ದಿ. ಆರ್.ಧ್ರುವನಾರಾಯಣ್ ಅವರ ಧರ್ಮ ಪತ್ನಿ ವೀಣಾ ಧ್ರುವನಾರಾಯಣ್ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು, ಇಂದು ಹೆಗ್ಗವಾಡಿ ಗ್ರಾಮಕ್ಕೆ ಭೇಟಿ ನೀಡಿದರು. ಇದೇ ವೇಳೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಧ್ರುವನಾರಾಯಣ್ ಅವರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್...
ಬೆಂಗಳೂರು: ಲೋಕಸಭೆ ಚುನಾವಣೆ ಗೆಲುವಿಗೆ ಪೂರಕವಾಗಿ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಇರಲಿ ಎಂದು ಆರೋಗ್ಯ ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಕೆ ಸುಧಾಕರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದರ ಕುರಿತು ಜೆಡಿಎಸ್ ದೂರು ನೀಡಿದೆ. ಸುದೀಪ್ ನಟನೆಯ ಸಿನೆಮಾ, ಜಾಹೀರಾತು, ಪೋಸ್ಟರ್ ಮುಂತಾದುವುಗಳು ಬಿತ್ತರಿಸುವ ಮೂಲಕ ಮತದ ಮೇಲೆ ಪ್ರಭಾವ ಬೀರುತ್ತೆ ಎಂಬ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ...
ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ , ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸೀ ವಿಜಲ್ (cVIGIL) ಆಪ್ ನ್ನು ಚ...
ಬೆಂಗಳೂರು: ದುರ್ಬಲ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರ ಹಾಗೂ ರ...
ಬೆಂಗಳೂರು: 'ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಾನ ಮರ್ಯಾದೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನ...
ಬೆಂಗಳೂರು: ರೌಡಿಶೀಟರ್ಸ್ ಜೊತೆ ಸ್ಪೀಕರ್ ಕಾಗೇರಿ ಸಭೆ ಫೋಟೋ ವೈರಲ್ ಆಗುತ್ತಿದ್ದು,ವಿಪಕ್ಷ ಸೇರಿದಂತೆ ಹಲವರಿಂದ ಟೀಕೆಗೊಳಗಾಗುತ್ತಿದ್ದು,ಬಿಜೆಪಿಗೆ ಒಂದುರೀತಿಯ ಮುಜುಗರವಾಗುತ್ತಿದೆ. ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರೌಡಿ ಶೀಟರ್ ಫಯಾಜ್ ಚೌಟಿ ಮತ್ತು ಆತನ ಬೆಂಬಲಿಗರೊಂದಿಗೆ ಗುಪ್ತ ಸಭೆ ನಡೆಸಿರುವ ಫೋಟೋ ಸಾಮಾಜಿಕ ಜಾ...
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ ಸುವುದಾಗಿ ಇಂದು ನಡೆದ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ. ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನಲ್ಲಿ ದೇವರಹಳ್ಳಿ ಬಳಿ ಪೊಲೀಸರು ಒಂದು ಲಾರಿ ಲೋಡ್ ಬಿಯರ್ ಸಹಿತ ಹಲವು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 9, 10, 920 ರೂ ಮೌಲ್ಯದ 6250 ಲೀಟರ್ ಮದ್ಯ, ದಾಖಲೆ ಇಲ್ಲದ 2 ಲಕ್ಷ 50 ಸಾವಿರ ಮೌಲ್ಯದ ಜೀನ್ಸ್ ಪ್ಯಾಂಟ್ , ದಾಖಲೆ ಇಲ್ಲದ 2 ಲಕ್ಷದ 80 ಸಾವಿರ ಮೌಲ್ಯದ ಹಣವನ್ನು ಪೊ...
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರರಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಖಾಕಿ ಅಲರ್ಟ್ ಆಗಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಬಂಡೀಪುರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 181 ಮತ್ತು 766ರ ರಸ್ತೆಯಲ್ಲಿ ತಮಿಳುನಾಡು ಕಡೆಗೆ ಹೋಗುವ ಮತ್ತು ಬರುವ ಎಲ್ಲಾ ಭಾರಿ ವಾಹನಗಳ...