ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯ ರಥೋತ್ಸವವು ಇಂದು ನಡೆದಿದ್ದು ಲಕ್ಷಾಂತರ ಮಂದಿ ಭಕ್ತರು ಮಹದೇಶ್ವರನಿಗೆ ಜೈಕಾರ ಹಾಕಿ ಪ್ರಾರ್ಥಿಸಿದರು. ಕರ್ನಾಟಕದ ಲಕ್ಷಾಂತರ ಭಕ್ತರು ಕಾಲ್ನಡಿಗೆ ಮೂಲಕ ಶ್ರೀಕ್ಷೇತ್ರಕ್ಕೆ ಆಗಮಿಸಿದ್ದು ತಮಿಳುನಾಡಿನಿಂಲೂ ಲಕ್ಷಾಂತರ ಭಕ್ತರು ರಥೋತ್...
ಚಾಮರಾಜನಗರ: ಯುಗಾದಿ ಬಂತೆಂದರೆ ಪ್ರಕೃತಿಯಲ್ಲಿ ನವೋಲ್ಲಾಸದ ಸಡಗರ. ಅದೇ ರೀತಿ, ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆಯೂ ಇದಾಗಿದ್ದು, ಚಾಮರಾಜನಗರ ಜಿಲ್ಲೆಯ ಹಲವೆಡೆ ಸಂಭ್ರಮದಿಂದ ಹೊನ್ನೇರನ್ನು ಕಟ್ಟಿ ಭೂಮಿ ತಾಯಿಯನ್ನು ಪ್ರಾರ್ಥಿಸುವುದು ವಾಡಿಕೆ. ರೈತರು ಕಟ್ಟುವ ಹೊನ್ನೇರಿನ ಬಗ್ಗೆ ಇಲ್ಲಿದೆ ನೋಡಿ ಒಂದು ಸ್ಟೋರಿ. ...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿಯು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದೆ. ಭ್ರಷ್ಟಾಚಾರದಿಂದಾಗಿ ಈ ದೇಶದ ಜನರು ಶಿಕ್ಷಣ ಮತ್ತು ಆರೋಗ್ಯದಂತಹ ಮೂಲಭೂತ ಅವಶ್ಯಕತೆಗಳಿಂದ ವಂಚಿತರಾಗಿದ್ದಾರೆ ಹಾಗೂ ಭಾರತವು ವಿಶ್ವದ ನಂಬರ್ ಒನ್ ಸ್ಥಾನ ಅಲಂಕರಿಸುವುದಕ್ಕೆ ಭ್ರಷ್ಟಾಚಾರ ಅಡ್ಡಿಯಾಗಿದೆ. ಭಾರತವನ್ನು ಶೇ. 100ರಷ್...
ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ 7...
ರಾಜ್ಯದ ಬಹುದೊಡ್ಡ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯವನ್ನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೀವ್ರವಾಗಿ ಕಡೆಗಣಿಸಿ, ಚುನಾವಣೆ ಸಮಯದಲ್ಲಿ ಓಲೈಕೆಯ ನಾಟಕವಾಡುತ್ತಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷರಾದ ರವಿಚಂದ್ರ ನೆರಬೆಂಚಿ ಹೇಳಿದರು. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ...
ಧಾರವಾಡ: ಟಿಪ್ಪು ಹಾಸನಕ್ಕೆ ‘ಕೈಮಾಬಾದ್’ ಅಂತ ಹೆಸರು ಇಟ್ಟಿದ್ದನು” ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮತ್ತೊಂದು ಹೊಸ ವಿವಾದ ಹುಟ್ಟುಹಾಕಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಮಾತನಾಡಿದ ಸಿಟಿ ರವಿ, ”ಉರಿಗೌಡ, ನಂಜೇಗೌಡರು ಟಿಪ್ಪುನನ್ನು ಕೊಂದಿರುವುದು ಐತಿಹಾಸಿಕ ಸತ್ಯ. ಟಿಪ್ಪು ಹಾಸ...
ಬೆಂಗಳೂರು: ಸಚಿವ ಮುನಿರತ್ನ ಅವರು ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸಿಟಿ ರವಿ ಕಥೆ ಬರೆದರೆ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಚಿತ್ರಕಥೆ ಬರೆಯುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉರಿಗೌಡ ನಂಜೇಗೌಡ ಹೆಸರಿನಲ್ಲಿ ಸಿನಿಮಾ ಮಾಡಲು ತಮ್ಮ ವ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಕನ್ನಾಪುರ ಗ್ರಾಮದ ಮಂಜಯ್ಯ ಎಂಬುವವರ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು 30 ಲೀ. ಬೆಲ್ಲದ ಕೊಳೆ ಹಾಗೂ 4 ಲೀ. ಬಟ್ಟಿ ಸಾರಾಯಿ ಪತ್ತೆ ಆಗಿದೆ. ಆರೋಪಿಯು ಪರಾರಿ ಆಗಿದ್ದು ಮೊಕ್ಕದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಕಾರ್ಯಚರಣೆಯಲ್ಲಿ ಸಿಬ್ಬಂದಿ ಅಪೂರ್ವ, ಕಾನ್ ಸ್ಟೇಬಲ್ ಮಲ್ಲಪ್ಪ...
ಬೆಂಗಳೂರು: ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಗುರುವಾರ ಮಧ್ಯರಾತ್ರಿಯಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಠಾವಧಿ ಮುಷ್ಕರ ಕೈ ಬಿಟ್ಟಿದೆ. ಬೆಂಗಳೂರು ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಅವರ ಜತೆ ಗುರುವಾರ ಬೆಳಗಿನಿಂದ ಸಂಘದ ಪದಾಧಿಕಾರಿಗಳು ನಡೆಸಿದ ಮೂರನೇ ಸುತ್ತಿನ ಮ...
ಬೆಂಗಳೂರು: ಜೆಡಿಎಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಇಪ್ಪತ್ತು ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲುತ್ತದೆ ಎಂದು ಹೇಳಿಕೆ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಸಾಮ್ರಾಟ್ ಅಶೋಕೂ, ನಿಮ್ಮ ಪಕ್ಷದಲ್...