ಚಾಮರಾಜನಗರ: ರಾಜ್ಯದಲ್ಲಿ ಧ್ರುವನಾರಾಯಣ ಸಚಿವರಾಗುತ್ತಾರೆ, ದಲಿತ ಸಿಎಂ ಆಗುತ್ತಾರೆ ಎನ್ನುವ ಆಶಾಭಾವನೆ ಇಟ್ಟುಕೊಂಡಿದ್ದೆವು ಎಂದು ಧ್ರುವನಾರಾಯಣ ಒಡನಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಬಸವರಾಜು ಕಂಬನಿ ಮಿಡಿದಿದ್ದಾರೆ. ಧ್ರುವನಾರಾಯಣ ಹುಟ್ಟೂರು ಹೆಗ್ಗವಾಡಿಯಲ್ಲಿ ಅವರು ಮಾತನಾಡಿ, ಪಕ್ಷಕ್ಕಾಗಿ 24 ಗಂಟೆಯೂ ದುಡಿಯುತ್ತಿದ್...
ಚಾಮರಾಜನಗರ: ಆರ್.ಧ್ರುವನಾರಾಯಣ ನಿಧನದ ಸುದ್ದಿ ರಾಜಕೀಯ ವಲಯದಲ್ಲಿ ದೊಡ್ಡ ಆಘಾತವನ್ನೇ ಉಂಟು ಮಾಡಿರುವುದು ಒಂದೆಡೆಯಾದರೇ ಮತ್ತೊಂದೆಡೆ ಶುಕ್ರವಾರವಷ್ಟೇ ಹುಟ್ಟೂರಿನ ಮನೆಯಲ್ಲಿ ವಿಶ್ರಾಂತಿ ಪಡೆದು ಶನಿವಾರ ಧ್ರುವ ಇಲ್ಲ ಎಂಬ ಮಾತನ್ನು ಗ್ರಾಮಸ್ಥರು ಅರಗಿಸಿಕೊಳ್ಳಲಾಗುತ್ತಿಲ್ಲ. ಹೌದು..., ನಂಜನಗೂಡಿಗೆ ಪಕ್ಷದ ಕಾರ್ಯಕ್ರಮಕ್ಕೆ ತೆರಳುವ ...
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಹುಟ್ಟೂರು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು ಊರ ಮಗನನ್ನು ಕಳೆದುಕೊಂಡು ಕಂಗಲಾಗಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ತೋಟದಲ್ಲಿ ತಂದೆ-ತಾಯಿ ಸಮಾಧಿ ಬಳಿ ಆರ್.ಧ್ರುವನಾರಾಯಣ ಅವರ ಅಂತಿಮ ಕ್ರಿಯೆ ಭಾನುವಾರ ನಡೆಯಲಿದ...
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ನಾಲ್ವಡಿ ಕೃಷ್ಣರಾಜ ಒಡೆಯರು ವಾರ್ಡಿನಲ್ಲಿ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಹಲವು ಮಹಿಳಾ ಸಾಧಕಿಯರನ್ನು ಗೌರವಿಸಲಾಯಿತು ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದ...
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ರಾಮನಗರ ಕ್ಷ...
ಚಾಮರಾಜನಗರ: ಮೃಧು ಭಾಷಿ, ಯಾರೊಂದಿಗೂ ದ್ವೇಷ ಕಟ್ಟಿಕೊಳ್ಳದ ವ್ಯಕ್ತಿತ್ವ, ಸದಾ ಅಭಿವೃದ್ಧಿ, ಜನರ ಜೊತೆ ಇರುತ್ತಿದ್ದ ರಾಜಕಾರಣಿ ಎಂದು ಹೆಸರು ಪಡೆದಿದ್ದ ಧ್ರುವ ಇಡೀ ದೇಶಕ್ಕೆ 1 ಮತದ ಮೌಲ್ಯವನ್ನು ತೋರಿಸಿಕೊಟ್ಟವರು. 2004 ರಲ್ಲಿ ಸಂತೇಮರಹಳ್ಳಿ ಕ್ಷೇತ್ರದಿಂದ ಎರಡನೇ ಬಾರಿ ಎಂಎಲ್ ಎ ಚುನಾವಣೆಗೆ ನಿಂತಿದ್ದ ಧ್ರುವನಾರಾಯಣ ಕೇವಲ 1 ಮತದ ಅ...
ಬೆಂಗಳೂರು: ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರ...
ಮೈಸೂರು: ಅಜಾತಶತ್ರು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಮಾಜಿ ಸಂಸದ ಆರ್. ಧ್ರುವನಾರಾಯಣ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೇಂದ್ರ ಮಾಜಿ ಸಚಿವರಾಗಿದ್ದ ದಿ.ರಾಜಶೇಖರ ಮೂರ್ತಿ ಅವರ ಪಟ್ಟ ಶಿಷ್ಯರಾಗಿರುವ ಇವರು ರಾಜಶೇಖರ ಮೂರ್ತಿಯವರ ಪ್ರೇರಣೆ ಹಾಗೂ ಸೂಚನೆ ಮೇರೆಗೆ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಮೊದಲ ಬಾ...
ಮೈಸೂರು: ಬೆಂಗಳೂರು--ಮೈಸೂರು ದಶಪಥ ಹೆದ್ದಾರಿ ಸಿದ್ದರಾಮಯ್ಯ, ಡಾ ಮಹದೇವಪ್ಪ ಕನಸು. ಅದಕ್ಕೆ ಆಸ್ಕರ್ ಫರ್ನಾಂಡಿಸ್ ಮತ್ತು ಕೇಂದ್ರ ಸರ್ಕಾರ ನೆರವು ನೀಡಿತು ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಸಿದ್ದಲಿಂಗಪುರ ಹಾಗೂ ನಾಗನಹಳ್ಳಿ ಸಮೀಪದಲ್ಲಿ ಪ್ರಗತಿಯಲ್ಲಿರುವ ಹೆದ್ದಾರಿಯ ಕಾಮಗಾರಿಯನ್ನು ಶುಕ್ರವಾರ ವೀಕ್ಷಿಸಿ...
ಬೆಂಗಳೂರು: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ (Board exams) ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾ.13ರಿಂದ 5, 8ನೇ ತರ...