ಚಾಮರಾಜನಗರ: ಯುಗಾದಿ ಬಂತೆಂದರೆ ಪ್ರಕೃತಿಯಲ್ಲಿ ನವೋಲ್ಲಾಸದ ಸಂಭ್ರಮ. ಅದೇ ರೀತಿ, ಹಿಂದೂಗಳ ಹೊಸ ವರ್ಷವಾದ ಯುಗಾದಿಯನ್ನು ಹಳೇ ಮೈಸೂರು ವಿಶೇಷವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಬಣ್ಣದ ರಂಗಿನಿಂದ ಸ್ವಾಗತಿಸುವುದು ನಡೆದುಬಂದ ವಾಡಿಕೆಯಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಯುಗಾದಿಯಂದು ಹೊನ್ನೇರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದರೇ ವರ್ಷತೊ...
ಉಡುಪಿ: ಕುವೈಟ್ ಮಣಿಪುರ ಮುಸ್ಲಿಮ್ ಅಸೋಶಿಯೇಷನ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅರ್ಹ ಕುಟುಂಬಗಳಿಗೆ ರಮಾಝಾನ್ ಪ್ರಯುಕ್ತ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು. ಸಂಘದ ಗೌರವಾಧ್ಯಕ್ಷ ಸೈಯ್ಯದ್ ಅಹಮದ್ ಮಣಿಪುರ, ಅಧ್ಯಕ್ಷರು ಜಮಾಲ್ ಮಣಿಪುರ, ಉಪಾಧ್ಯಕ್ಷರು ಕರೀಮ್ ಉಚ್ಚಿಲ ನೇತೃತ್ವದಲ್ಲಿ ಸಂಘದ ಸರ್ವ ಸದಸ್ಯರುಗಳ ಸಹಕಾ...
ಅವೈಜ್ಞಾನಿಕ ತೆರಿಗೆ ನೀತಿ, ಅನಗತ್ಯ ಅಡಿಕೆ ಆಮದು, ಗಗನಕ್ಕೆ ಏರಿದ ಬೆಲೆ ಏರಿಕೆ, ತೆಂಗಿನ ಕಾಯಿಯ ಬೆಲೆ ಇಳಿಕೆಯಿಂದ ರೈತ ಕಂಗೆಟ್ಟಿದ್ದಾನೆ. ಅಲ್ಲದೇ ರಾಜ್ಯ ಸರಕಾರದ ಜನವಿರೋಧಿ ಮಸೂದೆಗಳು, ಬೆಂಬಲ ಬೆಲೆಯಲ್ಲಿನ ಮೋಸಗಳು, ಪ್ರಾಕೃತಿಕ ವಿಕೋಪ ಹಾಗೂ ಜಲಸ್ಫೋಟದಿಂದ ಸಂತ್ರಸ್ಥರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಹಾಗೂ ಮೂಲಭೂತ ಸೌಕರ್ಯಗಳನ್ನು...
23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿ ಅಜರುದ್ದೀನ್ ಎಂಬಾತನನ್ನು ಮಂಗಳೂರು ನಗರದ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟು ಇದೆ. ಈತನನ್ನು ಮಂಗಳೂರು ಪೊಲೀ...
ಚಿಕ್ಕಮಗಳೂರು: ವಿ.ಆರ್.ಎಲ್. ಲಾಜಿಸ್ಟಿಕ್ಸ್ ಗೋದಾಮಿನ ಮೇಲೆ ಪೊಲೀಸರ ದಾಳಿ ನಡೆಸಿದ್ದು, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾವಿರಾರು ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತದಾರರಿಗೆ ಹಂಚಲು ವಿ.ಆರ್.ಎಲ್. ಟ್ರಾನ್ಸ್ ಪೋರ್ಟ್ ಮೂಲಕ ಸೀರೆ ತರಿಸಲಾಗಿತ್ತು. ನಕಲಿ ವಿಳಾಸ, ಮೊಬೈಲ್ ನಂಬರ್ ನೀಡಿ ಲಕ್ಷಾಂತರ ಮೌಲ್ಯದ ಸೀರೆಗಳನ್ನು ತರಿಸಲಾಗಿತ್...
ಬೆಂಗಳೂರು: ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸವನ್ನು ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಬಗ್ಗೆ ಗೃಹ ಕಚೇರಿ ಕೃಷ್ಣ ದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ...
ಚಿಕ್ಕಮಗಳೂರು : ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನವನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪಿಕಪ್ ವಾಹನದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ ಸಾಗಿಸಲಾಗು...
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ತಾ. 18.3.2023ರ ಶನಿವಾರದಂದು ಪರ್ಕಳದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕರಾವಳಿ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಸಗ್ರಿ ವಾರ್ಡಿನ ಬಿಜೆಪಿ ಪಕ್ಷದ ಸದಸ್ಯರಾದ ಶೋಭಾ ಬೇಕಲ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ...
ಕೊಟ್ಟಿಗೆಹಾರ: ಮೂಡಿಗೆರೆ ಜೆಡಿಎಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸ್ವಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಬಿ ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್ನಲ್ಲಿ ಜೆಡಿಎಸ್ ಪಕ್ಷದ ಬಿ.ಬಿ ನಿಂಗಯ್ಯ ವಿರೋಧಿ ಬಣದಿಂದ ಬಹಿರಂಗ ಸಭೆ ನಡೆದಿದ್ದು ಸಭೆಯಲ್ಲಿ ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ...
ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿ ವಶಪಡಿಸಿಕೊಂಡಿದ್ದ ಸೊತ್ತುಗಳನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ.ಎಚ್. ವಾರೀಸುದಾರರಿಗೆ ಮಂಗಳವಾರ ಉಡುಪಿಯ ಪೊಲೀಸ್ ಕವಾಯತು ಮೈದಾನದಲ್ಲಿ ಹಸ್ತಾಂತರಿಸಲಾಯಿತು. ಕಾರ್ಕಳ ಗ್ರಾಮಾಂತರ ಠಾಣೆಯ 1 ಪ್ರಕರಣ, ಹಿರಿಯಡ್ಕ 1, ಬೈಂದೂರು 1...