ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್ ಹಿರಿಯ ನಾಯಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ ವೃದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ರಾಮಸ್ವಾಮಿ ಮತ್ತು ಅವರ ಬೆಂಬಲಿಗರು ಬಿಜೆಪಿಗೆ ಸೇರಿದ್ದು, ಅವರ ಸೇರ್ಪಡೆಯಿಂದಾಗಿ ಪಕ್ಷದ ಬಲವರ್ಧನೆಯಾಗಿದೆ. ಅವರನ್ನ...
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡೊ. ಜೆರಾಲ್ಡ್ ಐಸಾಕ್ ಲೋಬೊರವರು ವಂ. ಸ್ವಾಮಿ. ಫರ್ಡಿನಾಂಡ್ ಗೊನ್ಸಾಲ್ವಿಸ್ ಇವರನ್ನು ಧರ್ಮಪ್ರಾಂತ್ಯದ ನೂತನ ಶ್ರೇಷ್ಟಗುರುಗಳಾಗಿ ನೇಮಕ ಮಾಡಿದ್ದಾರೆ. 2023 ಎಪ್ರಿಲ್ 1ರಂದು ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮದಲ್ಲಿ ಧರ್ಮಾಧ್ಯಕ್ಷರು ಪ್ರಾರ್ಥನೆಯನ್ನು ಸ...
ಉಡುಪಿ: ನಗರದ ಕಲ್ಸಂಕದ ಶ್ರೀಕೃಷ್ಣ ಮಠ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಕಾಮಗಾರಿ ಸ್ಥಗಿತಗೊಂಡಿರುವ ಕನಕ ಮಹಲ್ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ಇಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಉಡುಪಿ ನಗರ ಠಾಣಾ ಪೊಲೀಸರು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು, ಸುನೀಲ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಜೆಪಿ ನಗರದ ತಮ್ಮ ನಿವಾಸದಿಂದಲೇ ಸಭೆ ನಡೆಸಿದ ಅವರು, ಕೆಲ ಅಭ್ಯರ್ಥಿಗಳಿಗೆ ಚಾಟಿ ...
ಜನತೆಯ ವಿರೋಧದ ಹೊರತಾಗಿಯು ಕೇಂದ್ರದ ಬಿಜೆಪಿ ಸರಕಾರ ಟೋಲ್ ದರವನ್ನು ಶೇಕಡಾ 25 ರಷ್ಟು ಏರಿಕೆ ಮಾಡಿದೆ. ಮೊದಲೇ ದರ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದು ಹೆದ್ದಾರಿ ಗುತ್ತಿಗೆಗಳನ್ನು ಪಡೆದಿರುವ ದೊಡ್ಡ ಕಂಪೆನಿಗಳ ಪರವಾದ ನಿರ್ಲಜ್ಜ ಸುಲಿಗೆಯಲ್ಲದೆ ಮತ್ತೇನು ಅಲ್ಲ. ಇಂತಹ ಹೆದ್ದಾರಿ ಸುಲಿಗೆ ನೀತ...
ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಜೇನುಗೂಡಿಗೆ ಕೈಹಾಕಿದೆ. ಗೊಂದಲ ಸೃಷ್ಟಿಯಾಗಿದೆ ಎಂಬ ಚರ್ಚೆಗಳಾಗುತ್ತಿವೆ. ಆದರೆ, ನಮ್ಮ ಸರಕಾರ ಜೇನುಗೂಡಿಗೆ ಕೈಹಾಕಿ ಜೇನನ್ನು ತೆಗೆದು ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಮುಖ್ಯವಾಹಿನಿಗೆ ಬರಲಾಗದೆ ಚಡಪಡಿಸುತ್ತಿದ್ದವರಿಗೆ ಹಾಗೂ ಧ್ವನಿ ಇಲ್ಲದವರಿಗೆ ಹಂಚಿದೆ ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿ...
ಉಡುಪಿ: ಭಾರತೀಯ ಜನತಾ ಪಾರ್ಟಿ ತನ್ನ ಪಕ್ಷದ ಸಂವಿಧಾನದ ಚೌಕಟ್ಟಿನೊಳಗೆ ಹಮ್ಮಿಕೊಂಡಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಳಲ್ಲಿ ಒಂದಾಗಿರುವ ಶಕ್ತಿಕೇಂದ್ರ ಮತ್ತು ಮೇಲ್ಪಟ್ಟ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಣೆ ಅಭಿಯಾನವು ರಾಜಕೀಯ ಪಕ್ಷಗಳಲ್ಲೇ ಒಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀ...
ಜಿಲ್ಲಾದ್ಯಂತ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸಮಸ್ಯೆಗೆ ಕ್ಷಿಪ್ರಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ಜನಪ್ರತಿನಿಧಿಗಳಿಗೆ ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಸಹಿತ ಸಚಿವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದರೇ ವಿನಃ ನೀತಿ ಸಂಹಿತೆ ಜಾರಿಗೆ ಮುನ್ನ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಿಲ್ಲ....
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಸಿಪಿಐಎಂ ಮುಖಂಡ ಶೇಖರ್ ಲಾಯಿಲ ಎಂಬುವವರು ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ಎರಡು ಪ್ರತ್ಯೇಕ ದೂರು ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ದಿನಪತ್ರಿಕೆಯೊಂದಕ್ಕೆ ಹಣ ಪಾವತಿಸಿ ಮಾರ್ಚ್ 30ರಂದು ದಿನಪ್...
ಬೆಂಗಳೂರು: ಪಾರ್ಕ್ ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್ ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ ನೌಕ...