ಬೆಂಗಳೂರು:ಬಿಗ್ ಬಾಸ್ ಶೋ ಮೂಲಕ ಮನೆ ಮಾತಾದ ಪ್ರಶಾಂತ್ ಸಂಬರ್ಗಿಇದೀಗ ರಾಜಕೀಯ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಕಿರುತೆರೆಯಲ್ಲಿ ರಾಜಕಾರಣಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ದೊಡ್ಮನೆಯಲ್ಲಿ ತಮ್ಮ ಖಡಕ್ ಮಾತುಗಳಿಂದ ಗಮನ ಸೆಳೆದ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಕಿರುತೆರೆಯತ್ತ ಮುಖ ಮಾಡಿದ್ದಾರೆ. `ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ನಾಯಕ ತೀರ...
ಚಾಮರಾಜನಗರ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡು ದಂಪತಿಗೆ ಬಹಿಷ್ಕಾರ ಹಾಕಿದ್ದ ಘಟನೆಗೆ ಸಂಬಂದಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಗರ--ಮಾಂಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಖಂಡರುಗಳಾದ ವೆಂಕಟಶೆಟ್ಟಿ, ಮಹದೇವ, ಕಣ್ಣಪ್ಪ ಸೇರಿದಂತೆ ಒಟ್ಟು 12 ಮಂದಿಯನ್ನು ಬಂಧಿಸಿ ನ...
ಹಾಸನ: ಚೆನ್ನಪಟ್ಟಣದ ಅಭಿವೃದ್ಧಿಗಾಗಿ 2020ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು 144 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಮೀಸಲಿಟ್ಟಿದ್ದರು. ಇದೀಗ ಈ ಅನುದಾನದಲ್ಲಿ ನಡೆಸಲಾಗಿರುವ ಅಭಿವೃದ್ಧಿ ಕೆಲಸಗಳಿಂದ ಶಾಸಕ ಪ್ರೀತಂ ಗೌಡ ಅವರು ಪ್ರಚಾರ ಪಡೆದುಕೊಳ್ಳುತ್ತಿದ್ದು, ಜನರ ಕಣ್ಣೀಗೆ ಮಣ್ಣೆರಚುತ್ತಿದ್...
ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್ ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ನಡೆದಿದೆ. 45 ವರ್ಷದ ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ನಲ...
ಹುಬ್ಬಳ್ಳಿ: ಮಾರ್ಚ್ 12 ರಂದು ಪ್ರಧಾನಮಂತ್ರಿಯವರು ಧಾರವಾಡಕ್ಕೆ ಆಗಮಿಸುತ್ತಿದ್ದು, ಐ.ಐ.ಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ಬಾರಿ ಮೋದಿಯವರು ಬಂದ...
ಹುಬ್ಬಳ್ಳಿ: ಎಲ್ಲ ಧರ್ಮಗಳು ಒಳ್ಳೆಯ ಉದ್ದೇಶಕ್ಕೆ ಹುಟ್ಟಿಕೊಂಡಿವೆ. ಆದರೆ ಆಚರಣೆಯಲ್ಲಿ ಬಹಳಷ್ಟು ವ್ಯತ್ಯಾಸವಿದೆ. ಯಾರು ಮೂಲತತ್ವವನ್ನು ಪ್ರಾಮಾಣಿಕವಾಗಿ ಪಾಲಿಸಿಕೊಂಡು ಬರುತ್ತಾರೆ, ಆ ಧರ್ಮ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರುತ್ತದೆ. ಕಾಲ ಕಳೆದಂತೆ ಮೂಲತತ್ವವನ್ನು ಬಿಟ್ಟು, ಅದಕ್ಕೆ ಬೇರೆ ಬೇರೆ ಅರ್ಥಗಳನ್ನು ಜೋಡಿಸಿ ಧರ್ಮದ ಹೆಸರಿನಲ್ಲಿ...
ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಹಾಗೂ ಜೆಡಿಎಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಅನೇಕ ಸಮೀಕ್ಷೆಗಳು ಈಗಾಗಲೇ ಹೇಳಿವೆ. ಅದಕ್ಕೆ ಪೂರಕವಾಗಿ ಪುಣ್ಯಕ್ಷೇತ್ರ ಹರಿದ್ವಾರದಲ್ಲಿ ನೆಲೆಸಿರುವ ಸಂತರೊಬ್ಬರು ಮುಂದಿನ ಚುನಾವಣೆ ನಂತರ ಕುಮಾರಸ್ವಾಮಿ ಅವರೇ ಕರ್ನಾಟಕದ ಮುಖ್ಯಮಂತ್ರಿ ಆಗುತ್ತ...
ಬೆಂಗಳೂರು: ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಎಲ್ಲ ಸಮಾಜದವರಿಗೆ ನ್ಯಾಯ ಒದಗಿಸಲು ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಕೇಂದ್ರ ಚುನಾವಣಾ ಸಮಿತಿ ದಿನಾಂಕ ನಿಗದಿ ಮಾಡಿದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ...
ಕರಾವಳಿಯ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9, 10 ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ...
ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ 14 ವರ್ಷದ ಒಳಗಿನ ವಿಭಾಗದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿರುವ ಮಲೆನಾಡಿನ ಹೆಮ್ಮೆಯ ಪುತ್ರ ಮೂಡಿಗೆರೆ ಸೈಂಟ್ ಮಾರ್ಥಾಸ್ ಪ್ರೌಡ ಶಾಲೆಯ ಮೊಹಮ್ಮದ್ ರುಮಾನ್ ರಝಾರವರಿಗೆ ಮೂಡಿಗೆರೆ ಮುಸ್ಲಿಂ ಯುವಕರು & ಪೀಸ್ & ಅವೆರ್ನೆಸ್ ಟ್ರಸ್ಟಿನಿಂ...