ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದಿರುವ ಕಾಂಗ್ರೆಸ್ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಿನೇಷನ್ ನಲ್ಲಿ ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದು ಸ್ವಯಾರ್ಜಿತವಾಗಿ 13,46,49,000 ಕೋಟಿ ಸಂಪಾದನೆ ಮಾಡಿದ್ದು, ಪಿತ್ರಾರ್ಜಿತವಾ...
ಮೈಸೂರು: ಕರ್ನಾಟಕದಲ್ಲಿ ಬಿಜೆಪಿ ಆಡಳಿತ ಬರುವುದು ನೂರಕ್ಕೆ ನೂರರಷ್ಟು ಸತ್ಯ. ಪಕ್ಷ ತೊರೆದು ಹೋಗಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಯಾವ ಯಾವ ಕ್ಷೇತ್ರದಲ್ಲಿ ಪಕ್ಷ ಬಿಟ್ಟು ಹೋಗಿದ್ದಾರೆ, ಅಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪ...
ಕಾರ್ಕಳ, ಎ.18: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀ ರಾಮಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಷ್ ಹೆಗ್ಡೆ, ಶ್ರೀ ರಾಮಸ...
ಉಡುಪಿ, ಎ.18: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಾವಿರಾರು ಕಾರ್ಯಕರ್ತರ ಜಾಥದೊಂದಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಕಾಪು ಜನಾರ...
ಹನೂರು: ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಗೆ ಆಗಮಿಸಿದ್ದ ಜಗದೀಶ್(40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಟ್ಟಣದ ವಿವೇಕನಂದಾ ಶಾಲೆಯಲ್ಲಿ ಮಂಗಳವಾರ ಎಆರ್ ಓ ಹಾಗೂ ಪಿಆರ್ ಓಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈ ಬಾರಿ ಅರವಿಂದ್ ಲಿಂಬಾವಳಿ ಬದಳಿಗೆ ಅವರ ಪತ್ನಿ ಮಂಜುಳ ಅರವಿಂದ್ ಲಿಂಬಾವಳಿ ಅವರಿಗೆ ಮಹದೇವಪುರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್...
ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಿಂದ ಬಿಜೆಪಿ ಪಕ್ಷದಲ್ಲಿ ಕೋಲಾಹಲವೇ ಎದ್ದಿದ್ದು, ಪಕ್ಷದ ಹಿರಿಯ ನಾಯಕರು ರಾಜೀನಾಮೆ ಹಾದಿ ಹಿಡಿದಿದ್ದಾರೆ. ಇದರ ನಡುವೆಯೇ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಸ್ಥಾನ ಪಡೆದವರು: ಹುಬ್ಬಳ್ಳಿ- -ಧಾರವಾಡ- ಮಹೇಶ್ ಟೆಂಗಿನಕಾಯಿ ಕೊಪ್ಪಳ- -ಮಂಜುಳಾ ಅಮರೇಶ್ ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸಾವಿರಾರು ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಇಂದು ನಾಮಪತ್ರ ಸಲ್ಲಿಸಿದ್ರು. ಕಾರ್ಯಕರ್ತರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿ ಯೋಗೇಶ್ ಹೆಚ್.ಆರ್ ಅವರಿಗೆ ನಾಮ ಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಶಾಸ...
ಉಡುಪಿ: ನಗರದ ಎಂ.ಜಿ.ಎಂ ಕಾಲೇಜು ಕ್ಯಾಂಟೀನ್ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕೆ. ವೀರಭದ್ರ ಶೆಟ್ಟಿಗಾರ್ (61) ಎಂಬ ವ್ಯಕ್ತಿಯು ಏಪ್ರಿಲ್ 8 ರಂದು ಪುಣ್ಯಕ್ಷೇತ್ರಗಳಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳ...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. 118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ , ಭಾರತೀಯ ಜನತಾ ಪಾರ್ಟಿಯ ಗುರುರಾಜ ಶೆಟ್ಟಿ , ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತ...