರ...
ಅಥಣಿ: ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆಯಲು ಮುಂದಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಣ್ ಸವದಿ, ಸಿಎಂ ಬೊಮ್ಮಾಯಿ ಮೇಲೆ ನನ...
2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷ ನಿನ್ನೆಯಷ್ಟೇ (ಮಂಗಳವಾರ) ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಮತ್ತು ರಾಮದುರ್ಗ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಪ್ರಬಲ ಆಕಾಂಕ್ಷಿಗಳಿಗೆ ಟಿಕೆಟ್ ನೀಡುತ್ತಿಲ್ಲ. ಇದರಿಂದ ಬಿಜೆಪಿ ಹಿರಿಯ ನಾಯಕ, ಮಾಜಿ ...
ಚಾಮರಾಜನಗರ: ತೀವ್ರ ಕುತೂಹಲ, ಜಿದ್ದಾಜಿದ್ದಿನಿಂದ ಕೂಡಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಬಿಡುಗಡೆಯಾಗಿದ್ದು ಚಾಮರಾಜನಗರ ಮತ್ತು ವರುಣದಲ್ಲಿ ವಿ.ಸೋಮಣ್ಣ ಬಿಜೆಪಿ ಕಲಿಯಾಗಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಈ ಎರಡೂ ಕ್ಷೇತ್ರಗಳಲ್ಲಿ ಲಿಂಗಾಯತರ ಪ್ರಾಬಲ್ಯವಿದ್ದರೂ ಕಾಂಗ್ರೆಸ್ ಭದ್ರ ನೆಲೆಯೂರಿದೆ. ಹಳೇ ಮೈಸೂರ...