ಬೆಂಗಳೂರು: ಕುತೂಹಲ ಕೆರಳಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಪುತ್ರ ವಿಜಯೇಂದ್ರ ಯಾವುದೇ ಕಾರಣಕ್ಕೂ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸ...
ಬೆಂಗಳೂರು:ರಾಜ್ಯದಲ್ಲಿ ಮುಸ್ಲಿಂ ಜನಾಂಗಕ್ಕೆ ಪ್ರವರ್ಗ 2(ಬಿ) ಯಲ್ಲಿದ್ದ ಮೀಸಲಾತಿಯನ್ನು ಏಕ ಪಕ್ಷೀಯವಾಗಿ ರದ್ದುಪಡಿಸಿರುವುದು ಅಸಾಂವಿಧಾನಿಕ ಮತ್ತು ಅವೈಜ್ಞಾನಿಕ ನಿರ್ಧಾರವಾಗಿದೆ. ಈ ಕುರಿತು ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಕರ್ನಾಟಕ ರಾಜ್ಯ ಮುಸ್ಲಿಂ ಜನಾಂಗದ ಜಾಗೃತ ವೇದಿಕೆ ಎಚ್ಚರಿಕೆ ನೀಡಿದೆ. ನಗರದಲ್ಲಿ ಶುಕ್ರವಾರ ಸುದ್ದಿಗೋ...
ಮಂಗಳೂರು : ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಮಂಗಳೂರು ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಮೈಸೂರು ಮೂಲದ ದೇವೇಂದ್ರ (48), ಪತ್ನಿ ನಿರ್ಮಲಾ ಹಾಗೂ 9 ವರ್ಷದ ಅವಳಿ ಮಕ್ಕಳಾದ ಚೈತನ್ಯ, ಚೈತ್ರಾ ಎಂ...
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಧಿಕ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು 15 ದಿನಗಳ ಹಿಂದಷ್ಟೇ ಬಹಳಷ್ಟು ಜನ ವಿರೋಧ ವ್ಯಕ್ತಪಡಿಸಿ ಭಾರೀ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಲೆಕ್ಕಿಸದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಏಪ್ರಿಲ್ 1ರಿಂದ ಮತ್ತಷ್ಟು ಟೋಲ್ ದರ ಏರಿಕೆ ಮಾಡಿದೆ. ಕಾರ್, ವ್ಯಾನ್, ಜೀಪ್ಗಳ ಏಕಮುಖ ಸಂಚಾರ ಟೋಲ್...
ಬೆಂಗಳೂರು: ಜೆಡಿಎಸ್ ನ ಇನ್ನೊಂದು ವಿಕೆಟ್ ಪತನವಾಗಿದೆ. ನಿರೀಕ್ಷೆಯಂತೆ ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ನಾನು ಬಿಡಲಿಲ್ಲ. ಅವರೇ ಹೊರೆಗೆ ಹಾಕಿದ್ರು. ನಾನು...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಳೆದ ವಾರವಷ್ಟೇ 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಮ್ ಆದ್ಮಿ ಪಾರ್ಟಿಯು 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿತು. ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಅ...
ಚಾಮರಾಜನಗರ: ಕೆಲಸ ಮಾಡುವ ತಾಕತ್ ಇರುವುದು ಬಿಜೆಪಿಗಷ್ಟೇ ಅದು ಕಾಂಗ್ರೆಸ್ ಗಿಲ್ಲ ಎಂದು ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ ಹೇಳಿದರು. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಒಬಿಸಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿಗಷ್ಟೇ ಜನರ ಕೆಲಸ ಮಾಡುವ ತಾಖತ್ ಇರುವುದು, ಕಾಂಗ್ರೆಸ್ ಪಾರ್ಟ...
ಚಾಮರಾಜನಗರ: ಇದೇ ಏ.9 ರಂದು ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಗಿಸಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡಲಿರುವ ಸಾಧ್ಯತೆ ಇದೆ. ಇದೇ,1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ ವೇಳೆ ಅದರಲ್ಲಿ ಬಂಡೀಪುರವೂ ಒಂದಾಗಿತ್ತು. ಜೊತೆಗೆ, ಕರ್ನಾಟಕದ...
ಚಾಮರಾಜನಗರ: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅದೇಶ ನೀಡಿದೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಸತೀಶ್(24) ಶಿಕ್ಷೆಗೊಳಗಾದ ಅಪರಾಧಿ. 7 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ವಿಚಾರ ಬೇರೆಯವರಿಗೆ ತಿಳ...
ವೆಲ್ಲೂರು: ಮುಸ್ಲಿಮ್ ಮಹಿಳೆಯನ್ನು ತಡೆದು ಬಲವಂತವಾಗಿ ಹಿಜಾಬ್ ತೆಗೆಸಿ ವಿಡಿಯೋ ಚಿತ್ರೀಕರಣ ಮಾಡಿದ 6 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ. ವೆಲ್ಲೂರು ಕೋಟೆ ಪ್ರವೇಶಿಸುತ್ತಿದ್ದ ಮಹಿಳೆಯೊಬ್ಬರನ್ನು ತಡೆದ ದುಷ್ಕರ್ಮಿಗಳು ಬಲವಂತವಾಗಿ ಬರ್ಖಾ ತೆಗೆಸಿದ್ದಾರೆ. ಬುರ್ಖಾ ತೆಗೆಸಲು ಕಾರಣ ಏನು ಎನ್...