ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಯಶವಂತಪುರ ರೈಲು ನಿಲ್ದಾಣದ ಡ್ರಮ್ ನಲ್ಲಿ ಇದೇ ರೀತಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ದುಷ್ಕರ್ಮಿಗಳು ಶವವಿರುವ ನೀಲಿ ಡ್ರಮ್ ಅನ್ನು ಆಟೋದಲ್ಲಿ ತಂದು ನಗರದ ...
ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ಇಂದಿನಿಂದ(ಮಾರ್ಚ್ 14) ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್...
ಬೆಂಗಳೂರು: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ನಗರದಲ್ಲಿ ಕರ್ನಾಟಕ ಮಾದ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ...
ಬಿಜಾಪುರ: ರಾಜ್ಯದಲ್ಲಿ ಬಿಜೆಪಿಯಿಂದ ಪ್ರಾರಂಭವಾಗಿರುವ ವಿಜಯ ಸಂಕಲ್ಪ ಯಾತ್ರೆಯ ನಾಲ್ಕು ಭಾಗಗಳಲ್ಲಿ ಜನರು ಸ್ವಯಂಸ್ಪೂರ್ತಿಯಿಂದ ಸೇರುತ್ತಿರುವುದನ್ನು ನೋಡಿದರೆ ಈ ಯಾತ್ರೆ ಜನಮಾನಸದಲ್ಲಿ ಸದಾ ಉಳಿಯಲಿದೆ ಎಂಬುದು ಖಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಹೇಳಿದರು. ಬಸವನಬಾಗೇವಾಡಿ ಕ್ಷೇತ್ರದ ಆಲಮಟ್ಟಿಯಲ್...
ಬಳ್ಳಾರಿ: 2008ರ ಚುನಾವಣೆ ಸಂದರ್ಭದಲ್ಲಿ ಖುದ್ದು ಜನಾರ್ದನ ರೆಡ್ಡಿಯವರೇ ನನಗೆ ಬಿಜೆಪಿಯಿಂದ ಟಿಕೆಟ್ ಕೊಡದಂತೆ ಹೈಕಮಾಂಡ್ ಮೇಲೆ ಒತ್ತಡ ಹಾಕಿ ತಡೆದಿದ್ದರು ಎಂದು ಮಾಜಿ ಶಾಸಕ ಅನಿಲ್ ಲಾಡ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008ರ ಚುನಾವಣೆ ಸಂದರ್ಭದಲ್ಲಿ ನಾನು ಅದೊಂದು ದಿನ ಗುಲಬರ್ಗಾದ ಖಾನಾಪುರದಲ...
ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್ ಗೆ ಮಾಜಿ ಸಚಿವ ಈಶ್ವರಪ್ಪ ಕೋಪಗೊಂಡ ಘಟನೆ ನಡೆದಿದೆ. ಈಶ್ವರಪ್ಪನವರು ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರ...
ಬೆಂಗಳೂರು:ಎರಡು ದಿನಗಳ ಹಿಂದೆ ನಿಂತಿದ್ದ ಬೆಂಗಳೂರು ಸಿಟಿ ಬಸ್ ನಿಂತಿದ್ದಾಗ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಕಂಡಕ್ಟರ್ ಮುತ್ತಪ್ಪ ಅವರ ಸಜೀವ ದಹನ ನಡೆದು ಹೋಯಿತು. ಇದೀಗ ಈ ಘಟನೆ ಭಾರಿ ಚರ್ಚೆಗೆ ಒಳಗಾಗಿದೆ. ಈ ಘಟನೆ ಸಹಜವಾಗಿ ನಡೆದ ಘಟನೆಯ ಅಥವಾ ಇದರ ಹಿಂದೆ ಡ್ರೈವರ್ ಪ್ರಕಾಶ್ ಕೈವಾಡ ಇದೆಯಾ ಎನ್ನುವ ಅನುಮಾನ ಈಗ ಶುರುವಾಗಿದೆ. ಈ ...
ಚಾಮರಾಜನಗರ: ಕರ್ನಾಟಕದ ಜನಪ್ರಿಯ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಒಂದಲ್ಲ ಎರಡಲ್ಲ ಮೂರು ಹುಲಿಗಳು ಒಟ್ಟೊಟ್ಟಿಗೆ ದರ್ಶನ ನೀಡಿವೆ. ಇಂದು ಬೆಳಗ್ಗಿನ ಸಫಾರಿಗೆ ತೆರಳಿದ್ದವರು ಮುದಗೊಂಡಿದ್ದಾರೆ. ಸಫಾರಿಗೆ ತೆರಳಿದವರು ಆನೆ, ಕಾಡೆಮ್ಮೆ ಹಾಗೂ ಪಕ್ಷಿಗಳನ್ನು ನೋಡುತ್ತಿರುತ್ತಾರೆ. ಆದರೆ, ಕಾಡಿನ ರಾಜ ಹ...
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ರೌಡಿ ಶೀಟರ್ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎನ್ನುವ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟೀಕಿಸಿದೆ. ಈ...