ಬೆಂಗಳೂರು : ನನ್ನ ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರೇ ಕೆಲವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಅದರಲ್ಲಿ ಒಬ್ಬರು ಬಸವರಾಜ ಬೊಮ್ಮಾಯಿ ಮಾಮ ಅವರು. ಇಂದು ನಾನು ನಿಮ್ಮ ಪರ ನಿಂತುಕೊಳ್ಳುತ್ತೇನೆ ಎಂದು ಹೇಳಿದ್ದೇನೆ ಎಂದು ಕಿಚ್ಚ ಸುದೀಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಚ್ಚಾ,ಚಿಕ್ಕ ವಯಸ್ಸಿನಿಂದ ಅವರನ್ನು ನಾನು ಮಾಮ ...
ಬೆಂಗಳೂರು: ರಾಜ್ಯದ ಗಡಿ ಹಳ್ಳಿಗಳ ಜನರಿಗೆ ವಿಮಾ ಯೋಜನೆ ಜಾರಿ ಮಾಡುವ ಮಹಾರಾಷ್ಟ್ರ ಸರಕಾರದ ವಿವಾದಾಸ್ಪದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಮಹಾರಾಷ್ಟ್ರದ ನಡೆ ಹಾಗೂ ಕೇಂದ್ರ ಸರಕಾರದ ಮೌನ ಒಕ್ಕೂಟ ವ್ಯವಸ್ಥೆಯ ಒಡಕಿಗೆ ಕಾರಣವಾಗ...
ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರ ಬರೆದಿರುವ ಅನಾಮಿಕರು 2 ಪತ್ರಗಳ ಮೂಲ ಬೆದರಿಕೆ ಹಾಕಿದ್ದಾರೆ. ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದಾರೆ. ಜಾಕ್ ಮಂಜು ನೀಡಿದ ದೂರಿನನ್ವ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಪ್ರತಿಷ್ಠಾನದ ವತಿಯಿಂದ ತೇಜಸ್ವಿ ಸ್ಮರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತೇಜಸ್ವಿ ಪ್ರತಿಷ್ಠಾನದ ನಿರ್ವಾಹಕ ನಂದನ್ ಕುಪ್ಪಳ್ಳಿ, ತೇಜಸ್ವಿ ಅವರು ನಮ್ಮನಗಲಿ ಇಂದಿಗೆ 16 ವರ್ಷಗಳು ಕಳೆದಿವೆ. ಆದರೆ ತೇಜಸ್ವಿ ಅವರ ಬದುಕು, ಬರಹ, ಚಿಂತನೆ...
ಚಾಮರಾಜನಗರ: ಇದೇ 9 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಭೇಟಿ ಕೊಡಲಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಫಾರಿ ನಿಷೇಧಿಸಿ ಚಾಮರಾಜನಗರ ಡಿಸಿ ರಮೇಶ್ ಆದೇಶ ಹೊರಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ, ಪೂರ್ವ ಸಿದ್ಧತೆ ಕೈಗೊಳ್ಳುವ ಉದ...
ಬೆಂಗಳೂರು : ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನಲ್ಲೂರು ಹಳ್ಳಿ ಮೆಟ್ರೋ ಸ್ಟೇಷನ್ ಮಂಗಳವಾರ ಸುರಿದ ಮಳೆಗೆ ಜಲಾವೃತಗೊಂಡಿದ್ದು, ಟ್ವೀಟ್ಟರ್ನಲ್ಲಿ ಮೆಟ್ರೋ ಸ್ಟೇಷನ್ ಒಳಗಡೆ ನೀರು ನಿಂತ ಪೋಟೋ ಹಂಚಿಕೊಂಡ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಉದ್ದೇಶದಿಂದ ವೈಟ್ಫೀಲ್ಡ್ನಿಂದ ಕೆ.ಆರ್.ಪುರಂವರೆಗೆ ...
ಬೆಂಗಳೂರು: ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಕಿಚ್ಚ ಸುದೀಪ್ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸುದೀಪ್ ಎಲ್ಲ ವದಂತಿಗಳಿಗೂ ತೆರೆ ಎಳೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕವಯಸ್ಸಿನಿಂದ ಅವರನ್ನು ನೋಡಿಕೊಂಡು ಬಂದ...
ಬೆಂಗಳೂರು: ಕರ್ನಾಟಕದ ಅಸೆಂಬ್ಲಿ ಚುನಾವಣೆಯ ಕಾವು ದಿನೇದಿನೇ ಏರುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸೋಲನ್ನು ಚುಬಾವಣೆ ಎದುರಿಸುವ ಮೊದಲೇ ಒಪ್ಪಿಕೊಂಡತ್ತದೆ ಎಂದು ಬಿಜಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ರವರು ತಿಳಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆಯನ್...
ಮಂಡ್ಯದ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಇಷ್ಟು ದಿನ ತಲೆ ಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಅವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಸಹ ಬಂಧಿಸಲಾಗಿದೆ. ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್...
ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಕುರಿತು ಬೆಂಗಳೂರಿನ ಜೆ.ಪಿ. ನಗರ ನಿವಾಸದಲ್ಲಿ ಮಾತನಾಡಿದ ನಟ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್...