ಚಿಕ್ಕಮಗಳೂರು: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರ ಪೆಂಡಿಂಗ್ ಆಗಿದ್ದು, ಮೂಡಿಗೆರೆಯಲ್ಲಿ ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ವಿರೋಧಿ ಬಣದ ನಡುವಿನ ಫೈಟ್ ಹೈಕಮಾಂಡ್ ಗೆ ತಲೆನೋವು ತರಿಸಿದೆ. ಕುಮಾರಸ್ವಾಮಿ ಅವರಿಗೆ ಟಿಕೆಟ್ ಬೇಡವೇ ಬೇಡ ಎಂದು ರಸ್ತೆಗಿಳಿದಿದ್ದ ಕಾರ್ಯಕರ್ತರು ಪಕ್ಷದ ಹಿರಿಯ ಮುಖಂಡರ ಸಮ್ಮ...
ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ. ಸುಳ್ಯದಿಂದ ಸಚಿವ ಅಂಗಾರ ಅವರನ್ನು ಕೈ ಬಿಟ್ಟು ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ( ಉಳ್ಳಾಲ ) ಟಿಕೆಟ್ ಮಾಜಿ ಜಿ.ಪಂ. ಸದಸ್ಯ ಸತೀಶ್ ಕುಂಪಲ ಅವರಿಗೆ ಸಿಕ್ಕಿದೆ. ಪುತ್ತೂರು ಹಾಲಿ ಶಾ...
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು.. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ...
ಸುಳ್ಯ/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಪುತ್ತೂರಿನಲ್ಲಿ ಹಾಲಿ ಶಾಸಕ ಹಾಗೂ ಹಾಲಿ ಸಚಿವರಿಗೆ ಟಿಕೆಟ್ ಕೈತಪ್ಪಿದ್ದು, ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಸುಳ್ಯದ ಅಂಗಾರ ಎಂದೇ ಖ್ಯಾತಿ ಪಡೆದ ಬಂದರು ಸಚಿವ ಎಸ್.ಅಂಗಾರಗೆ ಟಿಕೆಟ್ ಕೈ ತಪ್ಪಿದ್ದು, ದಕ್ಷಿಣ ಕನ್ನಡದ ಪುತ್ತೂರು ಮತ್ತು ಸುಳ್ಯದಲ್ಲಿ ಬಿಜೆಪಿ ನಾಯಕರು...
ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಮೂರು ದಿನಕ್ಕೂ ಹೆಚ್ಚು ಕಾಲ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಮಂಗಳವಾರ ರಾತ್ರಿ ಅಂದರೆ ಈಗ ಬಿಜೆಪಿ ವರಿಷ್ಠರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಇದು 189 ಅಭ್ಯರ್ಥಿಗಳ ಮೊದಲ ಪಟ್ಟಿಯಾಗಿದ್ದು, ಇದರಲ್ಲಿ 52 ಹೊಸ ಮುಖಗಳಿವೆ. ಅಭ್ಯರ್...
ದೆಹಲಿ : ರಾಜ್ಯ ವಿಧಾನಸಭಾ ಚುನಾವಣೆಗೆ ದಿಮಗಣನೆ ಶುರುವಾಗಿದೆಯಾದರೂ ಇನ್ನೂ ರಾಜ್ಯ ಬಿಜೆಪಿಗೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆಯಾಗಿಲ್ಲ.ಜೆಡಿಎಸ್ ಕಾಂಗ್ರೆಸ್ (ಮೂರನೇ ಪಟ್ಟಿ ಹೊರತುಪಡಿಸಿ)ಪಟ್ಟಿ ಬಿಡುಗಡೆಯಾಗಿದೆಯಾದರೂ ಬಿಜೆಪಿ ಮಾತ್ರ ಇನ್ನೂ ತನ್ನ ಮೊದಲ ಪಟ್ಟಿಯನ್ನೂ ಸಹ ಬಿಡುಗಡೆ ಮಾಡಿಲ್ಲ. ಹೀಗಾಗಿ ಬಿಜೆಪಿ ಲೆಕ್ಕಾಚಾರದತ್ತ ರಾಜಕ...
ದೆಹಲಿ: ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಯಡಿಯೂರಪ...
ಬೆಂಗಳೂರು: ಕೆಎಂಎಫ್ ಆಪೋಷನಕ್ಕೆ ಕೇಂದ್ರ ಬಿಜೆಪಿ ಸರಕಾರ ಮೂರನೇ ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; 2008ರಲ್ಲಿಯೇ ನಂದಿನಿಯನ್ನು ಮುಗಿಸಲು ಬಿಜೆಪಿ ಹೊರಟಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರ...
ಬಾಗಲಕೋಟೆ:ನನ್ನಿಂದಲೇರಾಜ್ಯದಲ್ಲಿ ಮೂರ್ನಾಲ್ಕು ಜನ ಮುಖ್ಯಮಂತ್ರಿ ಆಗಿದ್ದಾರೆ ಎಂದು ಮಾಜಿ ಮಂತ್ರಿ ಗಣಿಧಣಿ ಗಾಲಿ ಜರ್ನಾದನ ರೆಡ್ಡಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಕಲಾದಗಿ ಗ್ರಾಮದಲ್ಲಿ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಗೆಲ್ಲಿಸಿದರೆ ರೈತರ ಮಗನಿಗೆ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ (ಏ.11) ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದ...