ಬೆಂಗಳೂರು: ಜಗತ್ತಿಗೆ ಲೋಕತಂತ್ರ ವ್ಯವಸ್ಥೆಯನ್ನು ಪರಿಚಯಿಸಿದ ಬಸವಣ್ಣನವರು, ದಕ್ಷ, ದೂರದೃಷ್ಟಿಯ ಆಡಳಿತ ನಿರ್ವಹಿಸಿದ ನಾಡಪ್ರಭು ಕೆಂಪೇಗೌಡರು ಈ ನಾಡಿನ ಸಾಮಾಜಿಕ ನ್ಯಾಯ,ಸಮಗ್ರ ಸರ್ವಾಂಗೀಣ ವಿಕಾಸಕ್ಕೆ ಮುನ್ನುಡಿ ಬರೆದ ಮಹಾನ್ ಚೇತನರಾಗಿದ್ದಾರೆ ಅವರ ಪ್ರತಿಮೆಗಳು ಲೋಕಾರ್ಪಣೆಯಾಗಿರುವುದು ಐತಿಹಾಸಿಕ ಕ್ರಮವಾಗಿದೆ. ದೇಶಪ್ರೇಮ ಹಾಗೂ ಪ್ರಗ...
ಚಿಕ್ಕಮಗಳೂರು: ಕಾರೊಂದು ಬ್ರೇಕ್ ಡೌನ್ ಆಗಿ ಅಪಘಾತಕ್ಕೀಡಾಗಿದ್ದು, ಈ ವೇಳೆ ಕಾರಿನಲ್ಲಿ ಸಿ.ಟಿ.ರವಿ ಅವರ ಕ್ಯಾಲೆಂಡರ್ ಹಾಗೂ ಮದ್ಯ, ಕ್ಯಾಲೆಂಡರ್, ಲಾಂಗ್, ಅನ್ನ ಪತ್ತೆಯಾಗಿದೆ. ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ನಡೆದ ಘಟನೆ ನಡೆದಿದೆ. ಮದ್ಯದ ಜೊತೆಗೆ ಸಿ.ಟಿ.ರವಿ ಅವರ ಕ್ಯಾಲೆಂಡರ್ ಪತ್ತೆಯಾಗಿರುವುದನ್ನು ಕಂಡ ಸಾ...
ಚಾಮರಾಜನಗರ: ಹಳೇ ಮೈಸೂರು ಭಾಗದ ಚುನಾವಣಾ ಉಸ್ತುವಾರಿ ಪಡೆದಿರುವ ವಸತಿ ಸಚಿವ ಸೋಮಣ್ಣ ಮತಬೇಟೆ ಅಖಾಡಕ್ಕೆ ಇಳಿದಿದ್ದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಿದರು. ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಫಲಾನುಭವಿ ಸಮಾವೇಶದಲ್ಲಿ ಜಿಲ್ಲಾದ್ಯಂತ ಆಯ್ಕೆಯಾಗಿದ್...
ಚಿಕ್ಕಮಗಳೂರು : ಸಿ.ಟಿ.ರವಿ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳ ಪಾದಯಾತ್ರೆ ನಡೆಸಿದ್ದು, ಮುಂದಿನ ಸಿಎಂ ಸಿ.ಟಿ.ರವಿ ಎಂದು ಅವರ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಸುಮಾರು 300ಕ್ಕೂ ಅಧಿಕ ಅಭಿಮಾನಿಗಳು ಪಾದಯಾತ್ರೆ ನಡೆಸಿದ್ದು, ಚಿಕ್ಕಮಗಳೂರು ನಗರದಿಂದ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ಆರಂಭಿಸಿದ್ದಾರ...
ಚಾಮರಾಜನಗರ: ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಪಿಆರ್ ಎಫ್ ಫೌಂಡೇಶನ್ ಮೂಲಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ದುರಂತ ಸಮಯದಲ್ಲಿ ಗಣನೀಯ ಆರೋಗ್ಯ ಸೇವೆಯನ್ನು ಹೋಲಿಕ್ರಾಸ್ ಆಸ್ಪತ್ರ...
ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಇಬ್ಬರ ಮೇಲೆ ಮಂಗಳೂರಿನ ಬಂದರ್ ಠಾಣಾ ಪೊಲೀಸರು ದೌರ್ಜನ್ಯ ಎಸಗಿ ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿರುವ ಘಟನೆ ನಡೆದಿದೆ. ಮೈದಾನ್ ಬಳಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ಖಾಲಿದ್ ಮತ್ತು ಮುಹಮ್ಮದ್ ರಿಯಾಜ್ ಎಂಬುವವರನ್ನು ಅವರ ತಳ್ಳಿ ಗಾಡಿಯ ಸಹಿತ ಬಂದರ್ ಪೊಲೀಸರು ಬಂಧಿಸಿದ್ದರು. ...
ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದು ಪಡಿಸಿದ ರಾಜ್ಯ ಸರ್ಕಾರದ ತೀರ್ಮಾನ ಅತ್ಯಂತ ಖಂಡನೀಯ. ಸರ್ಕಾರ ಕೂಡಲೇ ಈ ತೀರ್ಮಾನ ವನ್ನು ಹಿಂಪಡೆಯಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು ಮುಸ್ಲ...
ಬೆಂಗಳೂರು: 3 ದಶಕಗಳ ಮೊದಲ ಹಂತದ ಹೋರಾಟ ಇಂದು ಯಶಸ್ಸು ಕಂಡಿದೆ, ಪಂಚಮಸಾಲಿ ಸಮುದಾಯದ ಪ್ರತಿಯೊಬ್ಬರಿಗೂ ಮೀಸಲಾತಿಯ ಲಾಭ ದೊರಕಿಸಿಕೊಡುವ ಎರಡನೇ ಹಂತದ ಹೋರಾಟಕ್ಕೆ ಹರಿಹರ ಪೀಠ ಅಣಿಯಾಗಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು ಪ್ರತಿಕ್ರಿಯಿಸಿದರು. ...
ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಇಂದು ಕರ್ನಾಟಕದ ಬೆಂಗಳೂರಿನಲ್ಲಿ 'ಮಾದಕವಸ್ತು ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ' ಕುರಿತ ಪ್ರಾದೇಶಿಕ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದಲ್ಲಿ ದಕ್ಷಿಣದ 5 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಕೇಂದ್ರ ಗ...
ಬೆಂಗಳೂರು: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ಶಿಫಾರಸಿನಂತೆ ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾದಿಗ ಸಮುದಾಯದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊ...